• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಒಂದೇ ಇನಿಂಗ್ಸ್‌ ನಲ್ಲಿ 10 ವಿಕೆಟ್: ಕುಂಬ್ಳೆ ಸಾಧನೆ ಸರಿಗಟ್ಟಿದ ಎಜಾಜ್ ಪಟೇಲ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 4, 2021
in ಕ್ರೀಡೆ/ಸಿನಿಮಾ
0 0
0
ಒಂದೇ ಇನಿಂಗ್ಸ್‌ ನಲ್ಲಿ 10 ವಿಕೆಟ್: ಕುಂಬ್ಳೆ ಸಾಧನೆ ಸರಿಗಟ್ಟಿದ ಎಜಾಜ್ ಪಟೇಲ್
Share on FacebookShare on Twitter

ಮುಂಬೈ: ಭಾರತ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶನಿವಾರ ನ್ಯೂಜಿಲೆಂಡ್ ತಂಡದ ಎಡಗೈ ಸ್ಪಿನ್ನರ್ ಎಜಾಜ್ ಪಟೇಲ್ ಒಂದೇ ಇನಿಂಗ್ಸ್ ನಲ್ಲಿ 10 ವಿಕೆಟ್ ಪಡೆದ ಸಾಧನೆ ಮಾಡಿದರು.

ನಗರದ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಅವರು ಅಪರೂಪದ ಸಾಧನೆ ಮಾಡಿದರು. ಈ ಮೂಲಕ ಎಜಾಜ್ ಪಟೇಲ್ ಭಾರತದ ಹಿರಿಯ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಟೆಸ್ಟ್ ಕ್ರಿಕೆಟ್‌ನ ಇನ್ನಿಂಗ್ಸ್‌ವೊಂದರಲ್ಲಿ 10 ವಿಕೆಟ್ ಪಡೆದು ಸಾಧನೆ ಮಾಡಿದವರಲ್ಲಿ ಎಜಾಜ್ ಪಟೇಲ್ ಮೂರನೇ ಆಟಗಾರರೆಸಿದ್ದಾರೆ. 

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ದೆಹಲಿಯ ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಸಾಂಪ್ರದಾಯಿಕ ಬದ್ಧ ವೈರಿ ಪಾಕಿಸ್ತಾನ ವಿರುದ್ಧ ಅನಿಲ್ ಕುಂಬ್ಳೆ (1999) ಅವಿಸ್ಮರಣೀಯ ಸಾಧನೆ ಮಾಡಿದ್ದರು. ಇದಕ್ಕೂ ಮುನ್ನ ಇಂಗ್ಲೆಂಡ್‌ ನ ಜಿಮ್ ಲೇಕರ್ (1956) ಈ ಸಾಧನೆ ಮಾಡಿದ ವಿಶ್ವದ ಮೊದಲ ಬೌಲರ್ ಎಂಬ ದಾಖಲೆಗೆ ಭಾಜನರಾಗಿದ್ದರು. ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 109.5 ಓವರ್ ಗಳಲ್ಲಿ 325 ರನ್ ಗಳಿಸಿ ಆಲೌಟ್ ಆಗಿದೆ. ಮಾಯಂಕ್ ಅಗರವಾಲ್ 150, ಅಕ್ಷರ್ ಪಟೇಲ್ 52 ರನ್ ಗಳಿಸಿ ಬೃಹತ್ ಮೊತ್ತ ಪೇರಿಸಲು ನೆರವಾದರು.

Tags: ajaz ahmadh
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಪಿಕಪ್ ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರನ ಕಾಲಿಗೆ ಗಂಭೀರ ಪೆಟ್ಟು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In