• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಅಸಲಿ ಸುದ್ದಿಗೆ ಸುಳ್ಳು ಸುದ್ದಿ ಹಣೆಪಟ್ಟಿ, ನ್ಯೂಸ್ ನಾಟೌಟ್ ವೆಬ್ ಸೈಟ್ ಗೆ ಬಿಟ್ಟಿ ಪ್ರಚಾರ ಕೊಟ್ಟ ಯೂ ಟ್ಯೂಬ್ ಚಾನಲ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 4, 2021
in ದೇಶ-ಪ್ರಪಂಚ
0 0
0
ಮಹಿಳಾ ರಾಜಕಾರಣಿಯ ಬಕೆಟ್‌ ಗಿರಿ: ಗೋಳಿತೊಟ್ಟಿನ ದಲಿತ ಪಿಡಿಒಗೆ ವರ್ಗಾವಣೆ ಶಿಕ್ಷೆ..?
Share on FacebookShare on Twitter

ಬೆಂಗಳೂರು: ಗೋಳಿತೊಟ್ಟು ಗ್ರಾಮದ ದಲಿತ ಪಿಡಿಒ (ಪಂಚಾಯತ್ ಅಭಿವೃದ್ಧಿ ಅಧಿಕಾರಿ)ವರ್ಗಾವಣೆಗೆ ಕಾಣದ ಕೈಗಳು ನಡೆಸುತ್ತಿರುವ ಪ್ರಯತ್ನದ ಕುರಿತು ನ್ಯೂಸ್ ನಾಟೌಟ್ ಕನ್ನಡ ವೆಬ್‌ಸೈಟ್ ಮಾಡಿರುವ ವರದಿಗೆ ಸಂಸ್ಥೆ ಈಗಲೂ ಬದ್ಧವಾಗಿದೆ. ಸುಳ್ಳು ಸುದ್ದಿ ಅನ್ನುವ ರೀತಿಯಲ್ಲಿ ಇದನ್ನು ಖಾಸಗಿ ಯೂ ಟ್ಯೂಬ್ ಚಾನಲ್ ನಲ್ಲಿ ವೈಭವೀಕರಿಸಿ ನ್ಯೂಸ್ ನಾಟೌಟ್ ಹೆಸರಿಗೆ ಕಳಂಕ ತರುವ ಪ್ರಯತ್ನ ನಡೆಸಿದೆ. ವ್ಯಕ್ತಿಯ ಪೂರ್ವಾಪರ ಮಾಹಿತಿ, ಆತನಾಡಿರುವ ಮಾತುಗಳ ಸತ್ಯಾಸತ್ಯತೆ ತಿಳಿಯದೆ ಗ್ರೌಂಡ್ ರಿಪೋರ್ಟ್ ಮಾಡದೆ ನಮ್ಮ ವರದಿಯ ಸ್ಕ್ರೀನ್ ಶಾಟ್ ಅನ್ನು ತಮ್ಮ ನೇರ ಪ್ರಸಾರದಲ್ಲಿ ಬಳಸಿಕೊಂಡು ನಮ್ಮ ಸಂಸ್ಥೆಗೆ ಬಿಟ್ಟಿ ಪ್ರಚಾರ ನೀಡಿದ್ದಾರೆ.    

ವ್ಯಕ್ತಿಯ ಅಸಲಿಯತ್ತು ತಿಳಿಯದೆ ಸುಳ್ಳು ಸುದ್ದಿ ವರದಿ ಮಾಡಿದ ಯೂ ಟ್ಯೂಬ್ ಚಾನಲ್‌
ನ್ಯೂಸ್ ನಾಟೌಟ್ ಸುದ್ದಿಯ ಸ್ಕ್ರೀನ್ ಶಾಟ್ ಬಳಸಿಕೊಂಡಿರುವುದು

ಏನೇ ಇರಲಿ ಒಟ್ಟಾರೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೂಕ್ತ ಆಡಿಯೋ ದಾಖಲೆಗಳು ನ್ಯೂಸ್ ನಾಟೌಟ್ ಬಳಿ ಲಭ್ಯವಿದೆ. ಒಟ್ಟಾರೆ ಪ್ರಕರಣದ ಸೂತ್ರಧಾರಿಗಳು ಯಾರು? ಅವರ ಹೆಸರೇನು? ಅನ್ನುವುದರ ಬಗ್ಗೆ ಪಕ್ಕಾ ಮಾಹಿತಿ ಇದೆ. ತೀರ ಅಗತ್ಯ ಬಿದ್ದಲ್ಲಿ ಅದನ್ನು ಪ್ರಸಾರ ಮಾಡಲು ಅಥವಾ ಸಂಬಂಧಪಟ್ಟವರಿಗೆ ನೀಡಲು ಸಿದ್ಧವಾಗಿದೆ. ಪ್ರಚಾರಕ್ಕಾಗಿ ಅಥವಾ ಟಿಆರ್ ಪಿ ಉದ್ದೇಶ ನಮಗಿದ್ದಲ್ಲಿ ಈಗಲೂ ನಾವು ನಮ್ಮ ಬಳಿ ಇರುವ ಆಡಿಯೋ ಬಳಸಿಕೊಳ್ಳಬಹುದು. ಇಲ್ಲಿ ಯಾರದ್ದೋ ಸ್ವಾರ್ಥ ಮುಖ್ಯವಲ್ಲ. ಬದಲಿಗೆ ನ್ಯಾಯದ ಪರವಾಗಿ, ಅನ್ಯಾಯಕ್ಕೆ ಒಳಗಾದ ಜನರ ಪರವಾಗಿ ಮಾತ್ರ ನ್ಯೂಸ್ ನಾಟೌಟ್ ಕೆಲಸ ಮಾಡುತ್ತದೆ ಎಂದು ಸ್ಪಷ್ಟಪಡಿಸುತ್ತಿದ್ದೇವೆ. ಪ್ರಕರಣದಲ್ಲಿ ಪಿಡಿಒ ತಪ್ಪಿದ್ದರೆ ಭ್ರಷ್ಟಾಚಾರ ಮಾಡಿದ್ದರೆ ಅವರಿಗೆ ಶಿಕ್ಷೆ ಆಗಲೇ ಬೇಕು.ಇದಕ್ಕಾಗಿ ಪ್ರತ್ಯೇಕವಾಗಿ ತನಿಖೆ ನಡೆಯಲಿ. ಅಲ್ಲಿ ತನಕ ಅವರನ್ನು ವರ್ಗಾವಣೆ ಮಾಡಬಾರದು.ಕೆಟ್ಟ ಹೆಸರು ಹೊತ್ತು ವರ್ಗಾವಣೆಯಾದರೆ ಪಿಡಿಒ ಮತ್ತೊಂದು ಊರಿಗೆ ಕರ್ತವ್ಯಕ್ಕೆ ಹಾಜರಾದಾಗ ಸಮಸ್ಯೆಯಾಗಬಹುದು. ನಿರಪರಾಧಿಯಾಗಿದ್ದರೆ ವೃತ್ತಿ ಬದುಕಿಗೆ ದೊಡ್ಡ ಹೊಡೆತವಾಗಬಹುದು. ಅಪರಾಧಿಗೆ ಶಿಕ್ಷೆ ಆದರೂ ಪರವಾಗಿಲ್ಲ, ಆದರೆ ನಿರಪರಾಧಿಗೆ ಶಿಕ್ಷೆಯಾಗಬಾರದು. ಅವರಿಗೂ ಒಂದು ಅವಕಾಶ ನೀಡಬೇಕು, ಸಮಗ್ರ ತನಿಖೆ ನಡೆಯಲಿ, ಎಲ್ಲ ವಿಚಾರವೂ ಹೊರ ಬೀಳಲಿ. ಹಿಂದುಳಿದ ದಲಿತ ವರ್ಗಕ್ಕೆ ಸೇರಿದ ಪಿಡಿಒ ತೇಜೋವಧೆಗೆ ಕಾಣದ ಕೈಗಳು ಪ್ರಯತ್ನಿಸುತ್ತಿದ್ದರೆ ಅಂತಹವರ ವಿರುದ್ಧ ಉಗ್ರ ಕಾನೂನು ಕ್ರಮ ತೆಗೆದುಕೊಳ್ಳಬೇಕು. ದೇಶದ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಎಷ್ಟೇ ಪ್ರಭಾವಿಯಾದರೂ ತಲೆಬಾಗಲೇ ಬೇಕು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಸಂಪಾದಕ, ನ್ಯೂಸ್ ನಾಟೌಟ್ ಕನ್ನಡ ವೆಬ್‌ಸೈಟ್, ಬೆಂಗಳೂರು

Tags: false
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಹಾಡು ಹಕ್ಕಿಗೆ ಬೆಂಗಳೂರಿನ ಸಮರ್ಥನಂ ಶಿಕ್ಷಣ ಸಂಸ್ಥೆ ಅಭಯ, ಶೀಘ್ರದಲ್ಲೇ ಅಂಧ ಗಾಯಕ ಬೆಂಗಳೂರಿನತ್ತ ಪ್ರಯಾಣ

ಹಾಡು ಹಕ್ಕಿಗೆ ಬೆಂಗಳೂರಿನ ಸಮರ್ಥನಂ ಶಿಕ್ಷಣ ಸಂಸ್ಥೆ ಅಭಯ, ಶೀಘ್ರದಲ್ಲೇ ಅಂಧ ಗಾಯಕ ಬೆಂಗಳೂರಿನತ್ತ ಪ್ರಯಾಣ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In