• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಆಫ್ಘಾನಿಸ್ತಾನದಲ್ಲಿ ಪುಟ್ಟ ಮಕ್ಕಳನ್ನು ಏರ್ ಪೋರ್ಟ್ ನತ್ತ ಎಸೆದ ಮಹಿಳೆಯರು…ಹೃದಯವಿದ್ರಾವಕ ಘಟನೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 20, 2021
in ದೇಶ-ಪ್ರಪಂಚ
0 0
0
ಆಫ್ಘಾನಿಸ್ತಾನದಲ್ಲಿ ಪುಟ್ಟ ಮಕ್ಕಳನ್ನು ಏರ್ ಪೋರ್ಟ್ ನತ್ತ ಎಸೆದ ಮಹಿಳೆಯರು…ಹೃದಯವಿದ್ರಾವಕ ಘಟನೆ
Share on FacebookShare on Twitter

ಕಾಬೂಲ್: ಆಫ್ಘಾನಿಸ್ತಾನ ತಾಲಿಬಾನ್‌ ಉಗ್ರರ ಕೈವಶವಾದಾಗಿದ್ದಿಂದ ಆ ದೇಶದ ಜನತೆ ಭಯದ ನೆರಳಿನಲ್ಲಿಯೇ ಬದುಕುತ್ತಿದ್ದಾರೆ.ತಾಲಿಬಾನ್ ಆಡಳಿತಕ್ಕೆ ಹೆದರಿ ಈಗಾಗಲೇ ಅನೇಕರು ದೇಶ ತೊರೆದಿದ್ದಾರೆ. ಉಗ್ರರಿಂದ ತಪ್ಪಿಸಿಕೊಳ್ಳುವ ಸಂದರ್ಭದಲ್ಲಿ ಹಲವರ ಜೀವ ಮತ್ತು ಜೀವನ ಎರಡೂ ವಿಮಾನ ನಿಲ್ದಾಣದಲ್ಲಿಯೇ ಕಮರಿ ಹೋಗಿದೆ. ಬದುಕಿದರೆ ಭಿಕ್ಷೆ ಬೇಡಿಯಾದರೂ ತಿಂದೇನೂ ಅನ್ನುವ ತೀರ್ಮಾನಕ್ಕೆ ಬಂದಿರುವ ಅಲ್ಲಿನ ಪುರುಷರು ವಿಮಾನ ನಿಲ್ದಾಣದಲ್ಲಿ ಚಲಿಸುತ್ತಿರುವ ವಿಮಾನವನ್ನೇ ಏರಿ ಜೀವ ಉಳಿಸಿಕೊಳ್ಳುತ್ತಿದ್ದಾರೆ. ಆದರೆ ಅಲ್ಲಿನ ಮಹಿಳೆಯರು  ತಮ್ಮ ಶಿಶುಗಳನ್ನು ರಕ್ಷಿಸಲು ಅನ್ಯ ಮಾರ್ಗವಿಲ್ಲದೇ ವಿಮಾನ ನಿಲ್ದಾಣಗಳತ್ತ ಎಸೆಯುತ್ತಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಸ್ಕೈ ನ್ಯೂಸ್ ವರದಿಯ ಪ್ರಕಾರ, ತಾಲಿಬಾನ್ ಭೀತಿಯಿಂದ ಆತಂಕಕ್ಕೆ ಒಳಗಾಗಿರುವ ಮಹಿಳೆಯರು ಕಾಬೂಲ್ ವಿಮಾನ ನಿಲ್ದಾಣದ ಗೋಡೆಗೆ ಅಳವಡಿಸಲಾಗಿರುವ ರೇಜರ್ ವೈರ್ ನ ಆಚೆ ಬದಿಗೆ ತಮ್ಮ ಶಿಶುಗಳನ್ನು ಎಸೆಯುತ್ತಿರುವ ದೃಶ್ಯಗಳು ಕಂಡುಬಂದಿದೆ. ಸ್ಕೈ ನ್ಯೂಸ್ ನ ವರದಿಗಾರ ಸ್ಟ್ರೌಟ್ ರಾಮ್ಸೆ ಅವರಿಗೆ ಪ್ರತ್ಯಕ್ಷದರ್ಶಿ ಹಿರಿಯ ಬ್ರಿಟೀಷ್ ಅಧಿಕಾರಿಯೊಬ್ಬರು ಹೇಳಿದ್ದು ಹೀಗೆ, ನಾನು ನನ್ನ ಜನರ ಬಗ್ಗೆ ಆತಂಕಿತನಾಗಿದ್ದೇನೆ, ಅವರಲ್ಲಿ ಹಲವರಿಗೆ ಸಮಾಧಾನ ಹೇಳುತ್ತಿದ್ದೇನೆ, ಮಹಿಳೆಯರು ಶಿಶುಗಳನ್ನು ರಕ್ಷಿಸುವುದಕ್ಕಾಗಿ ಎಸೆಯುತ್ತಿದ್ದ ಘಟನೆ ನೆನೆದು ಕಳೆದ ರಾತ್ರಿ ಎಲ್ಲರೂ ಕಣ್ಣೀರಿಟ್ಟಿದ್ದರು ಎಂದು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: afghan
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬೆಂಗಳೂರಿನಲ್ಲಿ ಮತ್ತೆ ಹೆಚ್ಚುತ್ತಿರುವ ಕರೋನಾ, ಲಾಕ್ ಡೌನ್, ನೈಟ್ ಕರ್ಫ್ಯೂ ಅಳವಡಿಕೆ ಸಾಧ್ಯತೆ

ಸುಳ್ಯ ತಾಲೂಕಿನಲ್ಲಿ ಇಂದು 21 ಕೊರೊನಾ ಪ್ರಕರಣ ಪತ್ತೆ, ಮುಗಿಯದ ವೈರಸ್ ಹಾವಳಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In