ಸುಳ್ಯ: ಅರಂತೋಡು ಉದಯನಗರ ತಿರುವಿನಲ್ಲಿ ಬಜ್ಪೆಯಿಂದ ಪ್ರವಾಸ ಹೊರಟಿದ್ದ ಬೋಲೆರೊ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಅರಂತೋಡಿನಿಂದ ವರದಿಯಾಗಿದೆ. ಮುಂಜಾನೆ 4 ಗಂಟೆಗೆ ಅವಘಡ ಸಂಭವಿಸಿದೆ.

ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. ವಿಷಯ ತಿಳಿದ ತಕ್ಷಣ ತಾಜುದ್ದೀನ್ ಅರಂತೋಡು ಧಾವಿಸಿ ಗಾಯಾಳುಗಳನ್ನು ಉಪಚರಿಸಿ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
© 2021 Newsnotout | Website Developed By serverhug.
© 2021 Newsnotout | Website Developed By serverhug.