• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸುಳ್ಯದ ನೆಹರೂ ಮೆಮೋರಿಯಲ್‌ ಕಾಲೇಜಿನ ನಿವೃತ್ತ ಉಪನ್ಯಾಸಕ ಪ್ರೊ.ಶಿವಣ್ಣ ನೆಲಮನೆ ಇನ್ನಿಲ್ಲ, ಗಣ್ಯರ ಕಂಬನಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 11, 2021
in ರಾಜ್ಯ
0 0
0
ಸುಳ್ಯದ ನೆಹರೂ ಮೆಮೋರಿಯಲ್‌ ಕಾಲೇಜಿನ ನಿವೃತ್ತ ಉಪನ್ಯಾಸಕ ಪ್ರೊ.ಶಿವಣ್ಣ ನೆಲಮನೆ ಇನ್ನಿಲ್ಲ, ಗಣ್ಯರ ಕಂಬನಿ
Share on FacebookShare on Twitter

ಮೈಸೂರು: ಸುಳ್ಯದ ನೆಹರೂ ಮೆಮೋರಿಯಲ್‌ ಕಾಲೇಜಿನ ಪ್ರೊಫೆಸರ್‌ ಆಗಿದ್ದ ಪ್ರೊ ಶಿವಣ್ಣ ನೆಲಮನೆಯವರು ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ತೀವ್ರ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಮಂಗಳವಾರ ತಡ ರಾತ್ರಿ 12.45 ರ ವೇಳೆ ಹೃದಯಾಘಾತವಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. 31 ವರ್ಷಗಳ ಕಾಲ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಶಿವಣ್ಣ ಅವರು ಸೇವೆ ಸಲ್ಲಿಸಿದ್ದರು. ಮೃತರ ಪತ್ನಿ ಸುಮಂಗಲ ಕೂಡ ಅದೇ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿದ್ದರು. ಮೃತರು ಇಬ್ಬರು ಪುತ್ರರು, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರೊ.ಶಿವಣ್ಣ ಹೆಚ್ಚು ಚಟುವಟಿಕೆಯಿಂದ ಇದ್ದರು. ತನ್ನ ವಿದ್ಯಾರ್ಥಿಗಳ ಜತೆಗಿನ ನಿರಂತರ ಒಡನಾಟದಲ್ಲಿದ್ದರು.

ಒಳ್ಳೆಯ ವಿಮರ್ಷಕರಾಗಿದ್ದರು: ಪ್ರಭಾಕರ ಶಿಶಿಲ

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಪ್ರೊ ಶಿವಣ್ಣ ಅವರು ಸೌಮ್ಯ ಸ್ವಭಾವದವರು. ಯಾರೊಂದಿಗೆ ಹೆಚ್ಚು ಬೆರೆಯುತ್ತಿರಲಿಲ್ಲ. ತಾನಾಯಿತು ತನ್ನ ಕೆಲಸ ಆಯಿತೆಂದು ಇರುತ್ತಿದ್ದರು. ಅವರೊಬ್ಬ ಒಳ್ಳೆಯ ವಿಮರ್ಷಕ. ನನ್ನ ನಾಲ್ಕೈದು ಕೃತಿಗಳಿಗೆ ಮುನ್ನಡಿಯನ್ನು ಸೊಗಸಾಗಿ ಬರೆದಿದ್ದಾರೆ. ಆದರೆ ತನ್ನ ಪ್ರತಿಭೆಯನ್ನು ಪ್ರದರ್ಶಿಸುವುದಕ್ಕೆ ಅವರು ಎಂದೂ ಹೋಗಲೇ ಇಲ್ಲ. ಅವರು ವಿಮರ್ಷೆ ಬರೆಯದೇ ಇರುವುದು ಕನ್ನಡ ವಿಮರ್ಷಾ ಲೋಕಕ್ಕೆ ಆದ ದೊಡ್ಡ ನಷ್ಟ ಎಂದು ಖ್ಯಾತ ಅರ್ಥಶಾಸ್ತ್ರಜ್ಞ, ಲೇಖಕ ಡಾ. ಪ್ರಭಾಕರ ಶಿಶಿಲ ನ್ಯೂಸ್‌ ನಾಟೌಟ್ ಗೆ ತಿಳಿಸಿದರು.

ದುಃಖ ಭರಿಸುವ ಶಕ್ತಿ ಕೊಡಲಿ: ದಾಮ್ಲೆ

ಶಿವಣ್ಣ ಅವರ ಜತೆಗೆ ಹಲವಾರು ವರ್ಷ ಇದ್ದು ಕೆಲಸ ಮಾಡಿದ್ದೇನೆ, ಅವರು ಸದಾ ಹಸನ್ಮುಖಿಯಾಗಿ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಿದ್ದರು. ಕನ್ನಡ ಸಾಹಿತ್ಯದ ಬಗ್ಗೆ ಅವರಿಗೆ ಅಪಾರ ಕಾಳಜಿ ಇತ್ತು. ಅವರಿಲ್ಲ ಅನ್ನುವುದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕೊಡಲಿ ಎಂದು ಸ್ನೇಹ ಶಿಕ್ಷಣ ಸಂಸ್ಥೆಯ ಸ್ಥಾಪಕಾಧ್ಯಕ್ಷ ಚಂದ್ರಶೇಖರ ದಾಮ್ಲೆ ನ್ಯೂಸ್‌ ನಾಟೌಟ್ ಗೆ ಪ್ರತಿಕ್ರಿಯಿಸಿದರು.

ನಡೆದಾಡುವ ಶಬ್ದ ಮಣಿ ದರ್ಪಣ: ಪೂವಪ್ಪ ಕಣಿಯೂರು

ಶಿವಣ್ಣ ಅವರು ಹೆಚ್ಚು ಕ್ರೀಯಾಶೀಲರಾಗಿದ್ದರು. ಕನ್ನಡ ವ್ಯಾಕರಣ, ಛಂದಸ್ಸು, ಕಾವ್ಯಾಮೀಮಾಂಸೆ ಇವೆಲ್ಲದರ ಬಗ್ಗೆ ಚೆನ್ನಾಗಿ ತಿಳಿದುಕೊಂಡಿದ್ದರು. ನಡೆದಾಡುವ ಶಬ್ದ ಮಣಿದರ್ಪಣ ಎಂದೇ ಅವರನ್ನು ಕರೆಯಬಹುದು ಎಂದು ಸಹದ್ಯೋಗಿಯಾಗಿ ಕೆಲಸ ಮಾಡಿದ್ದ ನಿವೃತ್ತ ಉಪನ್ಯಾಸಕಾರದ ಪೂವಪ್ಪ ಕಣಿಯೂರು ನ್ಯೂಸ್‌ ನಾಟೌಟ್ ಜತೆಗಿನ ಮಾತಲ್ಲಿ ನೆನಪಿಸಿಕೊಂಡರು.

Tags: shivanna
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ವೇಣೂರು: ನಾಪತ್ತೆಯಾದ 2 ವರ್ಷದ ಹೆಣ್ಣು ಮಗು ಶವವಾಗಿ ಪತ್ತೆ

ವೇಣೂರು: ನಾಪತ್ತೆಯಾದ 2 ವರ್ಷದ ಹೆಣ್ಣು ಮಗು ಶವವಾಗಿ ಪತ್ತೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In