• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಎಂಜಿನೀಯರ್ ಆಗಿದ್ದ ಬಸವರಾಜ್‌ ಬೊಮ್ಮಾಯಿ ರಾಜಕೀಯ ಸೇರಿ ಮುಖ್ಯಮಂತ್ರಿಯಾದ ರೋಚಕ ಕಥೆ ಗೊತ್ತೆ ನಿಮಗೆ?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
July 28, 2021
in ರಾಜಕೀಯ
0 0
0
ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ: ನಾಳೆ ಅಧಿಕಾರ ಸ್ವೀಕಾರ
Share on FacebookShare on Twitter

*ರಾಘವೇಂದ್ರ ಪ್ರಭು

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸೋಮಪ್ಪ ರಾಯಪ್ಪ ಬೊಮ್ಮಾಯಿ ಸುಪುತ್ರ ಬಸವರಾಜ್ ಬೊಮ್ಮಾಯಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ತಂದೆ-ಮಗನಿಗೆ ರಾಜ್ಯದ ಚುಕ್ಕಾಣಿ ಹಿಡಿಯುವುದಕ್ಕೆ ಒಲಿದಿರುವ 2ನೇ ಭಾಗ್ಯವಿದು.. ಮೊದಲನೆಯದು ದೇವೇಗೌಡ ಕುಮಾರಸ್ವಾಮಿ ಶ್ರೀಯುತರು ಹಾವೇರಿ ಜಿಲ್ಲೆಯ ಶಿಗ್ಗಾನ್ ವಿಧಾನಸಭೆ ಕ್ಷೇತ್ರದ ಶಾಸಕರಾಗಿರುವ ಬೊಮ್ಮಾಯಿ ಹಿಂದಿನ ಸಕಾ೯ರದಲ್ಲಿ ಗೃಹ ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವರಾಗಿದ್ದರು. ಅವರು ಉಡುಪಿ ಜಿಲ್ಲೆಯ ಉಸ್ತುವಾರಿಯಾಗಿದ್ದರು ಎಂದು ಹೇಳಲು ನಮಗೆ ಹೆಮ್ಮೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಜನತಾ ಪರಿವಾರದ ಕಿಡಿ

ಬಸವರಾಜ ಬೊಮ್ಮಾಯಿ ಮೂಲತಃ ಜನತಾ ಪರಿವಾರದ ಹಿನ್ನೆಲೆ ಹೊಂದಿದವರು. ತಂದೆ ಎಸ್.ಆರ್.ಬೊಮ್ಮಾಯಿ ಜನತಾ ಪಕ್ಷದ ಪ್ರಭಲ ಮುಖಂಡರಾಗಿ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದವರು. ತಂದೆ ಕಾಲದಲ್ಲಿ ಬಸವರಾಜ ಬೊಮ್ಮಾಯಿಯವರು  ಸಕ್ರೀಯ ರಾಜಕಾರಣದಲ್ಲಿ ಇಲ್ಲವಾದರೂ ತಂದೆಯ ರಾಜಕೀಯ ಪಯಣಕ್ಕೆ ಸಾಥ್ ನೀಡಿದವರು. ತಂದೆಯಿಂದ ರಾಜಕೀಯ ಪಟ್ಟುವನ್ನು ಕಲಿತವರು.ಜನತಾ ಪರಿವಾರದಿಂದ ಬಂದರೂ ಬಿಜೆಪಿಯಲ್ಲಿ ಮುಖ್ಯಮಂತ್ರಿಯಾದದ್ದು ವಿಶೇಷ.

ಎಂಜಿನೀಯರಿಂಗ್ ಆಗಿದ್ದ ಬೊಮ್ಮಾಯಿ
1998 ಹಾಗೂ 2004ರಲ್ಲಿ ಬೊಮ್ಮಾಯಿ ಎರಡು ಅವಧಿಗೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ಆಯ್ಕೆ ಆಗಿದ್ದರು. ಜನತಾ ದಳದ ಮೂಲಕ ರಾಜಕೀಯ ಆರಂಭಿಸಿದ್ದ ಅವರು 1999 ರಲ್ಲಿ ಜನತಾ ದಳ ವಿಭಜನೆ ಆದಾಗ ಸಂಯುಕ್ತ ಜನತಾ ದಳವನ್ನು ಆಯ್ಕೆ ಮಾಡಿ ರಾಜಕೀಯ ಜೀವನ ಮುಂದುವರಿಸಿದ್ದರು. ಬಳಿಕ ಅವರು 2008ರಲ್ಲಿ ಬಿಜೆಪಿ ಸೇರಿ ಹಾವೇರಿ ಜಿಲ್ಲೆಯ ಶಿಗ್ಗಾನ್ ನಿಂದ ಶಾಶಕರಾಗಿ ಆಯ್ಕೆಯಾಗಿ 2008 ರಲ್ಲಿ ಬೃಹತ್ ನೀರಾವರಿ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದ ಬಸವರಾಜ ಬೊಮ್ಮಾಯಿ ಎಂಜಿನಿಯರಿಂಗ್ ಪದವೀದರರು ಕೂಡ ಹೌದು ಕ್ಲೀನ್ ಇಮೇಜ್, ಪಕ್ಷನಿಷ್ಠೆ, ಕಾಯ೯ದ ಕ್ಷತೆ ಅವರಿಗೆ ಈ ಸ್ಥಾನದವರೆಗೆ ಕರೆದುಕೊಂಡು ಬಂದಿದೆ.

ಸವಾಲುಗಳನ್ನು ಸಮಥ೯ವಾಗಿ ಎದುರಿಸಲಿ

ರಾಜ್ಯದಲ್ಲಿರುವ ಕರೋನಾ ಪರಿಸ್ಥಿತಿ, ಉತ್ತರ ಕನಾ೯ಟಕದಲ್ಲಿ ಉoಟಾಗಿರುವ ಪ್ರವಾಹ ಪರಿಸ್ಥಿತಿ, ಆಥಿ೯ಕ ಸ್ಥಿತಿ ,ಬಜೆಟ್ ಕಾಯ೯ಗತ ಮುಂತಾದ ಹಲವಾರು ಸವಾಲುಗಳು ಮುಂದಿವೆ ಅದನ್ನು ಸಮಥ೯ವಾಗಿ ಎದುರಿಸಿ ಯೋಜನೆಗಳನ್ನು ಕಾಯ೯ ಗತ ಮಾಡಬೇಕಾಗಿದೆ

ಉಡುಪಿ ಜಿಲ್ಲೆಯ ನಿರೀಕ್ಷೆ

ನಮ್ಮ ಜಿಲ್ಲೆಯ ಬಗ್ಗೆ ಅವರಿಗೆ ಎಲ್ಲಾ ರೀತಿಯ ಮಾಹಿತಿ ಇದೆ.ಮುಖ್ಯವಾಗಿ ಸಕಾ೯ರಿ ಮೆಡಿಕಲ್ ಕಾಲೇಜು ಸ್ಥಾಪನೆ, ಜಿಲ್ಲಾಸ್ಪತ್ರೆಯ ಮೇಲ್ದಜೆ೯ ಕಾಮಗಾರಿ, ವಾರಾಹಿ ಯೋಜನೆ ಅನುಷ್ಟಾನ, ಮಲ್ಪೆ – ಆ ಗುಂಬೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ (ಪಕ೯ಳ ರಸ್ತೆ ಸೇರಿ), ಐಟಿ ಪಾಕ್ ೯ ಸ್ಥಾಪನೆ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆಯಬೇಕಾಗಿದೆ. ಉಳಿದಿರುವ 2 ವಷ೯ದಲ್ಲಿ ಈ ಕೆಲಸಗಳು ನಡೆಯಲಿ. ಒಟ್ಟಾಗಿ ಅವರನ್ನು ಅಭಿನಂದಿಸುತ್ತಾ, ಮುಂದಿನ ದಿನಗಳಲ್ಲಿ ಉತ್ತಮ ಆಡಳಿತ ನೀಡಲಿ’ ಜನರ ನಿರೀಕ್ಷೆ ಹುಸಿ ಮಾಡದೆ ಮುಂದುವರೆಯಲಿ.

Tags: bommayicm
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬಜಗೋಳಿ : ವೈದ್ಯಕೀಯ ಪ್ರಕೋಷ್ಟ ವನಮಹೋತ್ಸವ ಕಾಯ೯ಕ್ರಮ

ಬಜಗೋಳಿ : ವೈದ್ಯಕೀಯ ಪ್ರಕೋಷ್ಟ ವನಮಹೋತ್ಸವ ಕಾಯ೯ಕ್ರಮ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In