• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜೆ ಮಾಡಿಸುವವರಿಗೆ ಕೊನೆಗೂ ಸಿಕ್ಕಿತು ಸಿಹಿ ಸುದ್ದಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
July 27, 2021
in ಭಕ್ತಿಭಾವ
0 0
0
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜೆ ಮಾಡಿಸುವವರಿಗೆ ಕೊನೆಗೂ ಸಿಕ್ಕಿತು ಸಿಹಿ ಸುದ್ದಿ
Share on FacebookShare on Twitter

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದಿನಿಂದ  ಕೆಲವೊಂದು ಸೇವೆಗಳು  ಆರಂಭಗೊಳ್ಳಲಿದೆ. ಆದರೆ ಪ್ರಧಾನ ಸೇವೆಗಳಾದ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ ಮತ್ತು ಮಹಾಭಿಷೇಕವು ಜು.29 ರಿಂದ ಪ್ರಾರಂಭಗೊಳ್ಳಲಿದೆ. ಸರಕಾರದ ಕೋವಿಡ್ ಮಾರ್ಗಸೂಚಿಗೆ ಅನುಗುಣವಾಗಿ ಶ್ರೀ ದೇವಳದಲ್ಲಿ ಸೇವೆಗಳನ್ನು ನೆರವೇರಿಸಲು ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 6.30ರಿಂದ ಮಧ್ಯಾಹ್ನ 1.30ರ ತನಕ ಬಳಿಕ ಮಧ್ಯಾಹ್ನ 3.30ರಿಂದ ರಾತ್ರಿ 8.30 ಗಂಟೆ ತನಕ ಭಕ್ತರಿಗೆ ಶ್ರೀ ದೇವರ ದರುಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ. 

ಇಂದಿನಿಂದ ಪ್ರಾರ್ಥನೆ, ತುಲಾಭಾರ ಆರಂಭ

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಇಂದಿನಿಂದ(ಮಂಗಳವಾರ) ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ ಮತ್ತು ಪಂಚಾಮೃತ ಮಹಾಭಿಷೇಕ ಹೊರತುಪಡಿಸಿ ಉಳಿದೆಲ್ಲಾ ಸೇವೆಗಳು ಆರಂಭವಾಗಲಿದೆ.  ಭಕ್ತರಿಗೆ ಬೋಜನ ಪ್ರಸಾದ ವಿತರಣೆ ಆರಂಭವಾಗಲಿದೆ.ಅಲ್ಲದೆ  ಭಕ್ತರಿಗೆ ಶ್ರೀ ದೇವಳದ ವಸತಿ ಗೃಹಗಳಲ್ಲಿ ತಂಗಲು ಅವಕಾಶ ನೀಡಲಾಗಿದೆ. ಲಡ್ಡು, ಪಂಚ ಕಜ್ಜಾಯ ಪ್ರಸಾದ, ತೀರ್ಥ ಬಾಟ್ಲಿ ವಿತರಣೆ ಆರಂಭಗೊಳ್ಳಲಿದೆ.

 ಜು.29 ರಿಂದ  ಸರ್ಪಸಂಸ್ಕಾರ ಆರಂಭ

ಜು.29 ಗುರುವಾರದಿಂದ ಶ್ರೀ ದೇವಳದ ಪ್ರಧಾನ ಸೇವೆಗಳಾದ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ, ಮಹಾಭಿಷೇಕ ಸೇವೆಗಳು ಆರಂಭಗೊಳ್ಳಲಿದೆ. ಈ ಸೇವೆಯನ್ನು ನೆರವೇರಿಸುವ ಸೇವಾರ್ಥಿಗಳು ಕನಿಷ್ಠ ಕೋವಿಡ್-19 ಪ್ರಥಮ ಡೋಸ್ ಲಸಿಕೆ ಪಡೆದಿರಬೇಕು ಮತ್ತು ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಿದ ವರದಿ ಹಾಜರು ಪಡಿಸಬೇಕು.ಕಡ್ಡಾಯವಾಗಿ ಮಾಸ್ಕ್ ಧಾರಣೆ ಮತ್ತು ಸಾಮಾಜಿಕ ಅಂತರ ಪಾಲನೆ ಮಾಡಬೇಕು.  ಈ ಸೇವೆಗಳ ಪ್ರತಿ ಟಿಕೇಟಿಗೆ 2 ಭಕ್ತರಿಗೆ ಮಾತ್ರ ಸೇವೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.

2 ಹಂತದಲ್ಲಿ 180 ಸರ್ಪಸಂಸ್ಕಾರ

ಇಷ್ಟರ ತನಕ ಒಂದು ಬ್ಯಾಚ್‌ನಲ್ಲಿ ನಡೆಯುತ್ತಿದ್ದ ಸರ್ಪಸಂಸ್ಕಾರ ಸೇವೆಯು ಗುರುವಾರದಿಂದ ಪ್ರತಿದಿನ ಎರಡು ಬ್ಯಾಚ್‌ನಲ್ಲಿ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಒಂದನೇ ಸರದಿ ಹಾಗೂ ಎರಡನೇ ಸರದಿಯು 10ಗಂಟೆಗೆ ಆರಂಭಗೊಳ್ಳಲಿದೆ. ಈಗಾಗಲೇ ಸುಮಾರು 6400 ಮಂದಿ ಭಕ್ತರು ಸರ್ಪಸಂಸ್ಕಾರ ಸೇವೆಗೆ ಆನ್‌ಲೈನ್ ಮೂಲಕ ಕಾಯ್ದಿರಿಸಿದ ಕಾರಣ ಇವರಿಗೆ ಪ್ರಥಮ ಆದ್ಯತೆ ನೀಡಿ ದಿನ ಒಂದಕ್ಕೆ ತಲಾ ಎರಡು ಪಾಳಿಯಲ್ಲಿ ತಲಾ 90 ರಂತೆ ಒಟ್ಟು 180 ಸೇವೆಗಳಿಗೆ ಅವಕಾಶ ನೀಡಲಾಗಿದೆ.  

4 ಸರದಿಯಲ್ಲಿ 240 ಆಶ್ಲೇಷ ಬಲಿ

ಪ್ರತಿ ದಿನ 4 ಸರದಿಯಲ್ಲಿ ಒಟ್ಟು 240 ಭಕ್ತರಿಗೆ ಆಶ್ಲೇಷ ಬಲಿ ಸೇವೆ ನೆರವೇರಿಸಲು ಅವಕಾಶ ಕಲ್ಪಿಸಲಾಗಿದೆ.ಬೆಳಗ್ಗೆ  ಗಂಟೆಯಿಂದ 6 ಗಂಟೆ ತನಕ, 8.15ರಿಂದ 9.30 ತನಕ, 9.45 ರಿಂದ 11.45ರ ತನಕ ಹಾಗೂ ಸಂಜೆ 5 ಗಂಟೆಯಿಂದ 6.30 ತನಕ ಸೇವೆ ನಡೆಯಲಿದೆ. ಪ್ರತಿ ಸರದಿಯಲ್ಲಿ 60 ಭಕ್ತರಂತೆ 4ಸರದಿಯಲ್ಲಿ 240 ಭಕ್ತರು  ಸೇವೆ ನೆರವೇರಿಸಲು ಅವಕಾಶ ನೀಡಲಾಗಿದೆ. ಪ್ರತಿ ಸೇವೆಗೆ 2 ಭಕ್ತರಿಗೆ ಮಾತ್ರ ಅವಕಾಶ ಕಲ್ಪಿಸಿದೆ. ಪ್ರತ್ಯೇಕವಾಗಿ ನಾಗಪ್ರತಿಷ್ಠೆ ಸೇವೆ ನೆರವೇರಿಸುವ ಭಕ್ತರಿಗೆ ದಿನ ಒಂದಕ್ಕೆ  25 ಸೇವಾ ರಶೀದಿಗೆ ಅವಕಾಶ ನೀಡಲಾಗಿದೆ. ಹಾಗೂ.ಪ್ರತಿ ದಿನ 3 ಭಕ್ತರಿಗೆ ಪಂಚಾಮೃತ ಮಹಾಭಿಷೇಕ ಸೇವೆ ನೆರವೇರಿಸಲು ಅವಕಾಶ ನೀಡಲಾಗಿದೆ. ರಾಜ್ಯ ಸರಕಾರದ ಕೋವಿಡ್ ನಿಯಮಗಳಿಗೆ ಅನುಗುಣವಾಗಿ ಭಕ್ತರಿಗೆ ಸೇವೆಗಳನ್ನು ನೆರವೇರಿಸಲು ಅವಕಾಶ ಕಲ್ಪಿಸಲಾಗಿದೆ.

Tags: kukkesubramanya
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಯಡಿಯೂರಪ್ಪ ಬದಲಿಗೆ ನಮ್ಮ ರಾಜ್ಯದ ಮುಂದಿನ ಮುಖ್ಯಮಂತ್ರಿ ಇವರೇ ನೋಡಿ…

ಯಡಿಯೂರಪ್ಪ ಬದಲಿಗೆ ನಮ್ಮ ರಾಜ್ಯದ ಮುಂದಿನ ಮುಖ್ಯಮಂತ್ರಿ ಇವರೇ ನೋಡಿ...

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In