ಮಡಿಕೇರಿ : ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ಬಿ.ಸಿ.ಸತೀಶ್ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ತಹಶಿಲ್ದಾರರು ಇತರರು ಹಾಜರಿದ್ದರು.
© 2021 Newsnotout | Website Developed By serverhug.
© 2021 Newsnotout | Website Developed By serverhug.