• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ರಾಜ್‌ ಕುಂದ್ರಾಗೆ ಹೆದರಿ ಟಾಯ್ಲೆಟ್ ನಲ್ಲಿ ಅಡಗಿ ಕುಳಿತಿದ್ದಳು ಕಾಮಸೂತ್ರ 3ಡಿ ಸಿನಿಮಾ ಖ್ಯಾತಿಯ ನಟಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
July 30, 2021
in ಕ್ರೀಡೆ/ಸಿನಿಮಾ
0 0
0
ರಾಜ್‌ ಕುಂದ್ರಾಗೆ ಹೆದರಿ ಟಾಯ್ಲೆಟ್ ನಲ್ಲಿ ಅಡಗಿ ಕುಳಿತಿದ್ದಳು ಕಾಮಸೂತ್ರ 3ಡಿ ಸಿನಿಮಾ ಖ್ಯಾತಿಯ ನಟಿ
Share on FacebookShare on Twitter

ಮುಂಬೈ: ಅಶ್ಲೀಲ ಚಿತ್ರ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿರುವ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಮತ್ತೋರ್ವ ನಟಿ ಗಂಭೀರ ಆರೋಪ ಮಾಡಿದ್ದಾಳೆ. ರಾಜ್ ಕುಂದ್ರಾ ತಮ್ಮ ಮೇಲೂ ಲೈಂಗಿಕ ಹಲ್ಲೆ ಮಾಡಿದ್ದರು ಎಂದು ಕಾಮಸೂತ್ರ 3ಡಿ ಸಿನಿಮಾ ಖ್ಯಾತಿಯ ನಟಿ ಶೆರ್ಲಿನ್ ಚೋಪ್ರಾ ಹೇಳಿದ್ದಾರೆ.
ಮೂಲಗಳ ಪ್ರಕಾರ ಕಳೆದ ಏಪ್ರಿಲ್​ನಲ್ಲಿಯೇ ರಾಜ್​ ಕುಂದ್ರಾ ವಿರುದ್ಧ ಶೆರ್ಲಿನ್​ ಚೋಪ್ರಾ ದೂರು ನೀಡಿದ್ದರು. ಆ ದೂರಿನಲ್ಲಿ ರಾಜ್​ ಕುಂದ್ರಾ ಬಗ್ಗೆ ಹಲವು ಆರೋಪಗಳನ್ನು ಮಾಡಲಾಗಿದ್ದು, ಪ್ರಮುಖವಾಗಿ ತಮ್ಮ ಮೇಲೆ ರಾಜ್ ಕುಂದ್ರಾ ಲೈಂಗಿಕ ಹಲ್ಲೆ ಮಾಡಿದ್ದರು ಎಂದು ಆರೋಪಿಸಿದ್ದಾರೆ.
‘2019ರ ಆರಂಭದಲ್ಲಿಯೇ ಒಂದು​ ಬ್ಯುಸಿನೆಸ್​ಗಾಗಿ ರಾಜ್​ ಕುಂದ್ರಾ ಅವರು ನನ್ನನ್ನು ಕರೆದಿದ್ದರು. ಮೀಟಿಂಗ್​ ಮುಗಿದ ಬಳಿಕ ಅವರು ನನ್ನ ಜೊತೆ ಅಸಭ್ಯವಾಗಿ ವರ್ತಿಸಲು ಶುರು ಮಾಡಿದರು. ಇದರಿಂದ ನಮ್ಮ ನಡುವೆ ಜಗಳ ಶುರುವಾಯಿತು. ನಾನು ಬೇಡ ಎಂದು ವಿರೋಧಿಸಿದರೂ ಕೂಡ ರಾಜ್​ ಕುಂದ್ರಾ ಬಲವಂತವಾಗಿ ಕಿಸ್​ ಮಾಡಲು ಬಂದರು. ನನಗೆ ಭಯವಾಯಿತು. ಇದನ್ನೆಲ್ಲ ನಿಲ್ಲಿಸುವಂತೆ ಕೇಳಿಕೊಂಡೆ. ನಂತರ ಅವರನ್ನು ತಳ್ಳಿ ಓಡಿ ಹೋದೆ. ಶೌಚಾಲಯಕ್ಕೆ ತೆರಳಿ ಅಡಗಿಕೊಂಡೆ ಎಂದು ದೂರಿನಲ್ಲಿ ಶೆರ್ಲಿನ್ ಚೋಪ್ರಾ ಹೇಳಿದ್ದಾರೆ ಎನ್ನಲಾಗಿದೆ.

Tags: assultrajkundra
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಹೊತ್ತಿನ ಊಟಕ್ಕಾಗಿ ಪರದಾಡುತ್ತಿರುವ ಬಡವರಿಗಾಗಿ ಗದ್ದೆಗಿಳಿದು ನಾಟಿ ಮಾಡಿದ ಪತ್ರಕರ್ತರು..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In