• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸ್ವಾತಂತ್ರ್ಯ ದಿನವೇ ರಾಜ್ಯದ ಜನರಿಗೆ ಭರ್ಜರಿ ಕೊಡುಗೆ ಪ್ರಕಟಿಸಿದ ಸಿಎಂ ಬೊಮ್ಮಾಯಿ!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 15, 2021
in ರಾಜ್ಯ
0 0
0
ಮೊದಲ  ಸಂಪುಟ ಸಭೆಯಲ್ಲಿಯೇ  ಮುಖ್ಯಮಂತ್ರಿ ಬೊಮ್ಮಾಯಿ ರಾಜ್ಯದ ಜನರಿಗೆ ಕೊಟ್ರು ಭರ್ಜರಿ ಗಿಫ್ಟ್
Share on FacebookShare on Twitter

ಬೆಂಗಳೂರು: 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ರಾಜ್ಯದ ಜನತೆಯನ್ನುದ್ದೇಶಿಸಿ ಭಾನುವಾರ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಅಮೃತ ಗ್ರಾಮ ಪಂಚಾಯತಿಗಳು
ಆಯ್ದ 750 ಗ್ರಾಮ ಪಂಚಾಯತಿಗಳಲ್ಲಿ ಬೀದಿ ದೀಪಗಳು, ಪ್ರತಿ ಮನೆಗೆ ಕುಡಿಯುವ ನೀರಿನ ಸರಬರಾಜು, ಶೇ.100 ರಷ್ಟು ಘನತ್ಯಾಜ್ಯ ವಿಂಗಡಣೆ ಹಾಗೂ ವಿಲೇವಾರಿ, ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ವಿಸರ್ಜಿಸುವುದು, ಸೌರವಿದ್ಯುತ್‌ ಅಳವಡಿಕೆ, ಡಿಜಿಟಲ್ ಲೈಬ್ರರಿಗಳೊಂದಿಗೆ ಸುಸಜ್ಜಿತವಾದ ಶಾಲೆಗಳನ್ನು ಸ್ಥಾಪಿಸಿ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವ ಯೋಜನೆ ಅನುಷ್ಠಾನಗೊಳಿಸಲಾಗುವುದು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಅಮೃತ ಗ್ರಾಮೀಣ ವಸತಿ ಯೋಜನೆ
ಆಯ್ದ 750 ಗ್ರಾಮ ಪಂಚಾಯತಿಗಳಲ್ಲಿ ವಸತಿ ರಹಿತ ಮತ್ತು ಆಶಯರಹಿತರನ್ನು ಗುರುತಿಸಿ ಸರ್ವರಿಗೂ ವಸತಿ ಕಲ್ಪಿಸುವ ಯೋಜನೆ ಅನುಷ್ಠಾನಗೊಳಿಸಲಾಗುವುದು.

ಅಮೃತ ರೈತ ಉತ್ಪಾದಕ ಸಂಸ್ಥೆಗಳು
ರೈತ, ನೇಕಾರ ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆ ಹಾಗೂ ಮಾರಾಟಕ್ಕೆ ವಿಶೇಷ ಪ್ರೋತ್ಸಾಹ ನೀಡಲು 750 ಅಮೃತ ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸಿ, ಪ್ರತಿ ಸಂಸ್ಥೆಗೆ 30 ಲಕ್ಷ ರೂ. ನಂತೆ ಮೂರು ವರ್ಷದ ಅವಧಿಗೆ 225 ಕೋಟಿ ರೂ. ಅನುದಾನ ನೀಡಲಾಗುವುದು.

ಅಮೃತ ಶಾಲಾ ಸೌಲಭ್ಯ ಯೋಜನೆ
ಆಯ್ದ 750 ಶಾಲೆಗಳಿಗೆ ಸುಸಜ್ಜಿತ ಕಟ್ಟಡ, ಪ್ರಯೋಗಾಲಯ, ಗ್ರಂಥಾಲಯ, ಶೌಚಾಲಯ ಇತ್ಯಾದಿ ಸಮಗ್ರ ಸೌಲಭ್ಯ ಒದಗಿಸಲು ತಲಾ 10 ಲಕ್ಷ ರೂ.ಗಳಂತೆ 75 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು.

ಅಮೃತ ಅಂಗನವಾಡಿ ಕೇಂದ್ರಗಳು
ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯ.. ಮೇಲ್ದರ್ಜೆಗೇರಿಸಲು ಪ್ರತಿ ಅಂಗನವಾಡಿಗೆ 1 ಲಕ್ಷ ರೂ.ನಂತೆ 7.5 ಕೋಟಿ ರೂ. ಹಣ ವಿನಿಯೋಗಿಸಲಾಗುವುದು.

ಅಮೃತ ಸ್ವಸಹಾಯ ಕಿರು ಉದ್ದಿಮೆಗಳು
ಆಯ್ದ 7,500 ಸ್ವಸಹಾಯ ಗುಂಪುಗಳನ್ನು ಕಿರು ಉದ್ಯಮ ಸಂಸ್ಥೆಗಳಾಗಿ ರೂಪಿಸಲು ತಲಾ 1 ಲಕ್ಷ ರೂ. ನಂತೆ 75 ಕೋಟಿ ರೂ. ಬೀಜ ಧನವನ್ನು (ಸೀಡ್‌ಮನಿ) ಒದಗಿಸಲಾಗುವುದು.

ಅಮೃತ ಸಮುದಾಯ ಅಭಿವೃದ್ಧಿ ಯೋಜನೆ
ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯಡಿ ಆಯ್ದ 750 ರಚನಾತ್ಮಕ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳನ್ನು ಗುರುತಿಸಿ ಸಾಮುದಾಯಿಕ ಪ್ರೇರೇಪಿಸಲಾಗುವುದು. ಈ ಯೋಜನೆಯಲ್ಲಿ ವಿದ್ಯಾರ್ಥಿಗಳನ್ನು ಗುರುತಿಸಿ, ಅವರನ್ನು ತೊಡಗಿಸಿಕೊಂಡು ಸಮುದಾಯದ ಅಭಿವೃದ್ಧಿ ಮಾಡುವುದು ಸಿಎಂ ಬೊಮ್ಮಾಯಿ ಅವರ ಗುರಿಯಾಗಿದೆ. ಕೊರೊನಾ ವೈರಸ್ ಸಂಕಷ್ಟದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಗೆ ಕಾಯಕಲ್ಪ ಕೊಡಲು ಯೋಜನೆ ಘೋಷಣೆ ಮಾಡಿದ್ದಾರೆ.

ಅಮೃತ ಆರೋಗ್ಯ ಮೂಲಸೌಕರ್ಯ ಉನ್ನತೀಕರಣ ಯೋಜನೆ
ಆಯ್ದ 750 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಸೌಕರ್ಯಗಳ ವಿಸ್ತರಣೆ ಮತ್ತು ಉನ್ನತೀಕರಣಕ್ಕೆ ತಲಾ 20 ಲಕ್ಷ ರೂ.ಗಳಂತೆ 150 ಕೋಟಿ ರೂ. ವೆಚ್ಚ ಮಾಡಲಾಗುವುದು.

ಅಮೃತ ಕೌಶಲ್ಯ ತರಬೇತಿ ಯೋಜನೆ
ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯಗಳ 75 ಸಾವಿರ ಯುವಕ ಯುವತಿಯರ ಕೌಶಲ್ಯಾಭಿವೃದ್ಧಿಗೆ 2 ವರ್ಷಗಳ ತರಬೇತಿ ಯೋಜನೆಯನ್ನು 12 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.

ಅಮೃತ ಕ್ರೀಡಾ ದತ್ತು ಯೋಜನೆ
ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತದ ಮತ್ತು ಕರ್ನಾಟಕದ ಕ್ರೀಡಾ ಪಟುಗಳ ಸಾಧನೆ ಗಮನಾರ್ಹವಾದುದು. ಮುಂದಿನ ಪ್ಯಾರೀಸ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ತೋರಿ ಪದಕ ವಿಜೇತ ಸಾಮರ್ಥ್ಯವುಳ್ಳ ಆಯ್ದ 75 ಕ್ರೀಡಾಪಟುಗಳನ್ನು ರೂಪಿಸಲು ಅಗತ್ಯವಾದ ತರಬೇತಿ ಮತ್ತು ಪ್ರೋತ್ಸಾಹ ನೀಡಲು ಅಮೃತ ಕ್ರೀಡಾ ದತ್ತು ಯೋಜನೆ ಅನುಷ್ಠಾನಗೊಳಿಸಲಾಗುವುದು.

ಅಮೃತ ನಿರ್ಮಲ ನಗರ
ನಗರ ಪ್ರದೇಶದ ಜನರಿಗೆ ಅನುಕೂಲವಾಗುವಂತೆ ಆಯ್ದ 75 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತೆ ಮತ್ತು ಸೌಂದರ್ಯ ಕಾಪಾಡಿಕೊಳ್ಳಲು ಅಮೃತ ನಿರ್ಮಲ ನಗರ ಯೋಜನೆ ರೂಪಿಸಿ ಪ್ರತಿ ಸ್ಥಳೀಯ ಸಂಸ್ಥೆಗೆ 1 ಕೋಟಿ ರೂ. ನಂತೆ 75 ಕೋಟಿ ರೂ. ಗಳನ್ನು ಒದಗಿಸುವ ಘೊಷಣೆಯನ್ನು ಸಿಎಂ ಬೊಮ್ಮಾಯಿ ಮಾಡಿದ್ದಾರೆ. ಈ ಯೋಜನೆಯೊಂದಿಗೆ ಅಮೃತ ಶಾಲಾ ಯೋಜನೆಯನ್ನೂ ಘೋಷಣೆ ಮಾಡಿದ್ದಾರೆ.

Tags: cm
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸಿಕ್ಕಿ ಹಾಕಿಕೊಂಡ 20,000 ಹಿಂದೂ, ಸಿಖ್ ಗಳಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲು ಮುಂದಾದ ಕೆನಡಾ

ಸಿಕ್ಕಿ ಹಾಕಿಕೊಂಡ 20,000 ಹಿಂದೂ, ಸಿಖ್ ಗಳಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲು ಮುಂದಾದ ಕೆನಡಾ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In