• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಇಂದಿರಾನಗರ 100 ಅಡಿ ರಸ್ತೆ ಅವ್ಯವಸ್ಥೆ: ‘ಕೂ’ ನಲ್ಲಿ ಸಾರ್ವಜನಿಕರ ಆಕ್ರೋಶ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 22, 2021
in ಬೆಂಗಳೂರು
0 0
0
ಇಂದಿರಾನಗರ 100 ಅಡಿ ರಸ್ತೆ ಅವ್ಯವಸ್ಥೆ: ‘ಕೂ’ ನಲ್ಲಿ ಸಾರ್ವಜನಿಕರ ಆಕ್ರೋಶ
Share on FacebookShare on Twitter

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಐಷಾರಾಮಿ ಪ್ರದೇಶಗಳಲ್ಲಿ ಒಂದು ಎಂದೇ ಕರೆಯಿಸಿಕೊಳ್ಳುವ ಇಂದಿರಾನಗರದ 100 ಅಡಿ ರಸ್ತೆ ಗುಂಡಿಗಳಿಂದನೇ ತುಂಬಿ ಹೋಗಿದ್ದು, ಅವ್ಯವಸ್ಥೆಯ ಆಗರವಾಗಿದೆ. 

ಇಂದಿರಾನಗರ ನೂರು (100) ಅಡಿ ರಸ್ತೆ, ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆ ಜೊತೆ ಹಳೆ ಮದ್ರಾಸ್ ರಸ್ತೆ ಸಂಪರ್ಕಿಸುತ್ತದೆ. ಒಂದು ಕೊನೆಯಲ್ಲಿ ಮಧ್ಯಂತರ ವರ್ತುಲ ರಸ್ತೆ ಫ್ಲೈಓವರ್ ಜಂಕ್ಷನ್ (ದೊಮ್ಮಲೂರು ಜಂಕ್ಷನ್), ಮತ್ತೊಂದು ಕೊನೆಯಲ್ಲಿ ಹಳೆ ವಿಮಾನ ನಿಲ್ದಾಣ ರಸ್ತೆ ಇದೆ. ಕಳೆದ ಕೆಲವು ವರ್ಷಗಳಿಂದ 100 ಅಡಿ ರಸ್ತೆ ಬೆಂಗಳೂರು ವಾಣಿಜ್ಯಿಕವಾಗಿದ್ದು ಸದ್ಯ ರಸ್ತೆಯ ಪರಿಸ್ಥಿತಿ ಶೋಚನೀಯವಾಗಿದ್ದು ವ್ಯಾಪಕ ಟೀಕೆ ಕೇಳಿ ಬಂದಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಸಾರ್ವಜನಿಕರ ಪರದಾಟ, ಆಕ್ರೋಶ

ರಸ್ತೆಯ ಕೆಟ್ಟ ಪರಿಸ್ಥಿತಿ ಬಗ್ಗೆ ಸಾರ್ವಜನಿಕರು ಕೂ ಮಾಡಿದ್ದೂ, ದಿನ ಬೆಳಿಗ್ಗೆ ಈ ರಸ್ತೆಯಲ್ಲಿ ಕಚೇರಿಗೆ ಹೋಗುವುದೆಂದರೆ ಯಮ ಯಾತನೆ ಎಂದು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ‘ಐಟಿ ಕಂಪೆನಿಗಳೇ ಸಾಲು ಸಾಲು ಚಕ್ಕಳ ಮಕ್ಕಳ ಹಾಕಿ ಕೂತಂತಿರುವ ಇಂದಿರಾನಗರದ ರೋಡು ಮೈಕೈ ತೂತು ಮಾಡಿಕೊಂಡು ಸೊರಗಿ ಸತ್ತು ಹೋಗಿದೆ.. ಅದರ ಅವಸ್ಥೆ ನೋಡಿದರೆ ಆ ರೋಡಿಗೆ ಜನ್ಮವಿತ್ತವರ ಮುಖ ನೋಡ್ಬೇಕಲ್ಲ ಅನ್ಸತ್ತೆ ಎಂದು ಸುನಿಲ್ ಎನ್ನುವವರು ಕೂ ಮಾಡಿದ್ದಾರೆ.

‘ಕಷ್ಟಕಷ್ಟ. ಬೆಂಗಳೂರಿನ ಇಂದಿರಾನಗರದ ನೂರು ಅಡಿ ವರ್ತುಲ ರಸ್ತೆಯಲ್ಲಿ ಪ್ರಯಾಣ ದೇವರಿಗೂ ಬೇಡ.  ಬಿಬಿಎಂಪಿ ರಸ್ತೆ ರಿಪೇರಿ ಮಾಡೋದಾದ್ರೂ ಯಾವಾಗ?’ ಎಂದು ಗಣೇಶ್ ಅನ್ನುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದಿರಾ ನಗರದ 100 ಅಡಿ ವರ್ತುಲ ರಸ್ತೆಯಲ್ಲಿ ಸಾಗುವುದು ಜೀವ ಪಣಕ್ಕಿಟ್ಟು ನಡೆಸುವ ಯಾವುದೇ ಸಾಹಸಮಯ ಪ್ರದರ್ಶನ ನೀಡುವ ಸ್ಟಂಟ್ ಗಳಿಗೆ ಹೋಲಿಸಿದರೆ ಅದಕ್ಕಿಂತ ಕಡಿಮೆ ಅನುಭವನ್ನಂತೂ ನೀಡಲಾರದು. ನೀವೂ ಈ ಮಾರ್ಗದಲ್ಲಿ ಸಂಚರಿಸಿದ್ದರೆ ನಿಮ್ಮ ಅನಿಸಿಕೆ ಏನು?’ ಎಂದು ನರೇಶ್ ಅನ್ನುವವರು ಕೂ ಮಾಡಿದ್ದಾರೆ.

Tags: bengaluruindiranagara
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ತೋಡಿಕಾನ ಮಲ್ಲಿಕಾರ್ಜುನ ದೇವಸ್ಥಾನ ಸಮೀಪ ಅಕ್ರಮ ಹಂದಿ ಫಾರ್ಮ್: ಊರಿಡೀ ದುರ್ನಾತ..!

ತೋಡಿಕಾನ ಮಲ್ಲಿಕಾರ್ಜುನ ದೇವಸ್ಥಾನ ಸಮೀಪ ಅಕ್ರಮ ಹಂದಿ ಫಾರ್ಮ್: ಊರಿಡೀ ದುರ್ನಾತ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In