• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪ್ರೊ ಕಬಡ್ಡಿ 8ನೇ ಆವೃತ್ತಿ ಹರಾಜಿಗೆ ಕ್ಷಣಗಣನೆ, ಕೋಟಿ ಬಾಚುವ ನಿರೀಕ್ಷೆಯಲ್ಲಿ ತಾರಾ ಆಟಗಾರರು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 29, 2021
in ಕ್ರೀಡೆ/ಸಿನಿಮಾ
0 0
0
ಪ್ರೊ ಕಬಡ್ಡಿ 8ನೇ ಆವೃತ್ತಿ ಹರಾಜಿಗೆ ಕ್ಷಣಗಣನೆ, ಕೋಟಿ ಬಾಚುವ ನಿರೀಕ್ಷೆಯಲ್ಲಿ ತಾರಾ ಆಟಗಾರರು
Share on FacebookShare on Twitter

ಮುಂಬೈ: ಪ್ರೊ ಕಬಡ್ಡಿ ಆಟಗಾರರ ಹರಾಜು ಪ್ರಕ್ರಿಯೆ ಇಂದು ಸಂಜೆ 6.30 ಕ್ಕೆ ನಡೆಯಲಿದೆ.  ಈಗಾಗಲೇ ವಿವಿಧ ತಂಡಗಳು ಉಳಿಕೆ ಆಟಗಾರರ ಪಟ್ಟಿಯನ್ನು ಪ್ರಕಟಿಸಿದ್ದು ಹರಾಜಿನಲ್ಲಿ ಯಾರು ಎಷ್ಟು ಕೋಟಿ ರೂ.ವಿಗೆ ಹರಾಜಾಗಲಿದ್ದಾರೆ ಅನ್ನುವುದು ಕುತೂಹಲ ಮೂಡಿಸಿದೆ.

ಈಗಾಗಲೇ 8ನೇ ಆವೃತ್ತಿಗಾಗಿ ವಿವಿಧ ತಂಡಗಳ ಪ್ರಾಂಚೈಸಿ ಒಟ್ಟು 28 ಆಟಗಾರರನ್ನು ಉಳಿಕೆ ಮಾಡಿಕೊಂಡಿದೆ. ಬೆಂಗಳೂರು ಬುಲ್ಸ್ ತಂಡದ ತಾರಾ ಆಟಗಾರ ಪವನ್ ಸೆಹ್ರಾವತ್ ಅವರನ್ನು ಉಳಿಸಿಕೊಂಡಿದೆ. ಇನ್ನು ಹಾಲಿ ಚಾಂಪಿಯನ್ ಬೆಂಗಾಲ್ ವಾರಿಯರ್ಸ್ ಮಣಿಂದರ್ ಸಿಂಗ್ ಅವರನ್ನು ಉಳಿಸಿಕೊಂಡಿದೆ. ಇರಾನ್ ನ ತಾರಾ ಆಟಗಾರ ಫಜಲ್ ಅತ್ರಾಚಲಿ ಅವರನ್ನು ಯು ಮುಂಬಾ ತಂಡ ಉಳಿಕೆ ಮಾಡಿಕೊಂಡಿದ್ದರೆ ಬೆಂಗಾಲ್ ವಾರಿಯರ್ಸ್ ಮೊಹಮ್ಮದ್ ನಭಿಭಕ್ಷ್ ಅವರನ್ನು ಉಳಿಸಿಕೊಂಡಿದೆ. 

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಪ್ರತಿ ಫ್ರಾಂಚೈಸಿಗೂ 4.4 ಕೋಟಿ ರೂ.

ಆಟಗಾರರನ್ನು ಖರೀದಿ ಮಾಡುವುದಕ್ಕೆ ಫ್ರಾಂಚೈಸಿಗಳಿಗೆ ತಲಾ 4.4 ಕೋಟಿ ರೂ. ಹಣವನ್ನು ನೀಡಲಾಗಿದೆ. ಈ ಮಿತಿಯೊಳಗೆ ಅವರು ಆಟಗಾರರನ್ನು ಖರೀದಿ ಮಾಡಬೇಕಾಗುತ್ತದೆ.

ಯಾರ ಮೇಲಿದೆ ನಿರೀಕ್ಷೆ

ತಾರಾ ಆಟಗಾರರಾದ ಪರ್ ದೀಪ್ ನರ್ವಾಲ್, ಅಜಯ್ ಠಾಕೂರ್, ರಾಹುಲ್ ಚೌಧರಿ, ರೋಹಿತ್ ಕುಮಾರ್  ಮೇಲೆ ಫ್ರಾಂಚೈಸಿ ದೊಡ್ಡ ಮೊತ್ತವನ್ನು ಹಾಕಬಹುದು ಅನ್ನುವ ನಿರೀಕ್ಷೆ ಇದೆ.

ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕೊಯಿನಾಡು ನಾಟಿ ವೈದ್ಯೆ ಪದ್ಮಾವತಿ ಇನ್ನಿಲ್ಲ, ಕಳಚಿದ ನಾಟಿ ವೈದ್ಯಕೀಯ ಕ್ಷೇತ್ರದ ಕೊನೆಯ ಕೊಂಡಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In