• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮೂರೂ ಕೃಷಿ ಕಾಯ್ದೆಗಳು ರದ್ದು: ಪ್ರಧಾನಿ ಮೋದಿ ಘೋಷಣೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 19, 2021
in ದೇಶ-ಪ್ರಪಂಚ
0 0
0
ನೂರು ಕೋಟಿ ಲಸಿಕೆ ಕೇವಲ ಲೆಕ್ಕಾಚಾರವಲ್ಲ, ಹೊಸ ಭಾರತದ ಹೆಗ್ಗುರುತು: ಪ್ರಧಾನಿ ಮೋದಿ
Share on FacebookShare on Twitter

ನವದೆಹಲಿ: ದೇಶದಾದ್ಯಂತ ರೈತರ ಹೋರಾಟ, ಪ್ರತಿಭಟನೆಗಳನ್ನು ಎದುರಿಸಿರುವ ಕೇಂದ್ರ ಸರ್ಕಾರದ ಮೂರೂ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲು ನಿರ್ಧರಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಘೋಷಿಸಿದರು. ಸುಮಾರು ಒಂದು ವರ್ಷದಿಂದ ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿಯ ಗಡಿ ಭಾಗಗಳಲ್ಲಿ ಹೋರಾಟ ನಡೆಸುತ್ತಿದ್ದಾರೆ.

ಮೂರು ಕೃಷಿ ಕಾಯ್ದೆಗಳ ಮೂಲಕ ಸರ್ಕಾರವು ಸಣ್ಣ ರೈತರ ಬೆಳವಣಿಗೆಯನ್ನು ಗುರಿಯಾಗಿಸಿಕೊಂಡಿತ್ತು. ಅವರು ಬೆಳೆಯುವ ಬೆಳೆಗೆ ಒಳ್ಳೆಯ ಬೆಲೆ ಸಿಗುವಂತೆ ಮಾಡಲು ಉದ್ದೇಶಿಸಲಾಗಿತ್ತು. ರೈತರು ಮತ್ತು ಕೃಷಿ ವಿಜ್ಞಾನಿಗಳು ಈ ಕಾಯ್ದೆಗಳಿಗಾಗಿ ಹಲವು ವರ್ಷಗಳಿಂದ ಕೇಳುತ್ತಿದ್ದರು. ಹಲವು ಸರ್ಕಾರಗಳು ಈ ಕಾಯ್ದೆಯನ್ನು ತರುವ ಬಗ್ಗೆ ಆಲೋಚಿಸುತ್ತಿದ್ದವು, ಆದರೆ ನಾವು ಕಾಯ್ದೆಯನ್ನು ಜಾರಿಗೆ ತಂದೆವು. ಕೋಟ್ಯಂತರ ರೈತರು ಈ ಮೂರೂ ಕೃಷಿ ಕಾಯ್ದೆಗಳನ್ನು ಸ್ವಾಗತಿಸಿದರು ಹಾಗೂ ಬೆಂಬಲ ನೀಡಿದರು.  ಆ ಎಲ್ಲರಿಗೂ ನನ್ನ ಧನ್ಯವಾದಗಳು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

#WATCH | We have decided to repeal all 3 farm laws, will begin the procedure at the Parliament session that begins this month. I urge farmers to return home to their families and let's start afresh: PM Narendra Modi pic.twitter.com/0irwGpna2N

— ANI (@ANI) November 19, 2021

ಈ ಕೃಷಿ ಕಾಯ್ದೆಗಳಿಂದ ಆಗುವ ಅನುಕೂಲಗಳ ಬಗ್ಗೆ ಒಂದು ಭಾಗದ ರೈತರ ಮನವೊಲಿಸಲು ನಮಗೆ ಸಾಧ್ಯವಾಗಲಿಲ್ಲ. ಹಲವು ವಿಜ್ಞಾನಿಗಳು ಮಾಧ್ಯಮಗಳ ಮೂಲಕ ಅವರಿಗೆ ವಿವರಿಸಲು ಪ್ರಯತ್ನಿಸಿದರು. ನಾವು ರೈತರ ಮಾತುಗಳನ್ನು ಆಲಿಸಲು, ಅವರ ವಿಚಾರಗಳನ್ನು ತಿಳಿಯಲು ಪ್ರಯತ್ನ ಮಾಡಿದೆವು. ಆದರೆ, ಒಂದು ಭಾಗದ ರೈತರಿಗೆ ಅದನ್ನು ಅರ್ಥ ಮಾಡಿಸಲು ಸಾಧ್ಯವಾಗಲಿಲ್ಲ ಎಂದು ಪ್ರಧಾನಿ ಬೇಸರ ವ್ಯಕ್ತಪಡಿಸಿದರು. 

ನಾನು ಏನೇ ಮಾಡಿದ್ದರೂ ಅದು ರೈತರಿಗಾಗಿಯೇ ಮಾಡಿದ್ದು. ನಾನು ಈಗ ಮಾಡುತ್ತಿರುವುದು ದೇಶಕ್ಕೋಸ್ಕರ. ನಾನು ಇವತ್ತು ಭರವಸೆ ನೀಡುತ್ತೇನೆ, ನಾನು ಮತ್ತಷ್ಟು ಶ್ರಮವಹಿಸಿ ಕಾರ್ಯನಿರ್ವಹಿಸುತ್ತೇನೆ. ಅದರಿಂದ ನಿಮ್ಮ ಕನಸುಗಳು, ರಾಷ್ಟ್ರದ ಕನಸುಗಳು ಸಾಕಾರಗೊಳಿಸುವಂತಾಗಲಿದೆ ಎಂದು ಹೇಳಿದರು.

ಎಲ್ಲ ಮೂರೂ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ನಾವು ನಿರ್ಧರಿಸಿದ್ದೇವೆ. ಆ ಬಗೆಗಿನ ಪ್ರಕ್ರಿಯೆಗಳನ್ನು ಸಂಸತ್ತಿನ ಅಧಿವೇಶನದ ವೇಳೆ ಆರಂಭಿಸಲಿದ್ದೇವೆ. ರೈತರು ತಮ್ಮ ಕುಟುಂಬಗಳಿಗೆ ಮರಳುವಂತೆ ಮನವಿ ಮಾಡುತ್ತೇನೆ, ಎಲ್ಲವೂ ಹೊಸದಾಗಿ ಆರಂಭಿಸೋಣ ಎಂದು ರೈತರ ಕುರಿತು ಪ್ರಧಾನಿ ಮೋದಿ ಹೇಳಿದರು.

Tags: cancelmodi
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಜೆಸಿಬಿ ಹರಿಸಿ ಮಹಿಳೆಯ ಕೊಲೆ ಯತ್ನ; ಎಫ್ಐಆರ್ ದಾಖಲು

ಜೆಸಿಬಿ ಹರಿಸಿ ಮಹಿಳೆಯ ಕೊಲೆ ಯತ್ನ; ಎಫ್ಐಆರ್ ದಾಖಲು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In