• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

20 ಯೂಟ್ಯೂಬ್ ಚಾನಲ್‌ಗಳು ಮತ್ತು 2 ವೆಬ್ ಸೈಟ್‌ಗಳಿಗೆ ನಿಷೇಧ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 22, 2021
in ದೇಶ-ಪ್ರಪಂಚ
0 0
0
20 ಯೂಟ್ಯೂಬ್ ಚಾನಲ್‌ಗಳು ಮತ್ತು 2 ವೆಬ್ ಸೈಟ್‌ಗಳಿಗೆ ನಿಷೇಧ
Share on FacebookShare on Twitter

ನವದೆಹಲಿ: ಭಾರತದ ವಿರುದ್ಧ ಪ್ರಚಾರದಲ್ಲಿ ತೊಡಗಿದ್ದ 20 ಯೂಟ್ಯೂಬ್ ಚಾನಲ್‌ಗಳು ಮತ್ತು 2 ವೆಬ್ ಸೈಟ್‌ಗಳಿಗೆ ಕೇಂದ್ರ ಸರಕಾರ ನಿಷೇಧ ಹೇರಿದೆ. ಗುಪ್ತಚರ ಇಲಾಖೆ ಮತ್ತು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಗೆ ಸಿಕ್ಕಿದ ಮಾಹಿತಿ ಮೇರೆಗೆ ಈ ಆದೇಶ ಹೊರಡಿಸಲಾಗಿದೆ. ನಿಷೇಧಕ್ಕೊಳಗಾಗಿರುವ ವೆಬ್‌ಸೈಟ್ ಮತ್ತು ಯೂಟ್ಯೂಬ್ ಚಾನಲ್‌ಗಳು ಪಾಕಿಸ್ತಾನದಿಂದ ಕಾರ್ಯ ನಿರ್ವಹಿಸುತ್ತಿದ್ದವು ಅಥವಾ ಪಾಕಿಸ್ತಾನದಿಂದ ನಿಯಂತ್ರಿಸಲ್ಪಡುತ್ತಿದ್ದವು ಎಂಬ ಮಾಹಿತಿ ಲಭ್ಯವಾಗಿದೆ.

ನಿಷೇಧಗೊಂಡ ಚಾನಲ್‌ಗಳ ಪೈಕಿ 15 ಚಾನೆಲ್ ಗಳು ನಯಾ ಪಾಕಿಸ್ತಾನ್ ಗ್ರೂಪ್‌ನ ಒಡೆತನದಲ್ಲಿವೆ. ಉಳಿದವು ನೇಕೆಡ್ ಟ್ರುತ್, 48 ನ್ಯೂಸ್ ಮತ್ತು ಜುನೈದ್ ಹಲಿಮ್ ಅಫೀಶಿಯಲ್ ಮೊದಲಾದ ಚಾನಲ್‌ಗಳಾಗಿವೆ. ಈ ಯೂಟ್ಯೂಬ್ ಚಾನಲ್ ಗಳ ಒಟ್ಟು ಚಂದಾದಾರರು ಸುಮಾರು 35 ಲಕ್ಷ ಜನರಿದ್ದು, ಭಾರತಕ್ಕೆ ಸಂಬAಧಿಸಿದಂತೆ ಬಹಳ ಸೂಕ್ಷ್ಮ ವಿಷಯಗಳ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದವು. ಈ ವಿಡಿಯೋಗಳನ್ನು 500 ಮಿಲಿಯನ್ ಗಿಂತಲೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಈ ಯೂಟ್ಯೂಬ್ ಚಾನಲ್ ಭಾರತದ ಕಾಶ್ಮೀರ, ಭಾರತೀಯ ಸೇನೆ, ರಾಮ ಮಂದಿರ, ಜನರಲ್ ಬಿಪಿನ್ ರಾವತ್ ಮುಂತಾದ ವಿಷಯಗಳ ಬಗ್ಗೆ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿದ್ದವು ಎನ್ನಲಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: banwebsiteyoutube
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಗುತ್ತಿಗಾರು: ಅಡಿಕೆ ಕದ್ದ ಅಪ್ರಾಪ್ತನಿಗೆ ಹಲ್ಲೆ, 10 ಮಂದಿ ಮೇಲೆ ಎಫ್‌ಐಆರ್

ಸುಳ್ಯ: ಬಾಡಿಗೆಗೆಂದು ನಂಬಿಸಿ ಆಟೋ ರಿಕ್ಷಾ ಹತ್ತಿದ ವ್ಯಕ್ತಿ ಆಟೋವನ್ನೇ ಕದ್ದ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In