• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

‘ಕೂ’ ನಲ್ಲಿ ಮೊಳಗಿದ ಕನ್ನಡ ರಾಜ್ಯೋತ್ಸವ ಕಂಪು..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 1, 2021
in ಕರಾವಳಿ
0 0
0
ವಿಶ್ವಕಪ್‌ ಟಿ20: ವಿವಿಧ ಭಾಷೆಗಳಲ್ಲಿ #KooKiyaKya ಜಾಹೀರಾತು, ಕ್ರಿಕೆಟ್ ಫ್ಯಾನ್ಸ್ ಥ್ರಿಲ್..!
Share on FacebookShare on Twitter

ಬೆಂಗಳೂರು: ಪುನೀತ್ ರಾಜ್ ಕುಮಾರ್  ಅಗಲಿಕೆಯ ಬೇಸರದಲ್ಲೇ ರಾಜ್ಯ ಸರ್ಕಾರ ಸರಳವಾಗಿ ಕನ್ನಡ ರಾಜ್ಯೋತ್ಸವ ಆಚರಿಸುತಿದ್ದು, 66ನೇ ಕನ್ನಡ ರಾಜ್ಯೋತ್ಸವಕ್ಕೆ ಎಲ್ಲ ಗಣ್ಯರು ಕೂ ಆಪ್‌ನಲ್ಲಿ ಶುಭಾಶಯ ಕೋರಿದ್ದಾರೆ. ಶುಭಾಶಯಗಳು ಹೀಗಿವೆ ನೋಡಿ…

ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹೃತ್ಪೂರ್ವಕ ಶುಭಕಾಮನೆಗಳು. ನಾಡಿನ ಏಕತೆ, ಸ್ವಾಭಿಮಾನ, ಸಾಮರಸ್ಯ, ಸಹಬಾಳ್ವೆಯ ಸಂಕೇತವಾದ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆಯ ಆಚರಣೆ. ನಮ್ಮ ಕನ್ನಡದ ಅಸ್ಮಿತೆ ಸದಾ ಜಾಗೃತವಾಗಿರಲಿ, ಕನ್ನಡತನದ ಅಭಿಮಾನ ನಿರಂತರವಾಗಿರಲಿ.

ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡ ನಾಡು, ನುಡಿ, ಜನಪದ, ಇತಿಹಾಸ, ಪರಂಪರೆ, ಸಂಸ್ಕೃತಿಗಳನ್ನು ಉಳಿಸುವ, ಬೆಳೆಸುವ ದೃಢ ಸಂಕಲ್ಪ ನಮ್ಮದಾಗಿರಲಿ. ಸಮೃದ್ಧ, ಆರೋಗ್ಯಪೂರ್ಣ, ಪ್ರಗತಿಶೀಲ ನವಕರ್ನಾಟಕದ ನಿರ್ಮಾಣದ ನಿಟ್ಟಿನಲ್ಲಿ ನಮ್ಮ ಕರ್ತವ್ಯಗಳನ್ನು ನಿರ್ವಹಿಸೋಣ.

ಬಿ ಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ

ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ’

ಆನಂದ್ ಸಿಂಗ್, ಪ್ರವಾಸೋದ್ಯಮ ಸಚಿವ

ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಏಕೀಕರಣ ಚಳುವಳಿಯ ಮೂಲಕ ಹಲವು ಪ್ರಾಂತ್ಯಗಳಲ್ಲಿ ಚದುರಿ ಹೋಗಿದ್ದ ನಾಡನ್ನು ಅಖಂಡ ಕರ್ನಾಟಕವಾಗಿ ರೂಪುಗೊಳಿಸಿದ ಶ್ರೇಷ್ಠ ದಿನ. ಸಮಸ್ತ ಕನ್ನಡಿಗರ ಅಸ್ಮಿತೆ, ಸ್ವಾಭಿಮಾನದ ಪ್ರತೀಕವಾದ ದಿನ.ಕನ್ನಡ ಉಳಿಸೋಣ, ಕನ್ನಡ ಬೆಳೆಸೋಣ – ಕನ್ನಡವೇ ಸತ್ಯ, ಕನ್ನಡವೇ ನಿತ್ಯ. ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ! ಜೈ ಭುವನೇಶ್ವರಿ !’

ಬಿ ವೈ ರಾಘವೇಂದ್ರ, ಸಂಸದ

ಕರ್ನಾಟಕದ ಸಮಸ್ತ ಜನತೆಗೆ ೬೬ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನುಡಿ ಕನ್ನಡ, ನಡೆ ಕನ್ನಡ, ತನು ಕನ್ನಡ, ಮನ ಕನ್ನಡ ಎನ್ನುವಂತೆ ಕನ್ನಡವೇ ನಮ್ಮ ಉಸಿರಾಗಿರಲಿ. ನಾಡು, ನುಡಿ, ಸಂಸ್ಕೃತಿಯ ರಕ್ಷಣೆಗೆ ಪಣ ತೊಡೋಣ. ನಮ್ಮ ತಾಯ್ನಡಿ, ನಮ್ಮ ಹೆಮ್ಮೆ, ನಮ್ಮ ಅಭಿಮಾನ, ನಮ್ಮ ಅಸ್ಮಿತೆ. ಸಿರಿಗನ್ನಡಂ ಗೆಲ್ಗೆ!

ಬಿ. ವೈ ವಿಜಯೇಂದ್ರ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ

ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡ ಉಳಿಸೋಣ, ಕನ್ನಡ ಬೆಳೆಸೋಣ – ಕನ್ನಡವೇ ಸತ್ಯ, ಕನ್ನಡವೇ ನಿತ್ಯ.  ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ  ! ಜೈ ಭುವನೇಶ್ವರಿ !

ಶಾಸಕ ಸಿ.ಎಂ ರಾಜೇಶ್ ಗೌಡ,

ನಟ ಚೇತನ್, ಪುನೀತ್ ರಾಜಕುಮಾರ್ ಅವರು ಡಾ. ರಾಜ್ ಕುಮಾರ್ ಅವರೊಂದಿಗೆ ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವ ಕಾರ್ಟೂನ್ ಹಂಚಿಕೊಂಡು ರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: koo
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ವಿಶ್ವಕಪ್‌ ಟಿ20: ವಿವಿಧ ಭಾಷೆಗಳಲ್ಲಿ #KooKiyaKya ಜಾಹೀರಾತು, ಕ್ರಿಕೆಟ್ ಫ್ಯಾನ್ಸ್ ಥ್ರಿಲ್..!

ವೈರಲ್ ಆಗುತ್ತಿದೆ ಬೆನ್ನಿ ದಯಾಳ್ 'ಕೂ' ಕ್ರಿಕೆಟ್ ಗೀತೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In