• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಗಾಂಧಿ ವಿಚಾರ ವೇದಿಕೆ ವತಿಯಿಂದ ಮಾಸದ ಸಂವಾದ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 29, 2021
in ಕರಾವಳಿ
0 0
0
ಗಾಂಧಿ ವಿಚಾರ ವೇದಿಕೆ ವತಿಯಿಂದ ಮಾಸದ ಸಂವಾದ
Share on FacebookShare on Twitter

ಸುಳ್ಯ: ಸಮಾಜದಲ್ಲಿ  ಶೋಷಣೆಗಳು ಇರುವುದು ಸತ್ಯ ಸಂಗತಿ. ಅದು ಎಲ್ಲಾ ಜಾತಿಯ ಒಳಗೆ, ಧರ್ಮದ ಒಳಗೂ ಇದೆ. ಆದರೆ ಈ ಸಮಸ್ಯೆಯ ನಿವಾರಣೆಗೆ ಎಲ್ಲಾ ಸಂಪ್ರದಾಯಗಳೂ ನಿರಂತರವಾಗಿ ನೂತನವಾಗಿಸಬೇಕು ಎಂದು ಸಾಮಾಜಿಕ  ಮುಖಂಡ ವಿಶ್ವೇಶ್ವರ ಭಟ್ ಬಂಗಾರಡ್ಕ ಹೇಳಿದರು.

ಅವರು ಗಾಂಧಿ ವಿಚಾರ ವೇದಿಕೆಯ ಸುಳ್ಯ ತಾಲೂಕು ಘಟಕದ ಆಶ್ರಯದಲ್ಲಿ  ಅಜ್ಜಾವರ ಪಲ್ಲತ್ತಡ್ಕದ ರಾಮ ಅವರ ಮನೆಯಲ್ಲಿ ನಡೆದ ಮಾಸದ ಸಂವಾದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಚಿಂತನೆಗಳು ನಿತ್ಯ ಜೀವನದಲ್ಲಿ ಅಳವಡಿಕೆಯ ಬಗ್ಗೆ ವಿಚಾರ ಮಂಡನೆ ಮಾಡಿದರು. ಅಂಬೇಡ್ಕರ್ ಅವರ ಚಿಂತನೆಗಳು ಸಾರ್ವಕಾಲಿಕವಾಗಿದೆ. ಆ ಚಿಂತನೆಗಳ ಮೂಲಕ ಸಮಾಜದ ಸುಧಾರಣೆ ಆಗಬೇಕಾದ್ದೂ ನಿಜವೇ ಆಗಿದೆ. ಆದರೆ ಸುಧಾರಣೆ ಹೇಗೆ ಎನ್ನುವುದು  ಪ್ರಶ್ನೆಯಾಗಿದೆ. ಅದರಲ್ಲೂ ನಿತ್ಯ ಜೀವನದಲ್ಲಿ ಅಳವಡಿಕೆಗೆ ಪಪ್ರತಿಯೊಂದು ಹಂತದಲ್ಲೂ ಹೆಜ್ಜೆ ಇಡಬೇಕಾಗಿದೆ. ಸ್ವತ: ಶೋಷಣೆಗೆ ಒಳಗಾಗಿ ಅವರು ಹೋರಾಟ ಹೆಜ್ಜೆ ಇರಿಸಿದ್ದರು. ಅಂಬೇಡ್ಕರ್ ಅವರಿಗೂ ಪ್ರಧಾನಿಯಾಗುವ ಎಲ್ಲಾ ಅರ್ಹತೆಗಳೂ ಇದ್ದರೂ ಅವರಿಗೆ ಸಾಧ್ಯವಾಗಲಿಲ್ಲ. ಎಲ್ಲಾ ಅರ್ಹತೆಗಳಿದ್ದರೂ ದಲಿತರಿಗೆ ಸಮಾಜದ ಇತರೆಲ್ಲರ ಮಾದರಿಯಲ್ಲಿಯೇ ಸಮಾಜದಲ್ಲಿ ಸ್ಥಾನಮಾನ ಸಿಗುತ್ತದೆ ಎಂದೇನಿಲ್ಲ ಎಂದು ಅಂದೇ ಅಂಬೇಡ್ಕರ್ ಅವರೂ ಹೇಳಿದ್ದರು ಎಂದ ವಿಶ್ವೇಶ್ವರ ಭಟ್, ಶೋಷಣೆ ಎನ್ನುವುದು ಜಾತೀಯ ಶೋಷಣೆ ಮಾತ್ರಾ ಅಲ್ಲ. ಅದು ಎಲ್ಲೆಡೆಯೂ ಇರುತ್ತದೆ. ಆದರೆ ದುರ್ಬಲ ವರ್ಗದ ಜನರಿಗೆ ಶೋಷಣೆ ನಡೆದರೆ ಎದುರಿಸುವ ಶಕ್ತಿ ಕಡಿಮೆ ಇರುತ್ತದೆ. ಹೀಗಾಗಿ ಗಟ್ಟಿಯಾಗಬೇಕಾದ ಅಗತ್ಯ ಇರುತ್ತದೆ. ಮೀಸಲಾತಿಗಳ ಅವಶ್ಯಕತೆ ಇರುತ್ತದೆ. ಇದರ ಜೊತೆಗೆ ಶಿಕ್ಷಣ, ಆರ್ಥಿಕ ಸುದೃಢತೆ ಅಗತ್ಯವಿದೆ ಎಂದರು. ಇಂದಿನ ಬಹುತೇಕ ಶೋಷಣೆಗಳ ಹೆಸರಿನಲ್ಲಿ ಬರುವಂತಹವುಗಳು ಆಚರಣೆ, ಸಂಪ್ರದಾಯದ ಹೆಸರಿನವು. ಇದಕ್ಕಾಗಿ ಸಂಪ್ರದಾಯಗಳನ್ನು ಬದಲಾವಣೆ ಮಾಡಬೇಕಾಗುತ್ತದೆ. ಈ ಬದಲಾವಣೆಯನ್ನೂ ಒಪ್ಪುವ ಮನಸ್ಥಿತಿ ಇರಬೇಕು. ಸಂಪ್ರದಾಯಗಳು ನಿರಂತರವಾಗಿ ನೂತನವಾಗಿಸಬೇಕು. ದಲಿತರೂ ದೇವಸ್ಥಾನದ ಆಡಳಿತದಲ್ಲಿ  ಸೇರಿಕೊಳ್ಳಬೇಕು ಇದು ಸಾಧ್ಯವಾದರೆ ಅಂಬೇಡ್ಕರ್ ಚಿಂತನೆಗಳೂ ಸಾಕಾರವಾಗುತ್ತದೆ ಎಂದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಸಭಾಧ್ಯಕ್ಷತೆ ವಹಿಸಿದ್ದ ಗಾಂಧಿ ವಿಚಾರ ವೇದಿಕೆಯ ಮಾತೃ ಸಮಿತಿ ಉಪಾಧ್ಯಕ್ಷ, ಮಾಜಿ ಎಂಎಲ್ ಸಿ ಅಣ್ಣಾ ವಿನಯಚಂದ್ರ, ಪ್ರತೀ ವ್ಯಕ್ತಿಯು ಶಿಕ್ಷಣ ಪಡೆದಾಗ ಸಮಾಜದಲ್ಲಿ ಸುಧಾರಣೆ ಸಾಧ್ಯವಾಗುತ್ತದೆ. ಹೀಗಾಗಿ ಶಿಕ್ಷಣ ಮತ್ತು ಆರೋಗ್ಯದ ಕಡೆಗೆ ಹೆಚ್ಚು ಆದ್ಯತೆ ಇರಬೇಕು. ಆಗ ಅಂಬೇಡ್ಕರ್ ಚಿಂತನೆಗಳೂ ಸಾಕಾರವಾಗುತ್ತದೆ ಎಂದರು.

ಅತಿಥಿಗಳಾಗಿ ನಿವೃತ್ತ ಗ್ರಾಮಕರಣಿಕ ಪೊಡಿಯ ಭಾಗವಹಿಸಿದರು. ಮನೆಯರಾದ ರಾಮ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭ ಸುಂದರ ಹಾಗೂ ಬಾಬು ಅವರನ್ನು ಕೃಷಿ ಸಾಧನೆಗಾಗಿ ಗುರುತಿಸಿ ಗೌರವಿಸಲಾಯಿತು. ಸಂವಾದದಲ್ಲಿ ನಿವೃತ್ತ ಪ್ರೊಫೆಸರ್ ಬಾಲಚಂದ್ರ ಗೌಡ, ಸುಬ್ರಾಯ ಓಣಿಯಡ್ಕ, ಪೂವಪ್ಪ ಕಣಿಯೂರು, ನಂದರಾಜ ಸಂಕೇಸ, ಶಶಿಧರ್ , ರಾಮಚಂದ್ರ , ಪ್ರಕಾಶ್ ಮೊದಲಾದವರು ಭಾಗವಹಿಸಿದರು. ಗಾಂಧಿವಿಚಾರ ವೇದಿಕೆಯ ಕೋಶಾಧಿಕಾರಿ ಕರುಣಾಕರ ಪಲ್ಲತ್ತಡ್ಕ ಸ್ವಾಗತಿಸಿ, ಗಾಂಧಿವಿಚಾರ ವೇದಿಕೆಯ ಅಧ್ಯಕ್ಷ ಲಕ್ಷ್ಮೀಶ ಗಬ್ಲಡ್ಕ ಪ್ರಸ್ತಾವನೆಗೈದರು. ಗಾಂಧಿವಿಚಾರ ವೇದಿಕೆಯ ಜಿಲ್ಲಾಸಮಿತಿ ಉಪಾಧ್ಯಕ್ಷ ಅಚ್ಚುತ ಮಲ್ಕಜೆ ವಂದಿಸಿದರು.ಗಾಂಧಿ ವಿಚಾರ ವೇದಿಕೆಯ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ನಿರೂಪಿಸಿದರು.

Tags: gandhivedikevichara
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ, ಗುರುತು ಪತ್ತೆಗೆ ಮನವಿ

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ, ಗುರುತು ಪತ್ತೆಗೆ ಮನವಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In