• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೇರಳದಿಂದ 9 ತಿಂಗಳ ಮಗುವನ್ನು ಶೂನ್ಯ ಟ್ರಾಫಿಕ್‌ನಲ್ಲಿ ಬೆಂಗಳೂರಿಗೆ ತಂದ ರೋಚಕ ಕಥೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 14, 2021
in ರಾಜ್ಯ
0 0
0
ಕೇರಳದಿಂದ 9  ತಿಂಗಳ ಮಗುವನ್ನು ಶೂನ್ಯ ಟ್ರಾಫಿಕ್‌ನಲ್ಲಿ ಬೆಂಗಳೂರಿಗೆ ತಂದ ರೋಚಕ ಕಥೆ
Share on FacebookShare on Twitter

ಬೆಂಗಳೂರು: ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ 9 ತಿಂಗಳ ಮಗುವನ್ನು ಕೇರಳದ ಕಣ್ಣೂರಿನಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್ ನಲ್ಲಿ ಕರೆದುಕೊಂಡು ಬಂದ ಆಂಬುಲೆನ್ಸ್ ಚಾಲಕನ ಕಾರ್ಯಕ್ಕೆ ಭಾರಿ ಪ್ರಶಂಸೆ ವ್ಯಕ್ತವಾಗುತ್ತಿದೆ. ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವನ್ನು ವಿಶೇಷ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್‌ನಲ್ಲಿ ಕಣ್ಣೂರಿನಿಂದ ಬೆಂಗಳೂರಿಗೆ ಗೋಣಿಕೊಪ್ಪ, ಮೈಸೂರು ಮೂಲಕ ಮಣಿಪಾಲ್ ಆಸ್ಪತ್ರೆಗೆ ಮಗುವನ್ನು ರವಾನಿಸಲಾಯಿತು.

ಏನಿದು ಘಟನೆ?

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

9 ತಿಂಗಳ ಇನಾರ ಮರಿಯಂಗೆ ಅಪರೂಪದ ಕಾಯಿಲೆ ಇತ್ತು. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ರವಾನಿಸಬೇಕಿತ್ತು. ಕೇರಳದ ಕಣ್ಣೂರಿನಿಂದ ಕೇವಲ 6 ಗಂಟೆಯಲ್ಲಿ ಬೆಂಗಳೂರಿಗೆ ತಲುಪುವ ಅನಿವಾರ್ಯವಿತ್ತು. ಟ್ರಾಫಿಕ್ ಸಮಸ್ಯೆಯ ನಡುವೆ ಮಗುವನ್ನು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ರೀಚ್ ಮಾಡುವುದು ಅಸಾಧ್ಯದ ಮಾತಾಗಿತ್ತು. ಆದ್ರೆ ಮಗುವಿನ ಜೀವ ಉಳಿಸಲು ಸಾರ್ವಜನಿಕರೇ ಸಾಥ್ ನೀಡಿದ್ದಾರೆ. ಕೇರಳದಿಂದ ಮೈಸೂರು ಮೂಲಕ ಬೆಂಗಳೂರಿಗೆ ಹೊರಟಿದ್ದ ವಿಶೇಷ ಆಂಬುಲೆನ್ಸ್ ಹೋಗುವುದಕ್ಕೆ ರಸ್ತೆಯುದ್ದಕ್ಕೂ ಜನರಿಂದಲೇ ಝೀರೋ ಟ್ರಾಫಿಕ್ ವ್ಯವಸ್ಥೆಯಾಗಿದ್ದು, ಆಂಬುಲೆನ್ಸ್ ತೆರಳಲು ಸಾರ್ವಜನಿಕರ ಅಭೂತಪೂರ್ವ ಬೆಂಬಲ ನೀಡಿದ್ದಾರೆ. ಇದರಿಂದ ಈಗ ಇನಾರ ಮರಿಯಂ ಸರಿಯಾದ ಸಮಯಕ್ಕೆ ಮಣಿಪಾಲ್ ಆಸ್ಪತ್ರೆಗೆ ತಲುಪಿದ್ದಾರೆ. ಹೃದಯ ಗಟ್ಟಿ ಮಾಡಿ ಯಮನನ್ನೇ ಎದುರು ಹಾಕಿಕೊಂಡು ಸರಿಯಾದ ಸಮಯಕ್ಕೆ ಮಗುವನ್ನು ಆಸ್ಪತ್ರೆಗೆ ರವಾನಿಸಿದ ಆಂಬುಲೆನ್ಸ್ ಚಾಲಕ ಹನೀಫ್ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು ಸನ್ಮಾನ ಮಾಡಿದ್ದಾರೆ.

Tags: baby
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬಿಡುಗಡೆಯಾಗಲಿದೆ ಮತ್ತೋರ್ವ ಶಾಸಕನ ಸೆಕ್ಸ್ ಸಿಡಿ? ಏನಿದು ವೈರಲ್ ವಿಚಾರ?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In