• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಹಿರಿಯ ನಟ ಸತ್ಯಜಿತ್ ಇನ್ನಿಲ್ಲ, ತಡರಾತ್ರಿ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 10, 2021
in ಕ್ರೈಂ
0 0
0
ಹಿರಿಯ ನಟ ಸತ್ಯಜಿತ್ ಇನ್ನಿಲ್ಲ, ತಡರಾತ್ರಿ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನ
Share on FacebookShare on Twitter

ಬೆಂಗಳೂರು : ಹಿರಿಯ ನಟ ಸತ್ಯಜಿತ್ (72) ತಡರಾತ್ರಿ 2 ಗಂಟೆ ಸುಮಾರಿಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸತ್ಯಜಿತ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು.

ಗುರುವಾರ ಡಯಾಲಿಸೀಸ್ ಮಾಡುವಾಗ ಹಾರ್ಟ್ ರೇಟ್ ಕಡಿಮೆಯಾಗಿದೆ. ಇಂಟರ್ನಲ್ ಬ್ಲೀಡಿಂಗ್ ಕೂಡ ಆಗುತ್ತಿದ್ದು, ಮತ್ತೆ ವೆಂಟಿಲೇಟರ್ ಸಪೋರ್ಟ್ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ 2 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅವರ ಪುತ್ರ ಆಕಾಶ್ ತಿಳಿಸಿದ್ದಾರೆ. ಸತ್ಯಜಿತ್ 600 ಕ್ಕೂ ಅಧಿಕ ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಒಂದ್ಕಾಲದಲ್ಲಿ ಬಹುಬೇಡಿಕೆ ಪೋಷಕ ನಟನಾಗಿ ಸತ್ಯಜಿತ್ ಗುರುತಿಸಿಕೊಂಡಿದ್ದರು. ನೆಗೆಟಿವ್ ಪಾತ್ರ ಕೊಟ್ಟರೂ, ಅಷ್ಟೇ ಖಡಕ್ ಆಗಿ ಸತ್ಯಜಿತ್ ಅಭಿನಯಿಸುತ್ತಿದ್ದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

‘ಅರುಣ ರಾಗ’, ‘ಅಂತಿಮ ತೀರ್ಪು’, ‘ಶಿವ ಮೆಚ್ಚಿದ ಕಣ್ಣಪ್ಪ’, ‘ರಣರಂಗ’, ‘ನಮ್ಮೂರ ರಾಜ’, ‘ನ್ಯಾಯಕ್ಕಾಗಿ ನಾನು’, ‘ಯುದ್ಧಕಾಂಡ’, ‘ಇಂದ್ರಜಿತ್’, ‘ನಮ್ಮೂರ ಹಮ್ಮೀರ’, ‘ಪೊಲೀಸ್ ಲಾಕಪ್’, ‘ಮನೆದೇವ್ರು’, ‘ಮಂಡ್ಯದ ಗಂಡು’, ‘ಪೊಲೀಸ್ ಸ್ಟೋರಿ’, ‘ಸರ್ಕಲ್ ಇನ್ಸ್‌ಪೆಕ್ಟರ್’, ‘ಪಟೇಲ’, ‘ದುರ್ಗದ ಹುಲಿ’, ‘ಅಪ್ಪು’, ‘ಧಮ್’, ‘ಅಭಿ’, ‘ಆಪ್ತಮಿತ್ರ’, ‘ಅರಸು’, ‘ಇಂದ್ರ’, ‘ಭಾಗ್ಯದ ಬಳೇಗಾರ’, ‘ಕಲ್ಪನಾ’, ‘ಗಾಡ್ ಫಾದರ್’, ‘ಲಕ್ಕಿ’, ‘ಉಪ್ಪಿ 2’, ‘ಮಾಣಿಕ್ಯ’, ‘ರನ್ನ’, ‘ರಣವಿಕ್ರಮ’, ‘ಮೈತ್ರಿ’ ಮುಂತಾದ ಹಲವು ಚಿತ್ರಗಳಲ್ಲಿ ಸತ್ಯಜಿತ್ ನಟಿಸಿದ್ದರು.

Tags: diedsatyajith
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಎಂ.ಚೆಂಬು: ಮಿನುಂಗೂರು ಜಗದೀಶ ನಿಧನ

ಎಂ.ಚೆಂಬು: ಮಿನುಂಗೂರು ಜಗದೀಶ ನಿಧನ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In