• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ವಾಟ್ಸಪ್ ಬಳಕೆದಾರರೆ ನಿಮ್ಮ ಖಾತೆ ನಿಷೇಧವಾಗದಂತೆ ನೋಡಿಕೊಳ್ಳುವುದು ಹೇಗೆ?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 11, 2021
in ದೇಶ-ಪ್ರಪಂಚ
0 0
0
ವಾಟ್ಸಪ್ ಬಳಕೆದಾರರೆ ನಿಮ್ಮ ಖಾತೆ ನಿಷೇಧವಾಗದಂತೆ ನೋಡಿಕೊಳ್ಳುವುದು ಹೇಗೆ?
Share on FacebookShare on Twitter

ಬೆಂಗಳೂರು: ಕಳೆದ ಆಗಸ್ಟ್​​​ನಲ್ಲಿ ಭಾರತದಲ್ಲಿ 20.7 ಲಕ್ಷ ಖಾತೆಗಳನ್ನು ವಾಟ್ಸಾಪ್ ನಿಷೇಧಿಸಿದೆ. ವಾಟ್ಸಾಪ್ ಸೇವೆಗಳ ಬಳಕೆಯಲ್ಲಿನ ತಪ್ಪಾದ ಅನುಸರಣೆಯಿಂದ ವಾಟ್ಸಾಪ್ ಇಂತಹ ಕಠಿಣ ಕ್ರಮವನ್ನು ತೆಗೆದುಕೊಳ್ಳುತ್ತಿದೆ. ಆದ್ದರಿಂದ ನಿಮ್ಮ ವಾಟ್ಸಾಪನ್ನು ಸುರಕ್ಷಿತವಾಗಿರಿಸಲು ಮತ್ತು ಬಳಕೆಗೆ ನೀವು ಕೆಲ ತಪ್ಪುಗಳನ್ನು ಮಾಡಲು ಹೋಗಬೇಡಿ.

ಏನು ಮಾಡಬಾರದು?

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ವಾಟ್ಸಾಪ್ ಪ್ಲಸ್ ನಂತಹ WhatsApp ನ ಅನಧಿಕೃತ ಆವೃತ್ತಿಯನ್ನು ಯಾವುದೇ ಕಾರಣಕ್ಕೂ ಬಳಸಬೇಡಿ. ನೀವು ‘ವಾಟ್ಸಾಪ್ ಪ್ಲಸ್‘ ಬಳಸಿದರೆ ವಾಟ್ಸಾಪ್ ನಿಮ್ಮ ಖಾತೆಯನ್ನು ಸ್ಥಗಿತಗೊಳಿಸಬಹುದು. ವಾಟ್ಸಾಪ್ ಪ್ಲಸ್ ಅನ್ನುವುದು ಬಳಕೆದಾರರಿಗೆ ಸ್ಥಿತಿಯನ್ನು ಮರೆಮಾಚುವುದು, ಮಿತಿಗಳಿಲ್ಲದೆ ಫೋಟೋಗಳನ್ನು ಕಳುಹಿಸುವುದು, ವಾಟ್ಸಾಪ್ ಮಿತಿಯನ್ನು ಮೀರಿ ಗುಂಪುಗಳನ್ನು ರಚಿಸುವುದು ಮುಂತಾದ ಹೆಚ್ಚುವರಿ ವೈಶಿಷ್ಟ್ಯಗಳನ್ನು ಅದು ನೀಡುತ್ತೆ. ಆದರೆ ಈ App ಅನಧಿಕೃತ App ಅನ್ನುವುದನ್ನು ಮರೆಯದಿರಿ.

ಬ್ಲಾಕ್ ಆಗಲು ಕಾರಣಗಳೇನು?  

ನೀವು ಸ್ವೀಕೃತದಾರರಿಗೆ ಹೆಚ್ಚು ಫಾರ್ವರ್ಡ್ ಮಾಡಿದ ಸಂದೇಶಗಳನ್ನು ಕಳುಹಿಸಿದರೆ ನಿಮ್ಮ ಖಾತೆಯನ್ನು WhatsApp ನಿಂದ ನಿರ್ಬಂಧಿಸಬಹುದು. ಒಂದು ನಿರ್ದಿಷ್ಟ ಅವಧಿಯಲ್ಲಿ ಹಲವಾರು ಜನರು ತಮ್ಮ ಲಿಸ್ಟ್‌ನಿಂದ ನಿಮ್ಮನ್ನು ಬ್ಲಾಕ್ ಮಾಡಿದರೆ ವಾಟ್ಸಾಪ್ ನಿಮ್ಮ ಖಾತೆಯನ್ನು ಸ್ಥಗಿತಗೊಳಿಸಬಹುದು. ನಿಮ್ಮ ವಾಟ್ಸಾಪ್ ಖಾತೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದರೆ ಆಗ ಈ ರೀತಿ ಮಾಡಿ. ತಕ್ಷಣ ಅನಧಿಕೃತ WhatsApp ಖಾತೆಯನ್ನು ಶಾಶ್ವತವಾಗಿ ಅನ್ ಇನ್ ಸ್ಟಾಲ್ ಮಾಡಿ. ಇಲ್ಲವಾದರೆ ನಿಮ್ಮ ವಾಟ್ಸಾಪ್ ಶಾಶ್ವತವಾಗಿ ಬಂದ್ ಆಗುತ್ತದೆ.

Tags: whats
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಆಳ್ವಾಸ್ ನ ಗ್ರೀಷ್ಮಾ ರಾಜ್ಯಕ್ಕೆ ಪ್ರಥಮ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In