• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಚೀನಾದಲ್ಲಿ ಕೋವಿಡ್ ಉಲ್ಬಣ : ಗನ್ಸು ಪ್ರಾಂತ್ಯದ ಎಲ್ಲ ಪ್ರವಾಸಿ ತಾಣಗಳು ಬಂದ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 25, 2021
in ದೇಶ-ಪ್ರಪಂಚ
0 0
0
ಬೆಂಗಳೂರಿನಲ್ಲಿ ಮತ್ತೆ ಹೆಚ್ಚುತ್ತಿರುವ ಕರೋನಾ, ಲಾಕ್ ಡೌನ್, ನೈಟ್ ಕರ್ಫ್ಯೂ ಅಳವಡಿಕೆ ಸಾಧ್ಯತೆ
Share on FacebookShare on Twitter

ಬೀಜಿಂಗ್ : ಪ್ರವಾಸೋದ್ಯಮವನ್ನೇ ಹೆಚ್ಚಾಗಿ ಅವಲಂಬಿಸಿರುವ ಚೀನಾದ ವಾಯವ್ಯಭಾಗದಲ್ಲಿರುವ ಗನ್ಸು ಪ್ರಾಂತ್ಯದಲ್ಲಿ ಹೊಸದಾಗಿ ಕೋವಿಡ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಸೋಮವಾರದಿಂದ ಆ ಭಾಗದ ಎಲ್ಲ ಪ್ರವಾಸಿ ತಾಣಗಳನ್ನು ಮುಚ್ಚಲಾಗಿದೆ.

ಪ್ರಾಚೀನ ಸಿಲ್ಕ್ ರೂಟ್‌ ನಲ್ಲಿರುವ ಗನ್ಸು ಪ್ರಾಂತ್ಯವು ಬೌದ್ಧ ಚಿತ್ರಗಳಿಗೆ ಹೆಸರಾಗಿರುವ ಗುಹೆಗಳು ಮತ್ತು ಇತರ ಧಾರ್ಮಿಕ ಸ್ಥಳಗಳಿಂದ ಖ್ಯಾತಿ ಪಡೆದಿದೆ. ಈ ಪ್ರಾಂತ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಸ್ಥಳೀಯವಾಗಿ ಪ್ರಸರಣವಾಗಿರುವ 35 ಹೊಸ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ ನಾಲ್ಕು ಗನ್ಸು ನಗರಕ್ಕೆ ಸೇರಿವೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ. ಮಂಗೋಲಿಯಾ ವಲಯದ ಒಳಭಾಗದಲ್ಲಿ 19 ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಕೆಲವೊಂದು ಪ್ರಾಂತ್ಯಗಳಿಗೆ ಮತ್ತು ನಗರಗಳಿಗೆ ಹರಡಿರುವ ಸಾಧ್ಯತಯೂ ಇದೆ. ಮಂಗೋಲಿಯಾ ಒಳಭಾಗದಲ್ಲಿರುವ ಕೆಲವು ಕಡೆಗಳಲ್ಲಿ ಜನರಿಗೆ ಮನೆಯಲ್ಲೇ ಇರುವಂತೆ ಸೂಚಿಸಲಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: covid
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮನೆಮನೆಗೆ ನುಗ್ಗಿ ಹೊಡಿತೀವಿ: ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In