• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಅಕ್ಟೋಬರ್ 2 ರಂದು ಮಡಿಕೇರಿಯಲ್ಲಿ ಡಾ। ಪ್ರಭಾಕರ ಶಿಶಿಲರ ಕೃತಿ ‘ ಬೆಳಕಿನಡೆಗೆ ‘ ಬಿಡುಗಡೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
September 29, 2021
in ಕರಾವಳಿ
0 0
0
ಅಕ್ಟೋಬರ್ 2 ರಂದು ಮಡಿಕೇರಿಯಲ್ಲಿ ಡಾ। ಪ್ರಭಾಕರ ಶಿಶಿಲರ ಕೃತಿ ‘ ಬೆಳಕಿನಡೆಗೆ ‘ ಬಿಡುಗಡೆ
Share on FacebookShare on Twitter

ಸುಳ್ಯ : ಅ. 2 ರಂದು ಮಡಿಕೇರಿ ಪತ್ರಿಕಾಭವನದಲ್ಲಿ ಹಿರಿಯ ವಿದ್ವಾಂಸ ಡಾ. ಬಿ ಪ್ರಭಾಕರ ಶಿಶಿಲರ 1೦ ಕತೆಗಳ ಸಂಕಲನ ‘ಬೆಳಕಿನಡೆಗೆ’ ಎಂಬ ಪುಸ್ತಕಗಳು ಲೋಕಾರ್ಪಣೆಗೊಳ್ಳಲಿದೆ ಎಂದು ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಹೇಳಿದರು.

ಇಂದು ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಕಾರ್ಯಕ್ರಮದಲ್ಲಿ ಮೂರು ಪ್ರಖ್ಯಾತ ಸಾಹಿತಿಗಳ ಮೂರು ಕೃತಿಗಳು ಲೋಕಾರ್ಪಣೆಗೊಳ್ಳಲಿದ್ದು, ಕೊಡಗು ಲೇಖಕರ ಮತ್ತು ಕಲಾವಿದರ ಬಳಗ ಕಾರ್ಯಕ್ರಮವನ್ನು ಆಯೋಜಿಸಲಿದ್ದಾರೆ. ಕೊಡಗು ಲೇಖಕರ ಮತ್ತು ಕಲಾವಿದರ ಸಂಘದ ಅಧ್ಯಕ್ಷ ಕೇಶವ ಕಾಮತ್ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಲಿದ್ದು, ಹಿರಿಯ ವಿಮರ್ಶಕ ವಕೀಲ ಬಾಲಸುಬ್ರಹ್ಮಣ್ಯ ಕಂಜರ್ಪಣೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಡಾ. ಪ್ರಭಾಕರ್ ಶಿಶಿಲರವರು ರಚಿಸಿದ ‘ಬೆಳಕಿನಡೆಗೆ’ ಪುಸ್ತಕದಲ್ಲಿ ೧೦ ಕಥೆಗಳು ಮುಸ್ಲಿಂ ಕಥಾಗುಚ್ಛವಾಗಿದ್ದು ಇದು ಪ್ರಪ್ರಥಮ ಬಾರಿಗೆ ಮುಸ್ಲಿಮೇತರ ಓರ್ವರು ಮುಸ್ಲಿಂ ಕತೆಗಳನ್ನು ಬರೆದ ಕೀರ್ತಿ ಶಿಶಿಲರವರದ್ದಾಗಿದೆ. ಈಗಾಗಲೇ ಇವುಗಳಲ್ಲಿ ೮ ಕಥೆಗಳು ಮಯೂರ ಮಾಸಿಕದಲ್ಲಿ ಪ್ರಕಟವಾಗಿದ್ದು, ಹಿಂದೂ-ಮುಸ್ಲಿಮ್ ಸಾಮರಸ್ಯವನ್ನು ಸಾರುವ ಈ ಕಥೆಗಳು ಶಂಸುದ್ದೀನ್ ಮಡಿಕೇರಿ ಅವರಿಂದ ಬ್ಯಾರಿ ಭಾಷೆಗೆ ಅನುವಾದಗೊಂಡಿದೆ ಎಂದು ಹೇಳಿದರು. ಕಾರ್ಯಕ್ರಮವನ್ನು ಟಿ.ಎಂ ಶಹಿದ್ ತೆಕ್ಕಿಲ್ ಹುಟ್ಟುಹಬ್ಬದ ಸುವರ್ಣ ಸಂಭ್ರಮ ಆಚರಣಾ ಸಮಿತಿಯ ವತಿಯಿಂದ ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅವುಗಳಲ್ಲಿ ಒಂದು ಕಾರ್ಯಕ್ರಮವಾಗಿ ಇದನ್ನು ಆಚರಿಸಲಾಗುವುದು ಎಂದು ಹೇಳಿದರು. ಈ ಕಥೆಗಳು ಈಗಾಗಲೇ ತುಳು, ಅರೆಭಾಷೆ, ಮಲಯಾಳಂ, ತೆಲುಗು, ಕೊಡವ ಭಾಷೆಗೆ ಅನುವಾದಿಸುತ್ತಿದ್ದಾರೆ. ಈ ಕಥಾಸಂಕಲನವನ್ನು ಹಿರಿಯ ವಿಮರ್ಶಕ ಸಂಸುದ್ದಿನ್ ಮಡಿಕೇರಿ ಲೋಕಾರ್ಪಣೆಗೊಳಿಸಲಿದ್ದಾರೆ.

ಬೆಳಕಿನೆಡೆಗೆ ಕೃತಿಗಳ ಸಂಪಾದಕ ಡಾ. ಶಿಶಿಲರವರು ಮಾತನಾಡಿ, ನಾನು ಬರೆದ ಕೃತಿಗಳನ್ನು ಲೋಕಾರ್ಪಣೆ ಗೊಳಿಸಲು ನನಗೆ ಸಂಪೂರ್ಣ ಸಹಕಾರ ನೀಡಿದ ಟಿ.ಎಂ ಶಹೀದ್ ರವರನ್ನು ಅಭಿನಂದಿಸುತ್ತೇನೆ. ಏಕೆಂದರೆ ಒಬ್ಬ ಸಾಹಿತಿ ಒಂದು ಕಥೆಯನ್ನು ಬರೆದು ಅದನ್ನು ಲೋಕಾರ್ಪಣೆಗೊಳಿಸುವುದು ಎಂದರೆ ಒಬ್ಬ ತಾಯಿ ಒಂದು ಮಗುವನ್ನು ಹೆತ್ತ ರೀತಿಯಲ್ಲಿ ಎಂದು ಅವರು ಹೇಳಿದರು. ಕಥೆ ಅಂದ ತಕ್ಷಣ ಅದಕ್ಕೆ ಪರ ಮತ್ತು ವಿರೋಧ ಮಾತುಗಳು ಸಹಜವಾಗಿ ಬರುತ್ತದೆ. ಮತ್ತು ಆ ಕಥೆಗಳ ಮುದ್ರಣಕ್ಕೆ ಆರ್ಥಿಕವಾಗಿಯೂ ಬಹಳಷ್ಟು ಹಣಗಳ ಅವಶ್ಯ ಗಳಿರುತ್ತವೆ. ಸಮಾಜದಲ್ಲಿ ನಡೆಯುವ ಸತ್ಯ ಘಟನೆಗಳನ್ನು ಮತ್ತು ನಮ್ಮ ಮನಸ್ಸಿನಲ್ಲಿ ಬರುವ ವ್ಯಥೆ ಗಳನ್ನು ಕಥೆಗಳನ್ನಾಗಿ ಬರೆದು ಅದನ್ನು ಓದುಗರ ಮುಂದೆ ಇಡುತ್ತೇವೆ.ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಟಿ ಎಂ ಶಹೀದ್ ತೆಕ್ಕಿಲ್ ರವರ 50 ನೇ  ಹುಟ್ಟುಹಬ್ಬ ಆಚರಣಾ ಸಮಿತಿಯ ಅಧ್ಯಕ್ಷರಾದ ಸದಾನಂದ ಮಾವಜಿ, ಕಾರ್ಯದರ್ಶಿ ಕೆ.ಟಿ ವಿಶ್ವನಾಥ್, ಸಂಚಾಲಕ ಅಶ್ರಫ್ ಗುಂಡಿ, ನಿರ್ದೇಶಕರಾದ ಮಜೀದ್ ಉಪಸ್ಥಿತರಿದ್ದರು.

Tags: shishila
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಗೋಕಾಕ್‌ನಲ್ಲೂ ಸಾಮೂಹಿಕ ಅತ್ಯಾಚಾರ: ಅಪ್ರಾಪ್ತೆ ಕುಟುಂಬಕ್ಕೆ ಬೆದರಿಕೆ

ಉಪ್ಪಿನಂಗಡಿಯಲ್ಲಿ ಮಕ್ಕಳ ಕಳ್ಳರು? ಪೋಷಕರೇ ಹುಷಾರ್

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In