• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮಂಗಳೂರಿನ ಕಂಕನಾಡಿಯಲ್ಲಿ ಪತ್ನಿ- ಮಗನಿಗೆ ಚಾಕುವಿನಿಂದ ಇರಿದ ಪತಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
September 14, 2021
in ಕ್ರೈಂ
0 0
0
ಮಂಗಳೂರಿನ ಕಂಕನಾಡಿಯಲ್ಲಿ ಪತ್ನಿ- ಮಗನಿಗೆ ಚಾಕುವಿನಿಂದ ಇರಿದ ಪತಿ
Share on FacebookShare on Twitter

ಮಂಗಳೂರು: ನಗರದ ನಿವಾಸಿಯೊಬ್ಬ ತನ್ನ ಪತ್ನಿ ಮತ್ತು ಮಗನಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ಮಂಗಳೂರಿನ ಕಂಕನಾಡಿಯಲ್ಲಿ ನಡೆದಿದೆ. ಈ ಬಗ್ಗೆ ಅಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಯನ್ನು ರಮೇಶ್ ಬಂಗೇರ ಎಂದು ಗುರುತಿಸಲಾಗಿದೆ. ಆರೋಪಿಯು ಆತನ ಪತ್ನಿ ಬೇಬಿ ಕುಂದರ್ ಮತ್ತು ಮಗ ಅಶ್ವಿನ್ ಕುಮಾರ್ ಗೆ ಗಾಯ ಮಾಡಿರುವುದಾಗಿ ದೂರಿನಲ್ಲಿ ದಾಖಲಾಗಿದೆ. ರಮೇಶ್ ಅವಾಚ್ಯ ಶಬ್ದಗಳಿಂದ ಬೈದು, ಬೆದರಿಕೆಯೊಡ್ಡಿ ಕೈಯಲ್ಲಿ ಚಾಕು ಹಿಡಿದು ಮಗನಿಗೆ ಹೊಟ್ಟೆಗೆ ಇರಿಯಲು ಪ್ರಯತ್ನಿಸಿದ್ದಾನೆ, ಆಗ ಬೇಬಿ ತನ್ನ ಎಡಗೈಯಿಂದ ಚಾಕುವನ್ನು ತಡೆದಾಗ ಗಾಯಗೊಂಡಿದ್ದಾರೆ. ಈ ವೇಳೆ ಅಶ್ವಿನ್ ತನ್ನ ತಂದೆಯನ್ನು ತಡೆಯಲು ಯತ್ನಿಸಿದಾಗ ರಮೇಶ್ ಚಾಕುವಿನಿಂದ ಬಲಗೈಗೆ ಗಾಯಗೊಳಿಸಿದ ಎಂದು ಪೊಲೀಸರು ತಿಳಿಸಿದ್ದಾರೆ.

Tags: husband
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ರಾಷ್ಟ್ರೀಯ ಹೆದ್ದಾರಿಗೆ ಬಂದು ವಾಕಿಂಗ್ ಮಾಡಿ ಎರಡು ಗಂಟೆ ಟ್ರಾಫಿಕ್ ಜಾಮ್‌ ಮಾಡಿದ ಗಜರಾಜ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In