ಕಡಬ : ಶಾರ್ಟ್ ಸರ್ಕ್ಯೂಟಾಗಿ ಬೆಂಕಿ ಹಚ್ಚಿಕೊಂಡು ಹಾಲಿನ ಸೊಸೈಟಿಯಲ್ಲಿನ ಪರಿಕರಗಳು ಸುಟ್ಟು ಭಸ್ಮವಾದ ಘಟನೆ ಗುರುವಾರ ರಾತ್ರಿ ಕಡಬ ಸಮೀಪದ ಪೇರಡ್ಕ ಎಂಬಲ್ಲಿಂದ ವರದಿಯಾಗಿದೆ. ಕಂಪ್ಯೂಟರ್ ಸೇರಿದಂತೆ ಸಾವಿರಾರು ರೂ. ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.
© 2021 Newsnotout | Website Developed By serverhug.
© 2021 Newsnotout | Website Developed By serverhug.