• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಚಂದನ ಸಾಹಿತ್ಯ ವೇದಿಕೆಯ ವತಿಯಿಂದ ದಸರಾ ಕವಿಗೋಷ್ಠಿ , ಗಾಂಧಿ ನಡಿಗೆ ಮತ್ತು 2 ಕೃತಿಗಳ ಬಿಡುಗಡೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 9, 2021
in ಕರಾವಳಿ
0 0
0
ಚಂದನ ಸಾಹಿತ್ಯ ವೇದಿಕೆಯ ವತಿಯಿಂದ ದಸರಾ ಕವಿಗೋಷ್ಠಿ , ಗಾಂಧಿ ನಡಿಗೆ ಮತ್ತು 2 ಕೃತಿಗಳ ಬಿಡುಗಡೆ
Share on FacebookShare on Twitter

ಸುಳ್ಯ:  ಚಂದನ ಸಾಹಿತ್ಯ ವೇದಿಕೆ ಸುಳ್ಯ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಸಾಂಸ್ಕೃತಿಕ ಕಲಾ ಸಂಘ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ನಡೆದ ದಸರಾ ಕವಿಗೋಷ್ಠಿ, ರಾಜ್ಯ ಪ್ರಶಸ್ತಿ ಪ್ರದಾನ, ಗಾಂಧೀ ನಡಿಗೆ , ಪ್ರಮಾಣ ವಚನ ಸ್ವೀಕಾರ , 2 ಸಾಹಿತ್ಯ ಕೃತಿಗಳ ಲೋಕಾರ್ಪಣೆ,ಹಿರಿಯರ ಸಾಹಿತ್ಯ ಕವಿಗೋಷ್ಠಿ ಮತ್ತು ದಸರಾ ಕವಿ ಆಯ್ಕೆ ಕಾರ್ಯಕ್ರಮವು ಸುಳ್ಯದ ಕಾನತ್ತಿಲ ಸಭಾಂಗಣದಲ್ಲಿ ನಡೆಯಿತು. ಖ್ಯಾತ ಚಿತ್ರ ಕಲಾವಿದರಾದ ಬಿ.ಕೆ.ಮಾಧವ ರಾವ್ ಮಂಗಳೂರುರವರು ಸಮಾರಂಭದ ಸರ್ವಾಧ್ಯಕ್ಷತೆ ವಹಿಸಿದ್ದರು. ಸುಳ್ಯ ಕೃಷಿ ಇಲಾಖೆಯ ತಾಂತ್ರಿಕ ಕೃಷಿ ಅಧಿಕಾರಿಗಳಾದ ಮೋಹನ್ ನಂಗಾರು ರವರು ಕಾರ್ಯಕ್ರಮ ಉದ್ಘಾಟಿಸಿದರು‌. ಕಾಮಧೇನು –  ಕಲ್ಪವೃಕ್ಷ  ಗ್ರೂಪ್ಸ್ ಮಾಲಕರಾದ  ಮಾಧವ ಗೌಡ ಬೆಳ್ಳಾರೆ ಅವರು ಅಧ್ಯಕ್ಷತೆ ವಹಿಸಿದ್ದರು.

ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಹೀದ್ ರವರು ಸಾಧಕರನ್ನು ಸನ್ಮಾನಿಸಿ ಗೌರವಿಸಿದರು .ಜೇಸಿಐ ಸುಳ್ಯ ಪಯಸ್ವಿನಿ ಸಂಸ್ಥೆಯ ಅಧ್ಯಕ್ಷ ಗುರುರಾಜ್ ಅಜ್ಜಾವರ, ಪತ್ರಕರ್ತ ಯಶ್ವಿತ್ ಕಾಳಮ್ಮನೆ ,   ಬಶೀರ್ ಯು ಪಿ ಮತ್ತಿತರರು ಉಪಸ್ಥಿತರಿದ್ದರು. ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್ .ಭೀಮರಾವ್ ವಾಷ್ಠರ್ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಸುಮಂಗಲ ಲಕ್ಷ್ಮಣ ಕೋಳಿವಾಡ ಸ್ವಾಗತಿಸಿದರು. 25 ನೇ ವರ್ಷದ ವಿವಾಹ ವಾರ್ಷಿಕೋತ್ಸವದ ಶ್ರೀ ಪೆರುಮಾಳ್ ಲಕ್ಷ್ಮಣ  ಐವರ್ನಾಡು ಮತ್ತು ಸೀನಮ್ಮ  (ಶಾಂತಿ)  ದಂಪತಿಗಳನ್ನು  ಸನ್ಮಾನಿಸಲಾಯಿತು . ಬಳಿಕ ನಡೆದ ಹಿರಿಯರ ಸಾಹಿತ್ಯಗೋಷ್ಠಿಯನ್ನು ಹಿರಿಯ ಸಾಹಿತಿ ನಾರಾಯಣ ರೈ ಕುಕ್ಕುವಳ್ಳಿ ಉದ್ಘಾಟಿಸಿದರು.ಲಾಲ್ ಬಹದ್ದೂರ್ ಶಾಸ್ತ್ರಿ ಸಾಂಸ್ಕೃತಿಕ ಕಲಾ ಸಂಘದ ಗೌರವಾಧ್ಯಕ್ಷರಾದ ಶ್ರೀ ಎಂ.ವೆಂಕಪ್ಪ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಹಿರಿಯ ಸಾಹಿತಿ ಡಾ.ಪ್ರಭಾಕರ ಶಿಶಿಲ ಕೃತಿಗಳ ಕುರಿತು ಮಾತನಾಡಿ ಪ್ರಮಾಣ ವಚನ ಬೋಧಿಸಿದರು. ಹಿರಿಯ ಸಾಹಿತಿ ದಿ|| ಶ್ರೀ ಮಹಾಂತಪ್ಪ ಮೇಟಿ ಅವರ ಸ್ಮರಣಾರ್ಥವಾಗಿ ಹಿರಿಯ ಸಾಹಿತಿ ಶಂಕರ ಕುಲಾಲ್ ಪರ್ಕಳ ಅವರಿಗೆ ಚಂದನ ಸದ್ಭಾವನಾ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಲತಾ ಆಚಾರ್ಯ ಬನಾರಿ ರಚಿಸಿದ ‘ಕಾವ್ಯ ಲತೆ’, ಗೋವಿಂದರಾಜು ಬಿ. ಅವರು ರಚಿಸಿದ ‘ಪ್ರೇಮದ ನಾದ’ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. ಬಳಿಕ ನಡೆದ ದಸರಾ ಕವಿಗೋಷ್ಠಿಯನ್ನು ಸತ್ಯಶಾಂತ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷೆ ಶಾಂತಾ ಕುಂಟಿನಿ ಉದ್ಘಾಟಿಸಿದರು. ಹಿರಿಯ ಸಾಹಿತಿ ನರಸಿಂಹ ಉಪಾಧ್ಯಾಯ ಅಧ್ಯಕ್ಷತೆ ವಹಿಸಿದ್ದರು.ತಮಿಳು ಕಲಾವಿದರ ವೇದಿಕೆಯ ಅಧ್ಯಕ್ಷ ಕನ್ನದಾಸನ್ ಎಸ್.ಕುಕ್ಕಂದೂರು, ಸಾಮಾಜಿಕ ಕಾರ್ಯಕರ್ತ ಬಶೀರ್ ಯು.ಪಿ. ಅತಿಥಿಗಳಾಗಿದ್ದರು. ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್.ಭೀಮರಾವ್ ವಾಷ್ಠರ್ ಉಪಸ್ಥಿತರಿದ್ದರು. ದಸರಾ ಕವಿಗೋಷ್ಠಿಯಲ್ಲಿ ಸುಮಾರು 30 ಮಂದಿ ಕವಿಗಳು ಭಾಗವಹಿಸಿ ಸ್ವರಚಿತ ಕವನ ವಾಚಿಸಿಸರು. ಚಂದನ ದಸರಾ ಕವಿಯಾಗಿ ಆಯ್ಕೆಯಾದ ಪರಿಮಳ ಐವರ್ನಾಡು ಅವರಿಗೆ ಚಂದನ ಕುಸುಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.   ಕಾವ್ಯ ಗಣೇಶ್ ಆಚಾರ್ಯ ಮತ್ತು ಕುಸುಮಾಧರ್ ಬೂಡು ರವರು ಪ್ರಾರ್ಥಿಸಿದರು. ವಿಜಯ್ ಕುಮಾರ್ ಕಾಣಿಚಾರ್ ಮತ್ತು ಪರಿಮಳ ಐವರ್ನಾಡು ರವರು ಸ್ವಾಗತಿಸಿದರು .ರಮೇಶ್ ಮೇದಿನಡ್ಕ  ಮತ್ತು ಸುಮಾ  ಕಿರಣ್ ಮಣಿಪಾಲ  ರವರು ಕಾರ್ಯಕ್ರಮ ನಿರೂಪಿಸಿದರು .

Tags: chandana
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಪ್ರತ್ಯಕ್ಷವಾಗಿ ಭಯ ಹುಟ್ಟಿಸಿದ್ದ ಚಿರತೆ: ಈಗ ಎಷ್ಟು ಹುಡುಕಾಡಿದರೂ ಸಿಗುತ್ತಲೇ ಇಲ್ಲ..!

ಪ್ರತ್ಯಕ್ಷವಾಗಿ ಭಯ ಹುಟ್ಟಿಸಿದ್ದ ಚಿರತೆ: ಈಗ ಎಷ್ಟು ಹುಡುಕಾಡಿದರೂ ಸಿಗುತ್ತಲೇ ಇಲ್ಲ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In