• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮುರುಡೇಶ್ವರದ ಶಿವನ ವಿಗ್ರಹ ಶಿರ ಕತ್ತರಿಸಿದ ಐಸಿಸ್ ಉಗ್ರರು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 23, 2021
in ಕರಾವಳಿ
0 0
0
ಮುರುಡೇಶ್ವರದ ಶಿವನ ವಿಗ್ರಹ ಶಿರ ಕತ್ತರಿಸಿದ ಐಸಿಸ್ ಉಗ್ರರು
Share on FacebookShare on Twitter

ಕಾರವಾರ: ಭಟ್ಕಳ ತಾಲ್ಲೂಕಿನ ಮುರುಡೇಶ್ವರ ಶಿವನ ವಿಗ್ರಹದ ಶಿರವನ್ನು ಕತ್ತರಿಸಿದಂತೆ ಎಡಿಟ್ ಮಾಡಲಾದ ಫೋಟೊವನ್ನು ಉಗ್ರ ಸಂಘಟನೆ ‘ಐಸಿಸ್’ನ ಪತ್ರಿಕೆಯಲ್ಲಿ ಪ್ರಕಟಿಸಲಾಗಿದೆ. ಈ ಬಗ್ಗೆ ಕರ್ನಾಟಕ ಮತ್ತು ಕೇಂದ್ರ ಸರ್ಕಾರಗಳು ಸುರಕ್ಷಾ ಕ್ರಮ ಕೈಗೊಳ್ಳಬೇಕು ಎಂಬ ಫೇಸ್‌ಬುಕ್ ಹಾಗೂ ಟ್ವಿಟರ್‌ನ ಬರಹವೊಂದು ಸಾಮಾಹಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಅಂಶುಲ್ ಸಕ್ಸೇನಾ ಎಂಬುವವರು ಇದನ್ನು ತಮ್ಮ ಖಾತೆಗಳಲ್ಲಿ ಪೋಸ್ಟ್ ಮಾಡಿ ಸರ್ಕಾರಗಳ ಗಮನ ಸೆಳೆಯಲು ಯತ್ನಿಸಿದ್ದಾರೆ. ಐಸಿಸ್ ಮುಖವಾಣಿ ಪತ್ರಿಕೆ ‘ದಿ ವಾಯ್ಸ್ ಆಫ್ ಹಿಂದ್’ನಲ್ಲಿ ಮುರುಡೇಶ್ವರದ ಶಿವನ ವಿಗ್ರಹವನ್ನು ಪ್ರಕಟಿಸಲಾಗಿದೆ. ಅದರ ಮೇಲೆ ‘ಇದು ನಕಲಿ ದೇವರನ್ನು ಒಡೆಯುವ ಸಮಯ’ (Its time to Break False Gods) ಎಂಬ ವಾಕ್ಯವನ್ನು ಬರೆಯಲಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಶಿವನ ಪ್ರತಿಮೆಯನ್ನು ಅರ್ಧಕ್ಕೆ ಕತ್ತರಿಸಿ, ತಲೆಯ ಭಾಗದಲ್ಲಿ ಉಗ್ರ ಸಂಘಟನೆಯ ಮಾದರಿಯ ಧ್ವಜ ಹಾರಾಡುತ್ತಿರುವಂತೆ ಚಿತ್ರಿಸಲಾಗಿದೆ. ಈ ಕುರಿತು ಕೂಡಲೇ ಸುರಕ್ಷಾ ಕ್ರಮ ಕೈಗೊಳ್ಳಬೇಕು ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಸರ್ಕಾರಗಳನ್ನು ಆಗ್ರಹಿಸಿದ್ದಾರೆ.

Tags: murudeshwarsshivatemple
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post

ಎಲಿಮಲೆ: ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ ಹಾಗೂ ಅಂತರ್‌ ರಾಜ್ಯ ಸಾಂಸ್ಕ್ರತಿಕ ವಿನಿಮಯ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In