• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ನೂರು ಕೋಟಿ ಲಸಿಕೆ ಕೇವಲ ಲೆಕ್ಕಾಚಾರವಲ್ಲ, ಹೊಸ ಭಾರತದ ಹೆಗ್ಗುರುತು: ಪ್ರಧಾನಿ ಮೋದಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 22, 2021
in ದೇಶ-ಪ್ರಪಂಚ
0 0
0
ನೂರು ಕೋಟಿ ಲಸಿಕೆ ಕೇವಲ ಲೆಕ್ಕಾಚಾರವಲ್ಲ, ಹೊಸ ಭಾರತದ ಹೆಗ್ಗುರುತು: ಪ್ರಧಾನಿ ಮೋದಿ
Share on FacebookShare on Twitter

ನವದೆಹಲಿ: ಭಾರತವು ಗುರುವಾರ 100 ಕೋಟಿ ಕೋವಿಡ್\–19 ಲಸಿಕೆ ಡೋಸ್ ಗಳ ದಾಖಲೆಯ ಹಂತವನ್ನು ದಾಟಿದ್ದು, ಅದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. 

‘ಕಳೆದ ದೀಪಾವಳಿ ವೇಳೆಗೆ ಆತಂಕವಿತ್ತು, ಈ ದೀಪಾವಳಿ ವೇಳೆಗೆ ನಮ್ಮೊಂದಿಗೆ 100 ಕೋಟಿ ಕೋವಿಡ್–19 ಲಸಿಕೆ ಡೋಸ್ ಗಳ ವಿಶ್ವಾಸವಿದೆ. ನಾವು ಹಿಂದೆ ವಿದೇಶಗಳ ಉತ್ಪನ್ನಗಳ ಬಗೆಗೆ ಆಕರ್ಷಿತರಾಗುತ್ತಿದ್ದೆವು. ಆದರೆ, ಈಗ ದೇಶೀಯವಾಗಿ ಉತ್ತಮ ತಯಾರಿಕೆ ನಡೆಯುತ್ತಿದೆ. ಎಲ್ಲರೂ ದೇಶೀಯ ವಸ್ತುಗಳನ್ನು ಖರೀದಿಸಿ, ಅದರಿಂದ ಸಣ್ಣ ಸಣ್ಣ ವ್ಯಾಪಾರಿಗಳು, ಉದ್ಯಮಿಗಳಿಗೆ ಸಹಾಯವಾಗುತ್ತದೆ’ ಎಂದು ಪ್ರಧಾನಿ ಮೋದಿ ಕರೆ ನೀಡಿದರು. ಕೊರೊನಾ ವೈರಸ್ ಸಾಂಕ್ರಾಮಿಕದ ವಿರುದ್ಧ 100 ಕೋಟಿ ಲಸಿಕೆ ಎಂಬುದು ಕೇವಲ ಲೆಕ್ಕಾಚಾರವಲ್ಲ, ಅದು ಹೊಸ ಭಾರತದ ಹೆಗ್ಗುರುತು. ನಾವು ಅತ್ಯಂತ ಕಠಿಣ ಗುರಿಯನ್ನು ತಲುಪಿದ್ದೇವೆ, ಅದು ಅಸಾಮಾನ್ಯವಾದುದು ಎಂದರು. 

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಭಾರತದ ಒಗ್ಗಟ್ಟಿಗೆ ಸಾಕ್ಷಿ ತಟ್ಟೆ, ದೀಪ

ಕಳೆದ ವರ್ಷ ಭಾರತೀಯರು ತಟ್ಟೆಗಳನ್ನು ಬಡಿದು ದೀಪಗಳನ್ನು ಹಚ್ಚಿದರ ಬಗ್ಗೆ ಹಲವು ಮಂದಿ ವ್ಯಂಗ್ಯವಾಡಿದರು. ಆದರೆ, ಅದು ಭಾರತದ ಒಗ್ಗಟ್ಟನ್ನು ಸಾರುವ ಸಂದರ್ಭವಾಗಿತ್ತು ಎಂದು ಸಮರ್ಥಿಸಿಕೊಂಡರು. ಭಾರತದ ಲಸಿಕೆ ಯೋಜನೆಯು ವಿಜ್ಞಾನ ಮತ್ತು ವೈಜ್ಞಾನಿಕ ಮಾರ್ಗದಲ್ಲಿಯೇ ಮುಂದುವರಿದಿದೆ ಎಂದು ಪ್ರಧಾನಿ ಹೇಳಿದರು.  ನಿನ್ನೆ ಪ್ರಧಾನಿ ರಾಮ ಮನೋಹರ್ ಲೋಹಿಯಾ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು. ಜಗತ್ತಿನ ಆರ್ಥಿಕತೆಯು ಮುಗ್ಗರಿಸುವಂತೆ ಮಾಡಿದ ಕೋವಿಡ್‌ ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ಆರೋಗ್ಯ ಕಾರ್ಯಕರ್ತರು ವಹಿಸಿದ ಪಾತ್ರ ನಿರ್ಣಾಯಕ ಎಂದು ಮೋದಿ ಕೊಂಡಾಡಿದರು. ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್–19 ದೃಢ ಪ್ರಕರಣಗಳ ಸಂಖ್ಯೆ 20,000ಕ್ಕಿಂತಲೂ ಕಡಿಮೆ ದಾಖಲಾಗುತ್ತಿದೆ. ನೂರು ಕೋಟಿ ಲಸಿಕೆ ಡೋಸ್ ಗಳ ಬಲವಾದ ಸುರಕ್ಷಾ ಕವಚವನ್ನು ಭಾರತವು ಈಗ ಹೊಂದಿದೆ. ಇದು ಭಾರತದ ಪೌರರ ಸಾಧನೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ.

Tags: pm modi
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬೆಂಗಳೂರಿನಲ್ಲಿ ಮತ್ತೆ ಹೆಚ್ಚುತ್ತಿರುವ ಕರೋನಾ, ಲಾಕ್ ಡೌನ್, ನೈಟ್ ಕರ್ಫ್ಯೂ ಅಳವಡಿಕೆ ಸಾಧ್ಯತೆ

ಚೀನಾದಲ್ಲಿ ಮತ್ತೆ ಸೋಂಕು ಹೆಚ್ಚಳ: ಹಲವೆಡೆ ಲಾಕ್ ಡೌನ್, ವಿಮಾನಯಾನ ನಿರ್ಬಂಧ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In