• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಯಡಿಯೂರಪ್ಪರ ಮಗ ವಿಜೆಯೇಂದ್ರಗೆ ಮಂತ್ರಿ ಸ್ಥಾನ ಸಿಗುವುದೇ? ಈ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 2, 2021
in ರಾಜಕೀಯ
0 0
0
ಮೊದಲ  ಸಂಪುಟ ಸಭೆಯಲ್ಲಿಯೇ  ಮುಖ್ಯಮಂತ್ರಿ ಬೊಮ್ಮಾಯಿ ರಾಜ್ಯದ ಜನರಿಗೆ ಕೊಟ್ರು ಭರ್ಜರಿ ಗಿಫ್ಟ್
Share on FacebookShare on Twitter

ಬೆಂಗಳೂರು: ಹೈಕಮಾಂಡ್ ಸೂಚಿಸಿದರೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಮಗ ವಿಜೆಯೇಂದ್ರ ಅವರಿಗೆ ಮಂತ್ರಿ ಸ್ಥಾನ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ಈ ಬಾರಿಯ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಮಾಜಿ ಮಂತ್ರಿಗಳು, ಬಿಜೆಪಿ ಶಾಸಕರು ಈಗಾಲೇ ಲಾಬಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಹುಲಗುಂದ ಶಾಸಕ ದೊಡ್ಡಣ್ಣ ಗೌಡ ಪಾಟೀಲ್ ತನ್ನ 500 ಮಂದಿ ಬೆಂಬಲಿಗರನ್ನು ತಂದು ಅವರ ಮೂಲಕ ತನ್ನನ್ನು  ಮಂತ್ರಿ ಮಾಡುವಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕೆಲವರು ಈಗಾಗಲೇ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ . ರಾಜ್ಯದ ಕ್ಯಾಬಿನೆಟ್ ಲಿಸ್ಟ್  ಇಂದು ಫೈನಲ್ ಆದರೆ ನಾಳೆ ನೂತನ ಸಚಿವ ಸಂಪುಟದ ಪ್ರಮಾಣ ವಚನ ನಡೆಯಲಿದೆ. ನಾಳೆ ಕ್ಯಾಬಿನೆಟ್ ಲಿಸ್ಟ್ ಫೈನಲ್ ಆದರೆ ಬುಧವಾರ  ಪ್ರಮಾಣವಚನ ನಡೆಯಲಿದೆ ಒಟ್ಟು ಎರಡು ಹಂತದಲ್ಲಿ ಕ್ಯಾಬಿನೆಟ್ ವಿಸ್ತರಣೆ ನಡೆಯುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿದು ಬಂದಿದೆ.

Tags: vijayendra
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಪ್ರಿಯಕರನೊಂದಿಗೆ ಓಡಿ ಹೋದ ಎರಡು ಮಕ್ಕಳ ತಾಯಿ, ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In