• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ತಾಲಿಬಾನಿಗಳಿಂದಲೇ ಭಾರತದ ರಾಯಭಾರ ಸಿಬ್ಬಂದಿ ರಕ್ಷಣೆ, ಸುರಕ್ಷಿತವಾಗಿ ವಿಮಾನ ನಿಲ್ದಾಣಕ್ಕೆ ಕರೆ ತಂದು ಬಿಟ್ಟ ಉಗ್ರರು..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 18, 2021
in ದೇಶ-ಪ್ರಪಂಚ
0 0
0
ಭಾರತ ಬಿಟ್ಟು ಯಾವ ರಾಷ್ಟ್ರಕ್ಕೂ ಆಫ್ಘಾನಿಸ್ತಾನಕ್ಕೆ ಕಾಲಿಡಲು ಬಿಡುವುದಿಲ್ಲ: ತಾಲಿಬಾನ್‌ ಉಗ್ರರ ವಕ್ತಾರ ಹೀಗೆ ಹೇಳಿದ್ಯಾಕೆ?

Arab male soldier in a headdress from the national keffiyeh with weapons in his hands. Muslim man with guns on black.

Share on FacebookShare on Twitter

ನವದೆಹಲಿ: ತಾಲಿಬಾನ್‌ ಕೈವಶ ಮಾಡಿಕೊಂಡಿದ್ದ ಆಫ್ಘಾನಿಸ್ತಾನದಿಂದ ಭಾರತದ ರಾಯಭಾರಿ ಕಚೇರಿ ಸಿಬ್ಬಂದಿ ಮರಳಿ ಭಾರತಕ್ಕೆ ಬಂದ ಕಥೆ ಎಂತಹವರ ಮೈಮನಸ್ಸನ್ನೂ ರೋಮಾಂಚನಗೊಳಿಸುತ್ತದೆ. ಜೀವ ಕೈಯಲ್ಲಿ ಹಿಡಿದುಕೊಂಡು ರಾಯಭಾರಿ ಕಚೇರಿ ಸಿಬ್ಬಂದಿ ಕಚೇರಿಯ ಒಳಗೆ ಬಂಧಿಯಾಗಿದ್ದರು. ಹೊರಗಡೆ ನೂರಾರು ಸಂಖ್ಯೆಯಲ್ಲಿ ಅತ್ಯಾಧುನಿಕ ಬಂದೂಕು ಹಿಡಿದ ಉಗ್ರರು ನಿಂತಿದ್ದರು. ಮೆಷಿನ್ ಗನ್ ಹಾಗೂ ಗ್ರನೇಡ್ ಉಡಾವಣಾ ರಾಕೆಟ್‌ಗಳು ಅವರ ಬಳಿ ಇದ್ದವು. ಈ ಸಂದರ್ಭದಲ್ಲಿ ತಾಲಿಬಾನಿಗಳು ನಮ್ಮ ಜೀವವನ್ನು ಬಲಿಪಡೆಯದೇ ಬಿಡುವುದೇ ಇಲ್ಲ ಎಂದು ಸಿಬ್ಬಂದಿ ಮನದಲ್ಲಿ ಅಂದುಕೊಳ್ಳುತ್ತಾ ಇದ್ದರು. ಆದರೆ ಅವರು ಪ್ರತೀಕಾರ ತೆಗೆದುಕೊಳ್ಳುವ ಉದ್ದೇಶ ಹೊಂದಿರಲಿಲ್ಲ. ಬದಲಿಗೆ ಸಹಾಯ ಯಾಚಿಸಿದ ಭಾರತೀಯ ರಾಯಭಾರಿ ಕಚೇರಿ ಸಿಬ್ಬಂದಿಯನ್ನು ಸುರಕ್ಷಿತವಾಗಿ ತಮ್ಮ ಬೆಂಗಾವಲಿನಲ್ಲೇ ವಿಮಾನ ನಿಲ್ದಾಣದ ತನಕ ಕರೆದೊಯ್ದಿದ್ದಾರೆ. ನಂತರ ಅಲ್ಲಿಂದ ಅವರು ನಿರ್ಗಮಿಸಿದ್ದಾರೆ ಎಂದು ಭಾರತಕ್ಕೆ ಮರಳಿದವರಲ್ಲಿ ಒಬ್ಬರಾಗಿರುವ ಎಎಫ್ ಪಿ ಸುದ್ದಿ ಸಂಸ್ಥೆ ವರದಿಗಾರ ತಿಳಿಸಿದ್ದಾರೆ.

Tags: help
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಪಾಕಿಸ್ತಾನದ ಕ್ರಿಕೆಟ್‌ ಸ್ಟೇಡಿಯಂ ಈಗ ಕುಂಬಳಕಾಯಿ, ಮೆಣಸು ಬೆಳೆಯುವ ತೋಟ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In