• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಬಿಹಾರದ ವ್ಯಕ್ತಿಯ ಖಾತೆಗೆ 5.5 ಲಕ್ಷ ರೂ. ಹಾಕಿದ ಮೋದಿ?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
September 16, 2021
in ದೇಶ-ಪ್ರಪಂಚ
0 0
0
ಬಿಹಾರದ ವ್ಯಕ್ತಿಯ ಖಾತೆಗೆ 5.5  ಲಕ್ಷ ರೂ. ಹಾಕಿದ ಮೋದಿ?
Share on FacebookShare on Twitter

ಬಿಹಾರ: ಕರೋನಾ ಕಾರಣದಿಂದ ಕೆಲಸವಿಲ್ಲದೆ ಮನೆಯಲ್ಲಿ ಖಾಲಿ ಕುಳಿತ ವ್ಯಕ್ತಿಯ ಬ್ಯಾಂಕ್ ಖಾತೆಗೆ ದಿಢೀರ್ 5.5 ಲಕ್ಷ ರೂಪಾಯಿ ಜಮೆ ಆಗಿರುವ ಘಟನೆ ನಡೆದಿದೆ. ಒಬ್ಬ ವ್ಯಕ್ತಿಗೆ ಇದಕ್ಕಿಂತ ಸಂತೋಷ ಏನು ಬೇಕು. ಸಿಕ್ಕಿದ್ದೆ ಚಾನ್ಸ್ ಅಂತ ಹಣವನ್ನು ನೀರಿನಂತೆ ಖರ್ಚು ಮಾಡಿದ. ಈ ನಡುವೆ ಬ್ಯಾಂಕಿನಿAದ ಮನೆಗೆ ನೋಟಿಸ್ ಬಂದಿತ್ತು. ಇದಕ್ಕೂ ಆತ ಕ್ಯಾರೆ ಅನ್ನಲಿಲ್ಲ. ಕೆಲವು ದಿನಗಳ ಬಳಿಕ ಮನೆಗೆ ಪೊಲೀಸ್ ಬಂದಾಗಲೇ ಆತನಿಗೆ ಎಚ್ಚರಿಕೆಯಾಗಿದ್ದು. ಇದು ಬಿಹಾರದ ಖಗಾರಿಯಾ ಜಿಲ್ಲೆಯ ಭಕ್ತಿಯಾರ್ಪುರ್ ಗ್ರಾಮದಲ್ಲಿ ನಡೆದಿರುವ ಅಪರೂಪದ ವಿದ್ಯಮಾನವಾಗಿದೆ. ಇಲ್ಲಿ ಕಥಾ ನಾಯಕ ಹಾಗೂ ವಿಲನ್ ರಂಜಿತ್ ದಾಸ್ ಅನ್ನುವ ವ್ಯಕ್ತಿ.

ಏನಿದು ಘಟನೆ?

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ವರ್ಗಾವಣೆಯಲ್ಲಿ ಆದ ತಪ್ಪಿನಿಂದ ಖಗಾರಿಯಾದ ಗ್ರಾಮೀಣ ಬ್ಯಾಂಕ್ 5.5 ಲಕ್ಷ ರೂಪಾಯಿ ಹಣವನ್ನು ವರ್ಗಾಯಿಸಿದೆ. ಈ ಹಣ ನೇರವಾಗಿ ರಂಜಿತ್ ದಾಸ್ ಖಾತೆಗೆ ಬಂದು ಬಿದ್ದಿದೆ. ಮಾರ್ಚ್ ತಿಂಗಳಲ್ಲಿ ಕೊರೋನಾ ಹೊಡೆತದಿಂದ ಕೂತಿದ್ದ ರಂಜಿತ್ ದಾಸ್‌ಗೆ ಒಂದೇ ಸಲಕ್ಕೆ ಹಣ ಬಂದಿದ್ದು ನೋಡಿ ಲಾಟರಿ ಹೊಡೆದಂತಾಗಿದೆ. ಈ ಬೆನ್ನಲ್ಲೇ ತಪ್ಪಿನ ಅರಿವಾಗಿ ಖಗಾರಿಯಾ ಗ್ರಾಮೀಣ ಬ್ಯಾಂಕ್‌ನವರು ರಂಜಿತ್ ದಾಸ್ ವಿಳಾಸಕ್ಕೆ ಹಲವು ನೊಟೀಸ್ ಕಳುಹಿಸಿದ್ದಾರೆ. ಆದರೆ 5.5 ಲಕ್ಷ ರೂಪಾಯಿ ಪಡೆದ ರಂಜಿತ್ ದಾಸ್ ಬಿಂದಾಸ್ ಆಗಿ ಖರ್ಚು ಮಾಡಲು ಆರಂಭಿಸಿದ್ದಾನೆ. ನೊಟೀಸ್ ಕಳುಹಿಸಿದರೂ ಉತ್ತರ ನೀಡದ ರಂಜಿತ್ ದಾಸ್ ವಿರುದ್ದ ಖಗಾರಿಯಾ ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದಾರೆ. ಖಾತೆಯಲ್ಲಿ ಹಣ ಖಾಲಿಯಾಗುತ್ತಿದ್ದಂತೆ ಪೊಲೀಸರು ಮನಗೆ ಬಂದು ರಂಜಿತ್ ದಾಸ್ ವಶಕ್ಕೆ ಪಡೆದಿದ್ದಾರೆ.

ಮೋದಿ ನೀಡಿದ ಮೊದಲ ಕಂತಿನ ಹಣ

5.5 ಲಕ್ಷ ರೂಪಾಯಿ ನನಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ. ಪೊಲೀಸ್ ಸಾಹೇಬರೆ, ನಿಮಗೆ ಗೊತ್ತಿಲ್ಲವೇ? ಮೋದಿ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂಪಾಯಿ ಹಣ ಹಾಕುವುದಾಗಿ ಅಂದೇ ಹೇಳಿದ್ದಾರೆ. ವಿದೇಶದಲ್ಲಿರುವ ಕಪ್ಪು ಹಣ ಭಾರತಕ್ಕೆ ತಂದು ಪ್ರತಿಯೊಬ್ಬರ ಖಾತೆಗೆ ಹಾಕುವುದಾಗಿ ತಿಳಿಸಿದ್ದಾರೆ. ಇದರ ಮೊದಲ ಕಂತನ್ನು ಮೋದಿ ನನ್ನ ಖಾತೆಗೆ ಹಾಕಿದ್ದಾರೆ. ಹೀಗಾಗಿ ಈ ಹಣವನ್ನು ನಾನು ಖರ್ಚು ಮಾಡಿದ್ದೇನೆ ಎಂದು ಪೊಲೀಸರ ಬಳಿ ರಂಜಿತ್ ದಾಸ್ ಹೇಳಿದ್ದಾರೆ. ನನ್ನ ಖಾತೆಯಲ್ಲಿ ಹಣವಿಲ್ಲ. ನಾನು ಹೇಗೆ ಹಿಂದಿರುಗಿಸಲಿ ಎಂದು ರಂಜಿತ್ ದಾಸ್ ಪೊಲೀಸರನ್ನೇ ಪ್ರಶ್ನೆ ಮಾಡಿದ್ದಾನೆ. ಬ್ಯಾಂಕ್ ಮ್ಯಾನೇಜರ್ ದೂರಿನ ಆಧಾರದಲ್ಲಿ ರಂಜಿತ್ ದಾಸ್‌ನನ್ನು ಬಂಧಿಸಲಾಗಿದೆ.

Tags: pm
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಗ್ರಾಮ ಪಂಚಾಯತ್ ಸದಸ್ಯೆಯನ್ನೇ ಕಾಡಿನೊಳಗೆ ಎಳೆದೊಯ್ದ ಸೈಕೋ ಪ್ರೇಮಿ..?  ಇಬ್ಬರು ನಾಪತ್ತೆ

ಚೆಂಬು ಗ್ರಾಮ ಪಂಚಾಯತ್ ಸದಸ್ಯೆಯನ್ನು ಹೊತ್ತೊಯ್ದು ಕೊಂದ ಪ್ರಕರಣ, ಕೊಲೆ ಮಾಡುವುದಕ್ಕೂ ಮೊದಲು ಅತ್ಯಾಚಾರ?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In