• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಲಾಕ್ ಡೌನ್ ನಂತರ ಮೊದಲ ಚಿತ್ರದಲ್ಲಿ ನಟಿಸುತ್ತಿದ್ದ ಕನ್ನಡದ ನಟಿ ಆಯತಪ್ಪಿ ಬಿದ್ದು ಗಂಭೀರ ಗಾಯ, ಶೂಟಿಂಗ್ ಸ್ಥಗಿತ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 2, 2021
in ಕ್ರೀಡೆ/ಸಿನಿಮಾ
0 0
0
ಲಾಕ್ ಡೌನ್ ನಂತರ ಮೊದಲ ಚಿತ್ರದಲ್ಲಿ ನಟಿಸುತ್ತಿದ್ದ ಕನ್ನಡದ ನಟಿ ಆಯತಪ್ಪಿ ಬಿದ್ದು ಗಂಭೀರ ಗಾಯ, ಶೂಟಿಂಗ್ ಸ್ಥಗಿತ..!
Share on FacebookShare on Twitter

ಬೆಂಗಳೂರು:  ನಟಿ ಸಾನ್ವಿ ಶ್ರೀ ವಾತ್ಸವ್ ಕನ್ನಡದ ಹೆಸರಾಂತ ನಟಿ. ಹುಟ್ಟಿದ್ದು ಆಂದ್ರ ಪ್ರದೇಶದಲ್ಲಾದರೂ ಕನ್ನಡ ಚಲನ ಚಿತ್ರಗಳಲ್ಲಿ ಅಭಿನಯಿಸಿದ್ದೇ ಹೆಚ್ಚು.ಇದೀಗ ಇದೇ ಮೊದಲ ಬಾರಿಗೆ ಗ್ಯಾಂಗ್ ಸ್ಟರ್ ಪಾತ್ರದಲ್ಲಿ ಕಾಣಿಸಿ ಕೊಳ್ಳುವ ಉತ್ಸಾಹದಲ್ಲಿ ಪಾಲ್ಗೊಂಡು ಶೂಟಿಂಗ್ ಮಾಡುತ್ತಿರುವಾಗಲೇ ಆಯತಪ್ಪಿ ಬಿದ್ದಿದ್ದಾರೆ. ಸಿನಿಮಾದ ಶೂಟಿಂಗ್ ವೇಳೆ ಈ ದುರಂತ ಸಂಭವಿಸಿದ್ದು, ಯಾವುದೇ ಅನಾಹುತವಾಗಿಲ್ಲ.ಮುಖ್ಯವಾಗಿ ಈ ಚಿತ್ರದಲ್ಲಿ ಇವರಿಗೆ ಗ್ಯಾಂಗ್ ಸ್ಟರ್ ಪಾತ್ರ. ಸಾಹಸ ಸನ್ನಿವೇಶಗಳು ಇರುವುದರಿಂದ ಸಾನ್ವಿಯವರು ಚಿತ್ರೀಕರಣ ಮುಂಚಿತವಾಗಿ ತರಬೇತಿ ಪಡೆದು ಕೊಳ್ಳುತ್ತಿದ್ದರು. ಸಿನಿಮಾದಲ್ಲಿ ಮಳೆ ಬರುವ ವೇಳೆ ಫೈಟಿಂಗ್ ಸೀನೊಂದಿದೆ. ಈ ವೇಳೆ ಅಭ್ಯಾಸದಲ್ಲಿ ನಿರತರಾದ ಸಾನ್ವಿಯವರು ಕಾಲು ಜಾರಿ ಬಿದ್ದಿದ್ದಾರೆ.ಈ ವೇಳೆ ಅವರ ಕೈಗೆ , ಕಾಲಿಗೆ ಪೆಟ್ಟು ಬಿದ್ದಿದೆ. ಕೂಡಲೇ ಚಿಕಿತ್ಸೆಯನ್ನು ನೀಡಲಾಗಿದೆ. ಸದ್ಯ ಚಿತ್ರೀಕರಣ ಸ್ಥಗಿತಗೊಳಿಸಲಾಗಿದ್ದು, ಸಾನ್ವಿಯವರು ಸಂಪೂರ್ಣ ಚೇತರಿಸಿಕೊಂಡ ಬಳಿಕ ಚಿತ್ರೀಕರಣ ಆರಂಭವಾಗಲಿದೆ.

ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಗೂನಡ್ಕ:  ಯುವಕನಿಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ ಬೊಲೆರೋ ಚಾಲಕನನ್ನು ಪೊಲೀಸರಿಗೆ ಹಿಡಿದೊಪ್ಪಿಸಿದ ಸ್ಥಳೀಯರು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In