• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪತ್ರಕರ್ತರ ನಿವೇಶನಕ್ಕೆ ಜಾಗ, ಶೀಘ್ರದಲ್ಲೇ ಸರಕಾರಕ್ಕೆ ಕಡತ ರವಾನೆ: ಮಂಗಳೂರು ತಹಶೀಲ್ದಾರ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 11, 2021
in ಪುತ್ತೂರು
0 0
0
ಪತ್ರಕರ್ತರ ನಿವೇಶನಕ್ಕೆ ಜಾಗ, ಶೀಘ್ರದಲ್ಲೇ ಸರಕಾರಕ್ಕೆ ಕಡತ ರವಾನೆ: ಮಂಗಳೂರು ತಹಶೀಲ್ದಾರ್
Share on FacebookShare on Twitter

ಮಂಗಳೂರು: ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಪತ್ರಕರ್ತರಿಗೆ ಈಗಾಗಲೇ ನಿವೇಶನ ದೊರೆತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರಿಗೆ ಮಂಗಳೂರು ತಾಲೂಕಿನಲ್ಲಿ ಜಾಗ ಕಾಯ್ದಿರಿಸಲಾಗಿದ್ದು ಕಡತವನ್ನು ಶೀಘ್ರದಲ್ಲೇ ಸರಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್ ಹೇಳಿದರು.

ಪತ್ರಕರ್ತರಿಗೆ ಎರಡನೇ ಡೋಸ್ ಕೋವಿಡ್ ಲಸಿಕೆ ವಿತರಣೆ ಕಾರ್ಯಕ್ರಮವನ್ನು ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಹಲವು ಸಮಯದಿಂದ ಬೇಡಿಕೆಯನ್ನು ಸಲ್ಲಿಸುತ್ತಿದ್ದಾರೆ. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘವು ಜಿಲ್ಲೆಯ ಶಾಸಕರುಗಳ ಮುಖೇನ ಈಗಾಗಲೇ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ನಿವೇಶನಕ್ಕೆ ಮನವಿ ಸಲ್ಲಿಸಿದ್ದು, ಅದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಕೂಡಲೇ ನಿವೇಶನಕ್ಕೆ ಜಾಗ ಗುರುತಿಸಿ ಸೂಕ್ತ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ್ದರು. ಅದರಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರ ಸೂಚನೆ ಮೇರೆಗೆ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ 3.88 ಎಕರೆ ಜಾಗವನ್ನು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಪ್ರಾಮಾಣಿಕರು. ಇವರಲ್ಲಿ ತುಂಬಾ ಮಂದಿಗೆ ನಿವೇಶನವಿಲ್ಲದಿರುವುದು ನಮ್ಮ ಗಮನಕ್ಕೆ ಬಂದಿದೆ. ಆದಷ್ಟು ಬೇಗದಲ್ಲೇ ಜಿಲ್ಲೆಯ ಪತ್ರಕರ್ತರಿಗೆ ನಿವೇಶನ ನೀಡಬೇಕೆಂದು ನಮ್ಮ ಅಭಿಲಾಷೆಯೂ ಆಗಿದೆ ಎಂದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಮಾಧ್ಯಮ ಅಕಾಡೆಮಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷೃ ಆರ್. ರಾಮಕಷ್ಣ, ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು ಉಪಸ್ಥಿತರಿದ್ದರು. ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಸುರೇಶ್ ಡಿ.ಪಳ್ಳಿ ಸ್ವಾಗತಿಸಿದರು. ಭಾಸ್ಕರ ರೆ ಕಟ್ಟ ಕಾರ್ಯಕ್ರಮ ನಿರ್ವಹಿಸಿದರು.

Tags: journalist
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸುಳ್ಯ: ಕೊರೊನಾ ಪಾಸಿಟಿವ್ ಮಹಿಳೆಯಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ

ಸುಳ್ಯ: ಕೊರೊನಾ ಪಾಸಿಟಿವ್ ಮಹಿಳೆಯಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In