• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕರ್ನಾಟಕದ ಜನರಿಗೆ ಸಿಹಿ ಸುದ್ದಿ: ಆಗಸ್ಟ್ 15 ರೊಳಗೆ 2 ಕೋಟಿ ಮನೆ ನಿರ್ಮಾಣ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 24, 2021
in ರಾಜ್ಯ
0 0
0
ಕರ್ನಾಟಕದ ಜನರಿಗೆ ಸಿಹಿ ಸುದ್ದಿ: ಆಗಸ್ಟ್ 15 ರೊಳಗೆ 2 ಕೋಟಿ ಮನೆ ನಿರ್ಮಾಣ
Share on FacebookShare on Twitter

ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನಾ– ಗ್ರಾಮೀಣ ಅಡಿ ಮುಂದಿನ ವರ್ಷ ಆಗಸ್ಟ್ 15 ರೊಳಗೆ 2.02 ಕೋಟಿ ಮನೆಗಳನ್ನು ನಿರ್ಮಿಸುವಂತೆ ಕೇಂದ್ರವು ಕರ್ನಾಟಕ ಸರಕಾರಕ್ಕೆ ಗುರಿ ನಿಗದಿ ಮಾಡಿದೆ.

ಈ ಯೋಜನೆಯಡಿ ಕರ್ನಾಟಕಕ್ಕೆ ಹಂಚಿಕೆ ಮಾಡಲಾಗಿರುವ ಒಟ್ಟು 2.95 ಕೋಟಿ ಮನೆಗಳ ನಿರ್ಮಾಣ ಕಾರ್ಯವನ್ನು 2024ರ ಮಾರ್ಚ್ ಒಳಗಾಗಿ ಪೂರ್ಣಗೊಳಿಸಲು ರಾಜ್ಯಕ್ಕೆ ಸೂಚಿಸಲಾಗಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವೆ ಸಾಧ್ವಿ ನಿರಂಜನಜ್ಯೋತಿ ಹೇಳಿದ್ದಾರೆ. ಯೋಜನೆಯಡಿ ಕರ್ನಾಟಕಕ್ಕೆ 2019–20ನೇ ಸಾಲಿಗೆ 86,000, 2020–21ನೇ ಸಾಲಿಗೆ 1,51,715 ಮನೆಗಳನ್ನು ಹಂಚಿಕೆ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

2016–17ರಿಂದ 2018–19ರ ವರೆಗೆ ಅವಧಿಯಲ್ಲಿ ಮೊದಲ ಹಂತದಲ್ಲಿ ರಾಜ್ಯಕ್ಕೆ 1,24,088 ಮನೆಗಳನ್ನು ನಿರ್ಮಿಸುವ ಗುರಿ ನಿಗದಿ ಮಾಡಲಾಗಿತ್ತು. ಈ ಅವಧಿಗೆ ಸಂಬಂಧಿಸಿದಂತೆ, 1,11,108 ಫಲಾನುಭವಿಗಳಿಗೆ ಸಹಾಯಧನದ ಮೊದಲ ಕಂತು ಹಾಗೂ 1,01,218 ಫಲಾನುಭವಿಗಳಿಗೆ ಎರಡನೇ ಕಂತನ್ನು ರಾಜ್ಯ ಸರಕಾರ ಬಿಡುಗಡೆ ಮಾಡಿದೆ.

Tags: by centralgoodkarnatakanewspeople
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಅಮೃತಸರ: ಅವಳಿಗಳಿಗೆ ಸಿಕ್ಕಿತು ಸರಕಾರಿ ನೌಕರಿ

ಅಮೃತಸರ: ಅವಳಿಗಳಿಗೆ ಸಿಕ್ಕಿತು ಸರಕಾರಿ ನೌಕರಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In