• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೂ ಆಪ್‌ನಲ್ಲಿ ನಾಡಿನ ಜನತೆಗೆ ನರಕ ಚತುರ್ಥಿಯ ಶುಭ ಕೋರಿದ ಗಣ್ಯರು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 3, 2021
in ರಾಜ್ಯ
0 0
0
ವಿಶ್ವಕಪ್‌ ಟಿ20: ವಿವಿಧ ಭಾಷೆಗಳಲ್ಲಿ #KooKiyaKya ಜಾಹೀರಾತು, ಕ್ರಿಕೆಟ್ ಫ್ಯಾನ್ಸ್ ಥ್ರಿಲ್..!
Share on FacebookShare on Twitter

ಬೆಂಗಳೂರು: ವಿವಿಧ ರಾಜಕೀಯ ಮುಖಂಡರು ನಾಡಿನ ಜನತೆಗೆ ನರಕ ಚತುರ್ಥಿಯ ಶುಭ ಕೋರಿದ್ದಾರೆ.

ನಾಡಿನ ಸಮಸ್ತ ಜನತೆಗೆ ದೀಪಾವಳಿಯ ಸುಸಂದರ್ಭದಲ್ಲಿ ನರಕ ಚತುರ್ದಶಿ ಹಬ್ಬದ ಹೃತ್ಪೂರ್ವಕ ಶುಭಾಶಯಗಳು. ದುಷ್ಟಶಿಕ್ಷಣ ಹಾಗೂ ಶಿಷ್ಟರಕ್ಷಣದ ಸಂಕೇತವಾಗಿರುವ ನರಕ ಚತುರ್ದಶಿ ಹಬ್ಬವು ಜನರ ಎಲ್ಲ ದುರಿತಗಳನ್ನು ಪರಿಹರಿಸಿ ಮಂಗಳವನ್ನು ಉಂಟುಮಾಡಲಿ. ಕೋವಿಡ್ ನಿಯಮಗಳ ಪಾಲನೆಯ ಜೊತೆಗೆ ಸುರಕ್ಷಿತವಾಗಿ ಹಬ್ಬವನ್ನು ಆಚರಿಸೋಣ.

ಬಸವರಾಜ್‌ ಬೊಮ್ಮಾಯಿ, ಮುಖ್ಯಮಂತ್ರಿ

ನಾಡಿನ ಜನತೆಗೆ ನರಕ ಚತುರ್ದಶಿ ದೀಪಾವಳಿ ಹಬ್ಬದ ಭಕ್ತಿಪೂರ್ವಕ ಶುಭಕಾಮನೆಗಳು. ಈ ಸಂಭ್ರಮದ ಬೆಳಕಿನ ಹಬ್ಬವು ನೋವುಗಳ ಕತ್ತಲೆಯನ್ನು ದೂರಸರಿಸಿ ನಲಿವಿನ ಬೆಳಕನ್ನು ಪಸರಿಸಲಿ, ಎಲ್ಲರಿಗೂ ಉತ್ತಮ ಆರೋಗ್ಯ, ಸಮೃದ್ಧಿಗಳನ್ನು ಹೊತ್ತು ತರಲಿ ಎಂದು ಹಾರೈಸುತ್ತೇನೆ. ಕೋವಿಡ್ ಸಾಂಕ್ರಾಮಿಕ ಹರಡದಂತೆ ಮುನ್ನೆಚ್ಚರಿಕೆ ವಹಿಸಿ ಹಬ್ಬವನ್ನಾಚರಿಸೋಣ.

ಬಿ.ಎಸ್‌ ಯಡಿಯೂರಪ್ಪ, ಮಾಜಿ ಸಿಎಂ

ರಾಜ್ಯದ ಜನತೆಗೆ ನರಕಚತುರ್ದಶಿ ಹಾಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಬೆಳಕಿನ ಹಬ್ಬವಾದ ಸಂಭ್ರಮದ ದೀಪಾವಳಿಯು ರಾಜ್ಯದ ಪ್ರತಿ ಕುಟುಂಬಗಳನ್ನು ಜ್ಞಾನ, ಸತ್ ಚಿಂತನೆಗಳಿಂದ ಬೆಳಗಿಸಲಿ. ಬದುಕಿನ ಎಲ್ಲಾ ಸಂಕಷ್ಟ, ಅಂಧಕಾರ, ರೋಗಗಳು ನಿವಾರಣೆಯಾಗಿ ಸಂತಸ, ಸಂಭ್ರಮ ನೆಲೆಗೊಳ್ಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ.

ಬಿ ವೈ ವಿಜಯೇಂದ್ರ, ಸಂಸದ

ರಾಜ್ಯದ ಜನರಿಗೆ ನರಕಚತುರ್ದಶಿ ಮತ್ತು ದೀಪಾವಳಿಯ ಹಾರ್ದಿಕ ಶುಭಾಶಯಗಳು. ಸಡಗರ, ಸಂಭ್ರಮದ ಈ ಹಬ್ಬ ತಮ್ಮೆಲ್ಲರ ಮನೆಮನಗಳನ್ನು ಶಾಶ್ವತವಾಗಿ ಬೆಳಗಲಿ. ಪ್ರತಿಯೊಬ್ಬರಿಗೂ ಸಂತಸ, ಯಶಸ್ಸು, ಆಯುರಾರೋಗ್ಯವನ್ನು ಭಗವಂತ ಕರುಣಿಸಲಿ. ಎಲ್ಲೆಡೆ ಸುಖ ಶಾಂತಿ ನೆಲೆಸಲಿ ಎಂದು ಹಾರೈಸುತ್ತೇನೆ.

ಕೆ ಗೋಪಾಲಯ್ಯ, ಸಚಿವ

ಸರ್ವರಿಗೂ ದೀಪಾವಳಿ ಹಬ್ಬದ ಶುಭಾಶಯಗಳು. ಕತ್ತಲನ್ನು ಕರಗಿಸಿ ಸುತ್ತಲೂ ಬೆಳಕು ಚೆಲ್ಲುವ ದೀಪದಂತೆ ನಿಮ್ಮ ಮನಸ್ಸಿನಲ್ಲಿ ಇರುವ ಗೋಂದಲ ದೂರವಾಗಿ ಶಾಂತಿ-ನೆಮ್ಮದಿಯೊಂದಿಗೆ ಗುರಿ ಮುಟ್ಟುವ ಛಲ ನಿಮ್ಮದಾಗಲಿ…!!

ಅಬ್ದುಲ್‌ ಅಜೀಂ, ಕರ್ನಾಟಕ ರಾಜ್ಯ ಮೈನಾರಿಟಿ ಮಿಷನ್‌

ನಾಡಿನ ಎಲ್ಲರಿಗೂ ನರಕ ಚತುರ್ದಶಿ, ದೀಪಾವಳಿ ಹಬ್ಬದ ಶುಭಾಶಯಗಳು. ದುಷ್ಟತನ, ದುರ್ಗುಣ ಹರಣ ಸಂಕೇತವಾದ ನರಕ ಚತುರ್ದಶಿಯು ಕಷ್ಟ-ನೋವುಗಳನ್ನು ನಿವಾರಿಸಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ. ಕತ್ತಲೆ ಕಳೆದ ಬೆಳಕು ತೋರುವ ದೀಪಾವಳಿ ಹಬ್ಬವು ಸರ್ವರಿಗೂ ಶುಭವನ್ನುಂಟು ಮಾಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ.

ಹೆಚ್‌.ಡಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

ಎಲ್ಲರಿಗೂ ನರಕ ಚತುರ್ದಶಿ, ದೀಪಾವಳಿ ಹಬ್ಬದ ಶುಭಾಶಯಗಳು.ನರಕಾಸುರನನ್ನು ಭಗವಾನ್ ಶ್ರೀಕೃಷ್ಣನು ವಧೆ ಮಾಡಿ ಲೋಕದಲ್ಲಿ ಶಾಂತಿನೆಲೆಸುವಂತೆ ಮಾಡಿದ ದಿನವಿಂದು.ಈ ನರಕ ಚತುರ್ದಶಿಯು ಬದುಕಿನ ಎಲ್ಲಾ ಸಂಕಷ್ಟ, ಅಂಧಕಾರವನ್ನು ನಿವಾರಿಸಿ ಸುಖ, ಶಾಂತಿ, ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ದೀಪಗಳ ಹಬ್ಬ ಎಲ್ಲರಿಗೂ ಸಂತಸ ತರಲಿ.

ಹೆಚ್‌ ಡಿ ದೇವೇಗೌಡ, ಮಾಜಿ ಪ್ರಧಾನಿ

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ದೀಪಗಳ ಈ ಹಬ್ಬವು ತಮ್ಮೆಲ್ಲರ ಬದುಕಿನಲ್ಲಿ ಸುಖ,ಶಾಂತಿ,ಆರೋಗ್ಯ, ನೆಮ್ಮದಿ ತರಲಿ ಎಂದು ಪ್ರಾರ್ಥಿಸುತ್ತೇನೆ.

ತೇಜಸ್ವೀ ಸೂರ್ಯ, ಸಂಸದ

Tags: appkoo
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ನೀಟ್ ಪರೀಕ್ಷೆ: ಪುತ್ತೂರಿನ ವಿದ್ಯಾರ್ಥಿನಿ ದೇಶಕ್ಕೆ ಎರಡನೇ ಸ್ಥಾನ

ನೀಟ್ ಪರೀಕ್ಷೆ: ಪುತ್ತೂರಿನ ವಿದ್ಯಾರ್ಥಿನಿ ದೇಶಕ್ಕೆ ಎರಡನೇ ಸ್ಥಾನ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In