• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಇಹಲೋಕ ತ್ಯೆಜಿಸಿದ ಅಭಿನಯ ಶಾರದೆ ನಟಿ ಜಯಂತಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
July 26, 2021
in ಕ್ರೀಡೆ/ಸಿನಿಮಾ
0 0
0
ಇಹಲೋಕ ತ್ಯೆಜಿಸಿದ ಅಭಿನಯ ಶಾರದೆ ನಟಿ ಜಯಂತಿ
Share on FacebookShare on Twitter

ಬೆಂಗಳೂರು: ಕನ್ನಡ ಚಿತ್ರರಂಗ ಹಿರಿಯ ನಟಿ ಅಭಿನಯ ಶಾರದೆ ಜಯಂತಿ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಜಯಂತಿ ಕಳೆದ ಕೆಲ ವರ್ಷಗಳಿಂದ ಅಸ್ತಮಾ,ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ನಟಿ ಕಳೆದ ವರ್ಷ ಕೋವಿಡ್-19 ಸಮಯದಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ 40 ದಿನಗಳ ಕಾಲ ಇದ್ದು ಚೇತರಿಸಿಕೊಂಡು ಮನೆಗೆ ಹಿಂತಿರುಗಿದ್ದರು. ಆದರೆ ಇಂದು ಕೊನೆಯುಸಿರೆಳೆದಿದ್ದಾರೆ.

ಬಹುಭಾಷಾ ನಟಿ

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಕನ್ನಡ ಸೇರಿದಂತೆ ದಕ್ಷಿಣ ಭಾರತ ಚಿತ್ರರಂಗದಲ್ಲಿ ನಟಿ ಜಯಂತಿಯವರ ಹೆಸರು ಚಿರಪರಿಚಿತ. ಕನ್ನಡದಲ್ಲಿಯೇ 190 ಚಿತ್ರಗಳಲ್ಲಿ ಅಭಿನಯಿಸಿದ್ದ ಜಯಂತಿಯವರು ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಮರಾಠಿ ಸೇರಿದಂತೆ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದ ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಜೊತೆ 45 ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ ಜಯಂತಿಯವರದ್ದು.ಕನ್ನಡ ಚಿತ್ರರಂಗದಲ್ಲೆ  ಮೊದಲ ಬಾರಿಗೆ ಬಿಕಿನಿ ತೊಟ್ಟು ಸುದ್ದಿಯಾಗಿದ್ದ ನಟಿ ಜಯಂತಿಯವರು ತಾವು ನಿರ್ವಹಿಸುವ ಪಾತ್ರಕ್ಕೆ ನ್ಯಾಯ ಒದಗಿಸುತ್ತಿದ್ದರು, ಪಾತ್ರ ಬೇಡುವ ರೀತಿಯಲ್ಲಿ ಅಭಿನಯಿಸುತ್ತಿದ್ದರು. ಚಿತ್ರರಂಗದಲ್ಲಿ ಬಹುಬೇಡಿಕೆಯಲ್ಲಿದ್ದಾಗಲೇ ಪುಟ್ಟಣ್ಣ ಕಣಗಾಲ್ ಅವರ ನಾಗರಹಾವು ಚಿತ್ರದ ಒಂದೇ ಒಂದು ಹಾಡಿನಲ್ಲಿ ಕಾಣಿಸಿಕೊಂಡು ಕನ್ನಡ ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿಸಿದರು. ಒನಕೆ ಓಬವ್ವನ ಹಾಡಿನಲ್ಲಿ ಜಯಂತಿಯವರ ಅಭಿನಯ ಇಂದಿಗೂ ಜನಪ್ರಿಯ.

ಆರು ಬಾರಿ ಅತ್ಯುತ್ತಮ ನಟಿ

ನಟಿ ಜಯಂತಿ, 6 ಬಾರಿ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದರು. 1960 ರಿಂದ 1980ರ ದಶಕದವರೆಗೂ ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿದ್ದರು. ಎಡಕಲ್ಲು ಗುಡ್ಡದ ಮೇಲೆ, ಮನಸ್ಸಿನಂತೆ ಮಾಂಗಲ್ಯ, ಧರ್ಮ ದಾರಿ ತಪ್ಪಿತ್ತು, ಮಸಣದ ಹೂವು, ಆನಂದ್, ಟುವಿ ಟುವಿ ಟುವಿ ಚಿತ್ರಗಳಿಗೆ ಜಯಂತಿ ರಾಜ್ಯ ಪ್ರಶಸ್ತಿ ಪಡೆದಿದ್ದ ನಟಿ ಜಯಂತಿ, ‘ಮಿಸ್ ಲೀಲಾವತಿ’ ಚಿತ್ರದ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿಯನ್ನೂ ಮುಡಿಗೇರಿಸಿಕೊಂಡಿದ್ದರು. ಕನ್ನಡದಲ್ಲಿ ಡಾ ರಾಜ್ ಕುಮಾರ್, ವಿಷ್ಣುವರ್ಧನ್, ಉದಯ್ ಕುಮಾರ್, ಕಲ್ಯಾಣ್ ಕುಮಾರ್, ಶ್ರೀನಾಥ್, ಅನಂತ್ ನಾಗ್ ಮೊದಲಾದ ನಾಯಕ ನಟರ ಜತೆಗಿನ ಚಿತ್ರಗಳಲ್ಲಿ ನಟಿಸಿದ್ದರು. 

ಸಿಎಂ ಸೇರಿ ಹಲವರ ಸಂತಾಪ: ಪ್ರಖ್ಯಾತ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

Tags: actressjayanthi
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬೈಕ್-ಬಸ್‌ ಭೀಕರ ಅಪಘಾತಕ್ಕೆ ಸುಳ್ಯದ ಯುವಕ ಬಲಿ

ಬೈಕ್-ಬಸ್‌ ಭೀಕರ ಅಪಘಾತಕ್ಕೆ ಸುಳ್ಯದ ಯುವಕ ಬಲಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In