ನವದೆಹಲಿ: ಇಂದು ಅಣ್ಣ-ತಂಗಿಯರ ಪವಿತ್ರ ಬಂಧನವನ್ನು ಸಾರುವ ರಕ್ಷಾ ಬಂಧನದ ದಿನವಾಗಿದ್ದು ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ. ಪವಿತ್ರ ರಕ್ಷಾ ಬಂಧನದ ದಿನದ ಸಂದರ್ಭದಲ್ಲಿ ದೇಶದ ಜನರಿಗೆ ಶುಭಾಶಯಗಳು ಎಂದು ಮೋದಿ ಟ್ವಿಟ್ ಮಾಡಿದ್ದಾರೆ.
https://twitter.com/narendramodi/status/1429267160413577218?ref_src=twsrc%5Etfw%7Ctwcamp%5Etweetembed%7Ctwterm%5E1429267160413577218%7Ctwgr%5E%7Ctwcon%5Es1_c10&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2Fnarendramodi2Fstatus2F1429267160413577218widget%3DTweet
ರಕ್ಷಾ ಬಂಧನ ಅಣ್ಣ ತಂಗಿಯರ ಪ್ರೀತಿ ಹಾಗೂ ಗೌರವದ ವಿಶೇಷ, ಆಳವಾದ ಬಾಂಧವ್ಯದ ಸಂಭ್ರಮಾಚರಣೆ. ಈ ದಿನದಂದು ಮಹಿಳೆಯರ ಘನತೆ ಎತ್ತಿ ಹಿಡಿಯುವ ಮತ್ತು ಅವರಿಗೆ ಸದಾ ಗೌರವ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವ ಸಂಕಲ್ಪ ಮಾಡೋಣ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಕನ್ನಡದಲ್ಲಿ ಟ್ವಿಟ್ ಮಾಡಿದ್ದಾರೆ.
https://twitter.com/VPSecretariat/status/1429273581649743882?ref_src=twsrc%5Etfw%7Ctwcamp%5Etweetembed%7Ctwterm%5E1429273581649743882%7Ctwgr%5E%7Ctwcon%5Es1_c10&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2FVPSecretariat2Fstatus2F1429273581649743882widget%3DTweet


















