• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸರಸ್ವತಿ ಕಾಮತ್ ಗೆ ಹಲ್ಲೆ ಕೇಸ್: ಹರೀಶ್ ಕಂಜಿಪಿಲಿ ಜೈಲು ಶಿಕ್ಷೆ ಅಮಾನತುಗೊಳಿಸಿದ ನ್ಯಾಯಾಲಯ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 9, 2021
in ಕ್ರೈಂ
0 0
0
ವೀರ ಸಾವರ್ಕರ್ ಗೆ  ಅವಮಾನಿಸಿದ ಎಸ್ ಡಿ ಪಿ ಐ ಸಂಘಟನೆ ನಿಷೇಧಿಸಿ: ಹರೀಶ್ ಕಂಜಿಪಿಲಿ ಒತ್ತಾಯ
Share on FacebookShare on Twitter

ಪುತ್ತೂರು: 2013ರ ವಿಧಾನಸಭಾ ಚುನಾವಣೆ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯೆ ಸರಸ್ವತಿ ಕಾಮತ್ ಮತ್ತು ಇತರ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿಯ ಆಗಿನ ಯುವನಾಯಕ, ಹಾಲಿ ಮಂಡಲ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಜಿ.ಪಂ. ಸದಸ್ಯ ಹರೀಶ್ ಕಂಜಿಪಿಲಿ ಮತ್ತು ಕಾರ್ಯಕರ್ತರು ಮರ್ಕಂಜದಲ್ಲಿ ಹಲ್ಲೆ ನಡೆಸಿದ್ದಾರೆ ಅನ್ನುವ ಪ್ರಕರಣದ ಶಿಕ್ಷೆಯ ತೀರ್ಪನ್ನು ಪುತ್ತೂರು ಜಿಲ್ಲಾ ನ್ಯಾಯಾಲಯ ಅಮಾನತುಗೊಳಿಸಿದೆ.

ಏನಿದು ಘಟನೆ?

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

2013 ಮೇ.4 ರಂದು ಮರ್ಕಂಜ ಗ್ರಾಮದ ಕುದ್ಕುಳಿ ಎಂಬಲ್ಲಿ ಹರೀಶ್ ಕಂಜಿಪಿಲಿ ನೇತೃತ್ವದ ಬಿಜೆಪಿ ಕಾರ್ಯಕರ್ತರ ತಂಡ ಆಗಿನ ಜಿಲ್ಲಾ ಪಂಚಾಯಿತಿ ಸದಸ್ಯೆ ಶ್ರೀಮತಿ ಸರಸ್ವತಿ ಕಾಮತ್ ಹಾಗೂ ಇತರ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಒಳಗಾಗಿತ್ತು. ಈ ಪ್ರಕರಣ ಸುಳ್ಯದ ಸೀನಿಯರ್ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ತಿಂಗಳ ಹಿಂದೆ ಸೆಪ್ಟೆಂಬರ್ 9 ರಂದು ನ್ಯಾಯಾಲಯ ತೀರ್ಪು ನೀಡಿತ್ತು. ಪ್ರಕರಣದ ಆರೋಪಿಗಳಾದ ಹರೀಶ್ ಕಂಜಿಪಿಲಿ, ಈಶ್ವರಪ್ಪ ಗೌಡ ಹರ್ಲಡ್ಕ, ರವಿಚಂದ್ರ ಕೊಡಪಾಲ, ಸವಿನ್ ಕೊಡಪಾಲ, ದಿವಾಕರ ನಾಯಕ್ ಎರ್ಮೆಟ್ಟಿ, ದಿನೇಶ ಚೆಮ್ನೂರು, ರಾಮಚಂದ್ರ ಹಲ್ದಡ್ಕ, ಷಣ್ಮುಖ ಸೂಟೆಗದ್ದೆ, ಧನಂಜಯ ಬೈಕಾಡಿ, ಬಾಲಕೃಷ್ಣ ಕಂಜಿಪಿಲಿ, ಮನೋಹರ, ದೀಪಕ್ ಎಲಿಮಲೆ, ಮನೋಜ್ ಎಂ.ಕೆ. ಮತ್ತು ವಿಶ್ವನಾಥ ಸಿ.ಎಲ್. ಯಾನೆ ವಿಕಾಸ್ ರವರಿಗೆ 2 ವರ್ಷ ಜೈಲು ಶಿಕ್ಷೆ ಮತ್ತು ಕೆಲವು ಸಾವಿರ ರೂ. ದಂಡ ವಿಧಿಸಿತ್ತು. ಈ ತೀರ್ಪು ಘೋಷಿಸಿದ ಸುಳ್ಯ ನ್ಯಾಯಾಲಯವು ಆರೋಪಿಗಳಿಗೆ ಮೇಲ್ಮನವಿಗೆ 1ತಿಂಗಳ ಕಾಲಾವಕಾಶ ನೀಡಿತ್ತು. ಇದೀಗ ಆರೋಪಿಗಳು ಅಡಿಶನಲ್ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಪುತ್ತೂರು ಇಲ್ಲಿಗೆ ಮೇಲ್ಮನವಿ ಸಲ್ಲಿಸಿದ್ದು ನ್ಯಾಯಾಲಯವು ಇವರ ವಿರುದ್ಧ ಸುಳ್ಯ ನ್ಯಾಯಾಲಯವು ನೀಡಿರುವ ತೀರ್ಪನ್ನು ಅಮಾನತು ಮಾಡಿದೆಯಲ್ಲದೆ ಕೇಸಿಗೆ ಸಂಬಂಧಿಸಿದ ಕಡತಗಳನ್ನು ಪುತ್ತೂರಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಹಸ್ತಾಂತರಿಸಲು ಸೂಚಿಸಿದೆ. 

ದಂಡ ಡಿಪಾಸಿಟ್ ಮಾಡಲು ನಿರ್ದೇಶನ 

” ಶಿಕ್ಷೆ ಘೋಷಿಸಲ್ಪಟ್ಟ ಅಪರಾಧಿಗಳು ಹದಿನೈದು ದಿನಗಳೊಳಗೆ ಟ್ರಯಲ್ ಕೋರ್ಟ್ ನಲ್ಲಿ ಅವರಿಗೆ ವಿಧಿಸಿದ ದಂಡವನ್ನು ಡಿಪಾಸಿಟ್ ರೂಪದಲ್ಲಿ ಕಟ್ಟಬೇಕು ಮತ್ತು ಪ್ರತಿಯೊಬ್ಬ ಆರೋಪಿ ಕೂಡ ತಲಾ ಐವತ್ತು ಸಾವಿರ ರೂ. ವೈಯಕ್ತಿಕ ಬಾಂಡ್ ಕೋರ್ಟಿಗೆ ಸಲ್ಲಿಸಬೇಕು ಮತ್ತು ತಲಾ ಒಬ್ಬರ ಶ್ಯೂರಿಟಿ ಒದಗಿಸಬೇಕು” ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಲಯವು ತನ್ನ ಆದೇಶದಲ್ಲಿ ಹೇಳಿದೆ. ಸುಳ್ಯದ ನ್ಯಾಯಾಲಯದಿಂದ ತರಿಸಲ್ಪಟ್ಟ ದಾಖಲೆಗಳ ಆಧಾರದಲ್ಲಿ ನವೆಂಬರ್ 8 ರಿಂದ ವಿಚಾರಣೆ ನಡೆಸುವುದಾಗಿ ಪುತ್ತೂರು ಜಿಲ್ಲಾ ನ್ಯಾಯಾಲಯ ತಿಳಿಸಿದೆ. ಹರೀಶ್ ಕಂಜಿಪಿಲಿ ಮತ್ತವರ ತಂಡದ ಪರವಾಗಿ ಪುತ್ತೂರಿನ ಜಿಲ್ಲಾ ಹೆಚ್ಚುವರಿ ನ್ಯಾಯಾಲಯದ ನ್ಯಾಯವಾದಿ ಮಹೇಶ್ ಕಜೆ ವಾದಿಸಿದ್ದರು.

Tags: kanjipili
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಅನ್ಯಕೋಮಿನವನ ಜತೆ ಹಿಂದೂ ಹುಡುಗಿಯ ಲವ್ವಿಡವ್ವಿ, ಯುವಕನ ಸಾವಿನಲ್ಲಿ ಅಂತ್ಯ..!

ಅನ್ಯಕೋಮಿನವನ ಜತೆ ಹಿಂದೂ ಹುಡುಗಿಯ ಲವ್ವಿಡವ್ವಿ, ಯುವಕನ ಸಾವಿನಲ್ಲಿ ಅಂತ್ಯ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In