• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಟಿ.ಎಂ ಶಹೀದ್ ರವರ 50 ನೇ ಹುಟ್ಟು ಹಬ್ಬದ ಪ್ರಯುಕ್ತ ಗೂನಡ್ಕದಲ್ಲಿ ಬಡ ಮಹಿಳೆಗೆ ಮನೆ ನಿರ್ಮಾಣ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 14, 2021
in ಸುಳ್ಯ
0 0
0
ಟಿ.ಎಂ ಶಹೀದ್ ರವರ 50 ನೇ ಹುಟ್ಟು ಹಬ್ಬದ ಪ್ರಯುಕ್ತ ಗೂನಡ್ಕದಲ್ಲಿ ಬಡ ಮಹಿಳೆಗೆ ಮನೆ ನಿರ್ಮಾಣ
Share on FacebookShare on Twitter

ಸುಳ್ಯ: ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಆರಂತೋಡು ಇದರ ಸ್ಥಾಪಕಾಧ್ಯಕ್ಷರು ಹಾಗು ಕೆ ಪಿ ಸಿ ಸಿ ಮಾಜಿ ಕಾರ್ಯದರ್ಶಿ ಟಿ ಎಂ ಶಹೀದ್ ತೆಕ್ಕಿಲ್ ರವರ 50 ನೇ ಹುಟ್ಟು ಹಬ್ಬದ ಪ್ರಯುಕ್ತ 1 ವರ್ಷದ ಕಾರ್ಯಕ್ರಮದ ಸಲುವಾಗಿ ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಸಂಪಾಜೆ ಗ್ರಾಮದ ಗೂನಡ್ಕ ದರ್ಖಾಸ್ತು ಟಿ ಬಿ ಮುಹಮ್ಮದ್ ಕುಂಞಿ ಯವರ ಮಗಳು ಫಾತಿಮಾ ಎಂಬ ಬಡ ಕುಟುಂಬಕ್ಕೆ ರೂ. 6 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ ಕಾರ್ಯ ನಡೆಯುತಿದ್ದು ಇದರ ಕಾಮಗಾರಿ ವೀಕ್ಷಣೆಗೆ ಟಿ ಎಂ ಶಹೀದ್ ತೆಕ್ಕಿಲ್ ಮತ್ತು ಅವರ ಅಭಿಮಾನಿಗಳು ಭೇಟಿ ನೀಡಿ ಪರಿಶೀಲಿಸಿದರು. ಟಿ ಎಂ ಶಹೀದ್ ತೆಕ್ಕಿಲ್ ಸುವರ್ಣ ಸಂಭ್ರಮ ಅಭಿನಂದನಾ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ ಹಾಗೂ ಕೆ ಟಿ ವಿಶ್ವನಾಥ್ ರವರ ನೇತೃತ್ವದಲ್ಲಿ ಪರಿಸರ ಸ್ವಚ್ಚತೆ ಕಾರ್ಯಕ್ರಮ, ವಿವಿಧ ಧಾರ್ಮಿಕ ಕೇಂದ್ರಗಳಾದ ವಲಿಯುಲ್ಲಾಹಿ ದರ್ಗಾ ಶರೀಫ್ ಪೇರಡ್ಕ, ಸಂತ ಫ್ರಾನ್ಸಿಸ್ ಕ್ಲೇವಿಯರ್ ಚರ್ಚ್ ಕಲ್ಲುಗುಂಡಿ ಮತ್ತು ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನಕ್ಕೆ ಭೇಟಿ ನೀಡಿ ಪ್ರಾರ್ಥಿಸಿ, ಸುಳ್ಯದ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಗಿದೆ, ಕೊರೊನಾ ಲಾಕ್ ಡೌನ್ ಸಂದಭದಲ್ಲಿ ಹಲವಾರು ಮಂದಿಗೆ ಮದುವೆಗೆ, ಚಿಕಿತ್ಸೆಗೆ ಮತ್ತು ಆಹಾರ ಸಮಾಗ್ರಿಗಳನ್ನು ವಿತರಿಸಲಾಗಿದೆ. ಅನೇಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡಲಾಗಿದೆ. ನೀರ್ಮಾಣ ಹಂತದಲ್ಲಿರುವ ಮನೆಯ ಭೇಟಿ  ಸಂದರ್ಭದಲ್ಲಿ ಆರಂತೋಡು ಬದ್ರಿಯಾ ಜುಮಾ ಮಸೀದಿ ಖತೀಬ್ ಇಸಾಕ್ ಬಾಖವಿ, ಪೇರಡ್ಕ ಮುಹಿಯುದ್ದೀನ್ ಜುಮ ಮಸೀದಿ ಖತೀಬ್ ರಿಯಾಝ್ ಫೈಝಿ ಎಮ್ಮೆಮಾಡು, ನೂರುದ್ದೀನ್ ಅನ್ಸಾರಿ ಪೇರಡ್ಕ, ಸಾಜಿದ್ ಅಝ್ ಹರಿ ತೆಕ್ಕಿಲ್ ಪೇರಡ್ಕ, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ ಕೆ ಹಮೀದ್ ಗೂನಡ್ಕ, ಆರಂತೋಡು ಮಸೀದಿ ಅಧ್ಯಕ್ಷ ಹಾಗೂ ತೆಕ್ಕಿಲ್ ಪ್ರತಿಷ್ಠಾನದ ಕಾರ್ಯದರ್ಶಿ ಅಶ್ರಫ್ ಗುಂಡಿ, ಪೇರಡ್ಕ ಮಸೀದಿ ಕಾರ್ಯದರ್ಶಿ ರಜಾಕ್ ಹಾಜಿ ತೆಕ್ಕಿಲ್ ಮೊಟ್ಟೆಂಗಾರ್, ಅನ್ವಾರುಲ್ ಹುದಾ ಎಸೊಸಿಯೇಷನ್ ಅಧ್ಯಕ್ಷ ಎಸ್ ಎಂ ಅಬ್ದುಲ್ ಮಜೀದ್, ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಅಬುಸಾಲಿ ಗೂನಡ್ಕ ಮತ್ತು ಎಸ್ ಕೆ ಹನೀಫ್ ಸಂಪಾಜೆ, ಕೆ ಎಂ ಮೂಸಾನ್ ಆರಂತೋಡು, ಹನೀಫ್ ಆರಂತೋಡು, ಮನ್ಸೂರ್ ಪಾರೆಕ್ಕಲ್, ಅನ್ವರ್ ಆರಂತೋಡು, ಲತೀಫ್ ತೆಕ್ಕಿಲ್ ಮೊಟ್ಟೆಂಗಾರ್, ಇಕ್ಬಾಲ್ ಚೆರೂರು, ಇಸಾಕ್ ಆರಂತೋಡು, ಪಸಿಲು ಆರಂತೋಡು, ಅಮೀರ್ ಕುಕ್ಕುಂಬಳ ಮೊದಲಾದವರು ಉಪಸ್ಥಿತರಿದ್ದರು.

Tags: tekkil
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ತ್ರಿವರ್ಣ ಧ್ವಜದಿಂದ ಕಂಗೊಳಿಸುತ್ತಿರುವ ವಿಧಾನ ಸೌಧ, ಶಕ್ತಿ ಕೇಂದ್ರದಲ್ಲಿ ಕೇಸರಿ, ಬಿಳಿ, ಹಸಿರಿನ ಸಂಗಮ

ತ್ರಿವರ್ಣ ಧ್ವಜದಿಂದ ಕಂಗೊಳಿಸುತ್ತಿರುವ ವಿಧಾನ ಸೌಧ, ಶಕ್ತಿ ಕೇಂದ್ರದಲ್ಲಿ ಕೇಸರಿ, ಬಿಳಿ, ಹಸಿರಿನ ಸಂಗಮ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In