• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕಡಬ: ದೇಶ ಕಾಯುವ ಸೈನಿಕನ ಮನೆಗೆ ರಸ್ತೆಯಿಲ್ಲ-ಕರೆಂಟಿಲ್ಲ, 7 ವರ್ಷದಿಂದ ಯೋಧನಿಗೆ ಮಾನಸಿಕ ಕಿರಿಕಿರಿ..! ನ್ಯೂಸ್ ನಾಟೌಟ್ EXCLUSIVE

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
September 15, 2021
in ನಮ್ಮಲ್ಲೇ ಫಸ್ಟ್
0 0
0
ಕಡಬ: ದೇಶ ಕಾಯುವ ಸೈನಿಕನ ಮನೆಗೆ ರಸ್ತೆಯಿಲ್ಲ-ಕರೆಂಟಿಲ್ಲ, 7 ವರ್ಷದಿಂದ ಯೋಧನಿಗೆ ಮಾನಸಿಕ ಕಿರಿಕಿರಿ..! ನ್ಯೂಸ್ ನಾಟೌಟ್ EXCLUSIVE
Share on FacebookShare on Twitter

ಕಡಬ: ದೇಶಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ಯೋಧರೊಬ್ಬರಿಗೆ ಮನೆಗೆ ರಸ್ತೆ ಹಾಗೂ ವಿದ್ಯುತ್‌ ಸಂಪರ್ಕ ಆಗದೆ ಬಹು ವರ್ಷದಿಂದ ಒದ್ದಾಡುತ್ತಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಿಂದ ವರದಿಯಾಗಿದೆ. ದೇಶ ಕಾಯುವ ಯೋಧ ಗಡಿಯಲ್ಲಿ ಜೀವ ಒತ್ತೆಯಿಟ್ಟು ಕಷ್ಟಪಟ್ಟು ದುಡಿದು ತನ್ನ ಪುಟ್ಟ ಸಂಸಾರಕ್ಕಾಗಿ ಕನಸಿನ ಮನೆಯೊಂದನ್ನು ಕಟ್ಟಿಕೊಂಡಿದ್ದರು. ಲಕ್ಷಾಂತರ ರೂ ವೆಚ್ಚ ಮಾಡಿ ಕಟ್ಟಿಸಿದ ಕನಸಿನ ಮನೆಯಲ್ಲಿ ವಾಸಿಸುವ ಭಾಗ್ಯ ಅವರಿಗೆ ಇದುವರೆಗೂ ಬಂದಿಲ್ಲದಿರುವುದು ವಿಪರ್ಯಾಸವೇ ಸರಿ.

  • ಏಳು ವರ್ಷದಿಂದ ಹಾಳು ಬಿದ್ದಿರುವ ಸೈನಿಕನ ಮನೆ

ಕಡಬ ತಾಲೂಕಿನ ಮರ್ದಳದ ಕಂಪಮನೆಯ ಯೋಧ ಪುರುಷೋತ್ತಮ್‌ ಕಳೆದ 20 ವರ್ಷದಿಂದ ಭಾರತೀಯ ಸೈನ್ಯದ ಮದ್ರಾಸ್‌ ಎಂಜಿನೀಯರಿಂಗ್ ಗ್ರೂಪ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಸದ್ಯ ಅರುಣಾಚಲ ಪ್ರದೇಶದಲ್ಲಿ ಕೆಲಸ ನಿರ್ವಹಿಸುತ್ತಿರುವ ಯೋಧ ಮುಂದಿನ ದಾರಿ ಕಾಣದೆ ಕಂಗಾಲಾಗಿರುವುದಂತೂ ನಿಜ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಏನಿದು ಘಟನೆ?

ಏಳು ವರ್ಷದ ಹಿಂದೆ ಇವರದ್ದೇ ತೋಟದಲ್ಲಿ ಮನೆ ಕಟ್ಟಿಸಿದ್ದರು. ಇವರ ಮನೆಯ ಸಂಪರ್ಕಕ್ಕೆ ರಸ್ತೆ ಹಾಗೂ ಕರೆಂಟ್ ಗೆ ಪಕ್ಕದಲ್ಲಿರುವ ಎರಡು ಜಮೀನನ್ನು ದಾಟಿ ಬರಬೇಕಾಗುತ್ತದೆ. ಇದಕ್ಕೆ ನೆರೆಹೊರೆಯ ಎರಡೂ ಮನೆಯವರು ಆಕ್ಷೇಪವೆತ್ತಿದ್ದಾರೆ. ಆ ಎರಡೂ ಮನೆಯವರು ಜೀವ ಹೋದರೂ ರಸ್ತೆ ಹಾಗೂ ಕರೆಂಟ್‌ ನೀಡೆವು ಎಂದು ಕುಳಿತಿದ್ದಾರೆ. ಈ ಕಾರಣಕ್ಕೆ ಯೋಧ ಪುರುಷೋತ್ತಮ್ ಅವರಿಗೆ ಇದುವರೆಗೆ ಕರೆಂಟ್ ಆಗಿಲ್ಲ. ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆಯೂ ಆಗಿಲ್ಲ. ವಿಶೇಷವೆಂದರೆ ಇವರಿಗೆ ಕರೆಂಟ್ ನೀಡುವುದಕ್ಕೆ ವಿರೋಧಿಸುತ್ತಿರುವ ಎರಡು ಮನೆಯವರು ಕೂಡ ಸಮೀಪದ ದೇವಸ್ಥಾನದಿಂದ ಕರೆಂಟ್ ಪಡೆದುಕೊಳ್ಳುತ್ತಿದ್ದಾರೆ. ಆದರೆ ಅದೇ ದೇವಸ್ಥಾನದಿಂದ ಇವರ ಮನೆಗೆ ಲೈನ್‌ ಎಳೆಯುವುದಕ್ಕೆ ಆ ಮನೆಯವರು ಬಿಡುತ್ತಿಲ್ಲ. ಈ ಎಲ್ಲ ಕಾರಣಗಳಿಂದ ಕಳೆದ ಏಳು ವರ್ಷದಿಂದ ಯೋಧನ ಮನೆ ಕತ್ತಲಾಗಿಯೇ ಉಳಿದಿದೆ. ಈ ಬಗ್ಗೆ ನ್ಯೂಸ್ ನಾಟೌಟ್ ತಂಡದ EXCLUSIVE ಸಂದರ್ಶನದಲ್ಲಿ ಮಾತನಾಡಿದ ಯೋಧ ಪುರುಷೋತ್ತಮ್, ‘ಜೀವನದಲ್ಲಿ ಕಷ್ಟ ಪಟ್ಟು ದುಡಿದು ಕೂಡಿಟ್ಟ ಹಣದಲ್ಲಿ ಒಂದು ಮನೆ ಕಟ್ಟಿಕೊಂಡಿದ್ದೆ. ಆದರೆ ಆ ಮನೆಯನ್ನು ಗೃಹ ಪ್ರವೇಶ ಮಾಡುವ ಭಾಗ್ಯವೂ ನನಗೆ ಸಿಕ್ಕಿಲ್ಲ. ಸ್ಥಳೀಯರಿಬ್ಬರ ಹೊಟ್ಟೆ ಉರಿಗೆ ಕಳೆದ ಏಳು ವರ್ಷದಿಂದ ನನ್ನ ಮನೆಗೆ ವಿದ್ಯುತ್ ಹಾಗೂ ರಸ್ತೆ ಸಂಪರ್ಕ ಸೌಲಭ್ಯವಿಲ್ಲದೆ ಕತ್ತಲಾಗಿದೆ ಎಂದು ನೋವು ತೋಡಿಕೊಂಡಿದ್ದಾರೆ.

ಜೀವನದಲ್ಲಿ ಕಷ್ಟ ಪಟ್ಟು ದುಡಿದು ಕೂಡಿಟ್ಟ ಹಣದಲ್ಲಿ ಒಂದು ಮನೆ ಕಟ್ಟಿಕೊಂಡಿದ್ದೆ. ಆದರೆ ಆ ಮನೆಯನ್ನು ಗೃಹ ಪ್ರವೇಶ ಮಾಡುವ ಭಾಗ್ಯವೂ ನನಗೆ ಸಿಕ್ಕಿಲ್ಲ. ಸ್ಥಳೀಯರಿಬ್ಬರ ಹೊಟ್ಟೆ ಉರಿಗೆ ಕಳೆದ ಏಳು ವರ್ಷದಿಂದ ನನ್ನ ಮನೆಗೆ ವಿದ್ಯುತ್ ಹಾಗೂ ರಸ್ತೆ ಸಂಪರ್ಕ ಸೌಲಭ್ಯವಿಲ್ಲದೆ ಕತ್ತಲಾಗಿದೆ

ಪುರುಷೋತ್ತಮ್ , ಯೋಧ

Tags: kadaba
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಅರಂತೋಡು: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಸೃಷ್ಟಿಯಾದ ಬೃಹತ್ ಗುಂಡಿಯಲ್ಲಿ ಬಾಳೆ ಗಿಡ ನೆಟ್ಟು ಪ್ರತಿಭಟನೆ

ಅರಂತೋಡು: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಸೃಷ್ಟಿಯಾದ ಬೃಹತ್ ಗುಂಡಿಯಲ್ಲಿ ಬಾಳೆ ಗಿಡ ನೆಟ್ಟು ಪ್ರತಿಭಟನೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In