• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸಂಪಾಜೆ ಗ್ರಾಮದ ಸಮಸ್ಯೆ ಆಲಿಸಿದ ಸಹಾಯಕ ಕಮೀಷನರ್ ಡಾ. ಯತೀಶ್ ಉಳ್ಳಾಲ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
July 30, 2021
in ಸುಳ್ಯ
0 0
0
ಸಂಪಾಜೆ ಗ್ರಾಮದ ಸಮಸ್ಯೆ ಆಲಿಸಿದ ಸಹಾಯಕ ಕಮೀಷನರ್ ಡಾ. ಯತೀಶ್ ಉಳ್ಳಾಲ್
Share on FacebookShare on Twitter

ಸಂಪಾಜೆ: ಸಹಾಯಕ ಕಮಿಷನರ್ ಡಾ. ಯತೀಶ್ ಉಳ್ಳಾಲ್ ನೇತೃತ್ವದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಸಬಾಭವನದಲ್ಲಿ ಗುರುವಾರ ಸಂಪಾಜೆ ಗ್ರಾಮದ ಸಮಸ್ಯೆ ಬಗ್ಗೆ ಸಭೆ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ ಹಮೀದ್ ಗ್ರಾಮದ ಸುತ್ತಲಿರುವ ಸಮಸ್ಯೆಗಳ ಸಂಪೂರ್ಣ ವಿವರವನ್ನು ಸಹಾಯಕ ಕಮೀಷನರ್ ಗೆ ನೀಡಿದರು. ಸಹಾಯಕ ಕಮಿಷನರ್ ಪ್ಲಾಟಿಂಗ್ ಸಮಸ್ಯೆ ಬಗ್ಗೆ ಪ್ರತಿ ಸರ್ವೆ ನಂಬರ್ ಮಾಹಿತಿ ಪಡೆದುಕೊಂಡರು. ಜಂಟಿ ಸರ್ವೆ ನಡೆಸಿ ಪ್ರತಿ ಸರ್ವೆ ನಂಬರಿನ ಜಾಗದ ವಿಂಗಡಣೆ ಮಾಡಲು ಪೈಲೇಟ್ ಮಾದರಿ ಯೋಜನೆ ರೂಪಿಸಬಹುದು ಎಂದು ಸೂಚಿಸಿದರು. ವಿದ್ಯುತ್ ಸಬ್ ಸ್ಟೇಷನ್ ಸಂಬಂಧಿಸಿದಂತೆ ಈಗಾಗಲೇ ಹಣ ಕಟ್ಟಲು ಆದೇಶ ಆಗಿದೆ. ಕೂಡಲೇ ಅರಣ್ಯ ಇಲಾಖೆಗೆ ಪಾವತಿಸುವಂತೆ, ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಎಂ.ಡಿ ಗಮನಕ್ಕೆ ತರುತ್ತೇನೆ ಎಂದರು.

ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ
125 ಸರ್ವೆ ನಂಬ್ರದಲ್ಲಿ 94 ಸಿ ಹಕ್ಕು ಪತ್ರ, ಆನೆ ಹಾವಳಿ ಬಗ್ಗೆ ಚರ್ಚೆ ನಡೆಯಿತು. ಅಂಗನವಾಡಿ ಕೇಂದ್ರಕ್ಕೆ ಸ್ಥಳ ಕಾದಿರಿಸುವಿಕೆ ಆನ್‌ಲೈನ್‌ ಸಮಸ್ಯೆ, ಪೋಡಿ ಸಮಸ್ಯೆ, ಘನ ತ್ಯಾಜ್ಯ ಸಮಸ್ಯೆ ಗಳ ಬಗ್ಗೆ ಪರಿಹಾರಕ್ಕೆ ಸೂಚಿಸಿದರು. ಕಲ್ಲುಗುಂಡಿ ಪೇಟೆ ಸ್ವಚ್ಛತೆ ಬಗ್ಗೆ ಸಹಾಯಕ ಕಮಿಷನರ್ ಪ್ರಶಂಸೆ ವ್ಯಕ್ತಪಡಿಸಿದರು. ಸಭೆಯಲ್ಲಿ ತಹಶೀಲ್ದಾರ್ ಅನಿತಾ ಲಕ್ಷ್ಮೀ, ವಲಯ ಅರಣ್ಯಧಿಕಾರಿ ಗಿರೀಶ್, ಸರ್ವೆ ಸೂಪರ್ ವೈಸರ್ ಉದಯ, ಮೆಸ್ಕಾಂ ಇಲಾಖೆಯ ಸುಪ್ರೀತ್ ಜೆ, ಅಭಿಷೇಕ್, ಅರೋಗ್ಯ ಅಧಿಕಾರಿ ನಂದಕುಮಾರ್, ಪಿ.ಡಿ.ಒ ಜಯಪ್ರಕಾಶ್, ವಿ ಎ. ಮಿಯಾ ಸಾಬ್ ಮುಲ್ಲಾ, ಅರಣ್ಯ ಪಾಲಕರಾದ ಚಂದ್ರು, ತಾಲೂಕು ಪಂಚಾಯತ್ ಮ್ಯಾನೇಜರ್‌ ಹರೀಶ್ ಕೆ, ಸೊಸೈಟಿ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆ, ಉಪಾಧ್ಯಕ್ಷರಾದ ಲಿಸ್ಸಿ ಮೋನಾಲಿಸಾ ತೆಕ್ಕಿಲ್ ಪ್ರತಿಷ್ಠಾನ ಅಧ್ಯಕ್ಷರಾದ ಶಾಹಿದ್ ಟಿ ಎಂ, ಜಗದೀಶ್ ರೈ, ಯಮುನಾ, ಜಗದೀಶ್ ಕೆ ಪಿ. ಚರ್ಚೆಯಲ್ಲಿ ಪಾಲ್ಗೊಂಡಿದ್ದರು.ಪಂಚಾಯತ್ ಸದಸ್ಯರಾದ ಸುಮತಿ ಶಕ್ತಿವೇಲು, ವಿಮಲಾ ಪ್ರಸಾದ್, ಸುಶೀಲ, ಸುಂದರಿ ಮುಂಡಡ್ಕ, ವಿಜಯ್ ಕುಮಾರ್, ಅಬೂಸಾಲಿ, ಎಸ್. ಕೆ. ಹನೀಫ್, ಸವಾದ್ ಗೂನಡ್ಕ, ಮಾಜಿ ಸದಸ್ಯರುಗಳಾದ ನಾಗೇಶ್ ಪಿ ಆರ್, ರಹೀಂ ಬೀಜದಕಟ್ಟೆ, ಆಶಾ ಕಾರ್ಯಕರ್ತರು, ಅರೋಗ್ಯ ಸಹಾಯಕಿ, ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: sampaje
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಈ ಪ್ರಳಯಾಂತಕನಿಗೆ ಗಾಳ ಹಾಕುತ್ತಿದ್ದಾರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ!

ಈ ಪ್ರಳಯಾಂತಕನಿಗೆ ಗಾಳ ಹಾಕುತ್ತಿದ್ದಾರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In