• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸುಳ್ಯ ತಾಲೂಕು ಮಟ್ಟದ ರೈತ ಬಂಧು ಅಭಿಯಾನಕ್ಕೆ ಚಾಲನೆ: ಅರ್ಹ ರೈತರಿಗೆ ಮಹಾತ್ಮಗಾಂಧಿ ನರೇಗಾದಡಿ 27,000 ಆರ್ಥಿಕ ನೆರವು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 15, 2021
in Uncategorized
0 0
0
ಸುಳ್ಯ ತಾಲೂಕು ಮಟ್ಟದ ರೈತ ಬಂಧು ಅಭಿಯಾನಕ್ಕೆ ಚಾಲನೆ: ಅರ್ಹ ರೈತರಿಗೆ ಮಹಾತ್ಮಗಾಂಧಿ ನರೇಗಾದಡಿ 27,000  ಆರ್ಥಿಕ ನೆರವು
Share on FacebookShare on Twitter

ಸುಳ್ಯ: ತಾಲೂಕಿನ ಜಾಲ್ಸೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವ ಕಾರ್ಯಕ್ರಮದ ಅಂಗವಾಗಿ  ಆ.15ರಂದು ಧ್ವಜಾರೋಹಣ ನೆರವೇರಿಸಿ ಪ್ರತಿಜ್ಞಾವಿಧಿ ಭೋದಿಸಿದರು.  ಬಳಿಕ ಸುಳ್ಯ ತಾಲೂಕು ಮಟ್ಟದ ರೈತಬಂಧು ಅಭಿಯಾನಕ್ಕೆ ಮಾದರಿ ಎರೆಹುಳು ಘಟಕವನ್ನು ಅನಾವರಣಗೊಳಿಸುವ ಮೂಲಕ  ಚಾಲನೆ ನೀಡಲಾಯಿತು. ಸುಳ್ಯ ತಾಲೂಕು ಮಟ್ಟದ ಎರೆಹುಳು ಘಟಕವನ್ನು ಜಾಲ್ಸೂರು ಗ್ರಾಮ ಪಂಚಾಯತಿ ವಠಾರದಲ್ಲಿ ಗ್ರಾ.ಪಂ‌. ಅಧ್ಯಕ್ಷ ಬಾಬು ಅವರು ಉದ್ಘಾಟಿಸಿದರು. 

ಸುಳ್ಯ ತಾ.ಪಂ. ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಸರೋಜಿನಿ ಅವರು  ಮಾತನಾಡಿ ಆಗಸ್ಟ್ 15ರಿಂದ ಅಕ್ಟೋಬರ್ 15ರವರೆಗೆ ರೈತಬಂಧು ಅಭಿಯಾನ ಚಾಲನೆಯಲ್ಲಿದ್ದು, ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ರೈತರಿಗೆ  ಎರಹುಳು ತೊಟ್ಟಿ ನಿರ್ಮಾಣ ಮಾಡಲು 27,000 ದಷ್ಟು ಆರ್ಥಿಕ ನೆರವನ್ನು ನೀಡಲಾಗುತ್ತಿದೆ. ಅರ್ಹ ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದರು.  ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವದ ನೆನಪಿಗಾಗಿ ಜಾಲ್ಸೂರು ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಎಂ. ಬಾಬು ಹಾಗೂ ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ ಅವರು ಜಂಟಿಯಾಗಿ ತೆಂಗಿನಸಸಿ ನೆಡುವುದರ ಮೂಲಕ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಪಂಚಾಯತ್ ಅಧ್ಯಕ್ಷರಾದ ಶ್ರೀ ಕೆ.ಎಂ ಬಾಬು, ಉಪಾಧ್ಯಕ್ಷರಾದ ಶ್ರೀಮತಿ ಲೀಲಾವತಿ, ಈ ಸಂದರ್ಭದಲ್ಲಿ ಗ್ರಾ.ಪಂ. ಪ್ರಭಾರ ಅಭಿವೃದ್ಧಿ ಅಧಿಕಾರಿ ಸುಬ್ಬಯ್ಯ ಕೆ.ಪಿ., ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ ,ಸದಸ್ಯರುಗಳಾದ ಸತೀಶ ಕೆಮನಬಳ್ಳಿ, ಸಂದೀಪ್ ಪಿ.ಆರ್. ಕದಿಕಡ್ಕ, ಶ್ರೀಮತಿ ತಿರುಮಲೇಶ್ವರಿ ಮರಸಂಕ, ಶಿವಪ್ರಸಾದ್ ನೀರಬಸಿರೆ, ಶ್ರೀಮತಿ ದೀಪಾ ಅಜಕಳಮೂಲೆ, ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ, ಶ್ರೀಮತಿ ಅಂಬಿಕಾ ಎಸ್.ಅರ್. , ಶ್ರೀಮತಿ ಗೀತಾ ಗೋಪಿನಾಥ್ ಬೊಳುಬೈಲು, ಶ್ರೀಮತಿ ಗೀತಾ ಚಂದ್ರಹಾಸ ಅರ್ಭಡ್ಕ, ಮುಜೀಬ್ ಪೈಚಾರು, ವಿಜಯ ಅಡ್ಕಾರು, ಈಶ್ವರ ನಾಯ್ಕ ಸೋಣಂಗೇರಿ, ಜಾಲ್ಸೂರು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವೇದಾ ಹರೀಶ್ ಶೆಟ್ಟಿ ಕಾಟೂರು, ಉಪಾಧ್ಯಕ್ಷೆ ಪುಷ್ಪಾ ಸುಡುಕೆರಿಗುಡ್ಡೆ, ಮುಖ್ಯ ಬರಹಗಾರರಾದ ಸೌಮ್ಯ ಕದಿಕಡ್ಕ, ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ ಚಂದ್ರಕಲಾ, ಸವಿತ ಸೇರಿದಂತೆ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಎರೆಹುಳು ತೊಟ್ಟಿ ನಿರ್ಮಾಣ ಹಾಗೂ ಗೊಬ್ಬರ ತಯಾರಿಕೆ ವಿಧಾನಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಎರೆಹುಳು ತೊಟ್ಟಿ ನಿರ್ಮಾಣದ ಬೇಡಿಕೆಯನ್ನು ರೈತರು ಈ ಸಂದರ್ಭದಲ್ಲಿ ನೀಡಿದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಅರಂತೋಡು: 75 ನೇ ಸ್ವಾತಂತ್ರ್ಯ ದಿನಾಚರಣೆ ಸ್ವಚ್ಛತಾ ಕಾರ್ಯಕ್ರಮ ಹಾಗೂ ಸಸಿ ವಿತರಣಾ ಕಾರ್ಯಕ್ರಮ

ಅರಂತೋಡು: 75 ನೇ ಸ್ವಾತಂತ್ರ್ಯ ದಿನಾಚರಣೆ ಸ್ವಚ್ಛತಾ ಕಾರ್ಯಕ್ರಮ ಹಾಗೂ ಸಸಿ ವಿತರಣಾ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In