• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸುಳ್ಯ: ಆಟೋ ಚಾಲಕರೊಬ್ಬರಿಗೆ ಉಂಡೆ ನಾಮ ತಿಕ್ಕಿ ವ್ಯಕ್ತಿ ಪರಾರಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 23, 2022
in ಕ್ರೈಂ
0 0
0
ಬೆಳ್ಳಾರೆ: ವ್ಯಕ್ತಿಗೆ ಬೆತ್ತಲೆ ಮಾಡಿ ಥಳಿಸಿದ್ರಾ..? ಆರೋಪ ನಿರಾಕರಿಸಿದ ಪೊಲೀಸರು, ಠಾಣೆಗೆ ಎಸ್.ಪಿ.ಭೇಟಿ
Share on FacebookShare on Twitter

ಸುಳ್ಯ : ಸಮಾಜ ಕಲ್ಯಾಣ ಇಲಾಖೆಯಿಂದ ಆಟೋ ಚಾಲಕರಿಗೆ 50,000 ರೂ. ಸಹಾಯಧನ ತೆಗೆಸಿಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿಯೊಬ್ಬ ರಿಕ್ಷಾ ಚಾಲಕರೊಬ್ಬರಿಂದ 5,000 ರೂ. ಹಣ ಪಡೆದು ಪರಾರಿಯಾದ ಘಟನೆ ಸುಳ್ಯದಲ್ಲಿ ಬೆಳಕಿಗೆ ಬಂದಿದೆ.

ಏನಿದು ಘಟನೆ?: ರಿಕ್ಷಾ ಚಾಲಕ ಗುಡ್ಡಪ್ಪ ರೈ ಎಂಬವವರು ಸುಳ್ಯ ಬಸ್ ನಿಲ್ದಾಣದ ಬಳಿ ಬಾಡಿಗೆಗಾಗಿ ಕಾಯುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬನು ಬಂದು ಆಟೋದಲ್ಲಿ ಕುಳಿತು, ಬಾಡಿಗೆ ಹೋಗೋಣ ಎನ್ನುತ್ತಾನೆ. ಆಟೋ ಶ್ರೀರಾಂಪೇಟೆ ದಾಟಿ ಸುಳ್ಯದ ಹಳೆಗೇಟು ಪೈಚಾರುವರೆಗೂ ಸಾಗಿತು. ಈ ವೇಳೆ ಹಿಂಬದಿಯಲ್ಲಿ ಕುಳಿತ ಅಪರಿಚಿತ ವ್ಯಕ್ತಿ ಫೋನ್ ನಲ್ಲಿ ಗಟ್ಟಿಯಾಗಿ ಮಾತನಾಡುತ್ತ ಈ ಯೋಜನೆ 50 ಸಾವಿರ ರೂಪಾಯಿ ಸಹಾಯಧನ ಕೊಡುವಂತದ್ದು, ರಿಕ್ಷಾ ಚಾಲಕರಿಗೆ ಮತ್ತು ಇತರೆ ಕುಶಲ ಕರ್ಮಿಗಳಿಗೆ ಮಾತ್ರ ಈ ಯೋಜನೆ ಇರೋದು. ಇದಕ್ಕೆ ಇಂದೇ ಕೊನೆಯ ದಿನ, ಬೇಕಾದರೆ ಬೇಗ ಅರ್ಜಿ ಕೊಡು ಎಂದು ಆತ ಫೋನ್​​ನಲ್ಲಿ ಹೇಳುತ್ತಿದ್ದುದು ರಿಕ್ಷಾ ಚಾಲಕನಿಗೆ ಕೇಳುತ್ತಿತ್ತು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ವಂಚಕನ ಬಲೆಗೆ ಆಟೋ ಡ್ರೈವರ್:

ಆತ ಸುಳ್ಯದ ಪೈಚಾರು ಎಂಬಲ್ಲಿ ಒಬ್ಬರೊಡನೆ ಮಾತನಾಡಲಿದೆಯೆಂದು ಹೇಳಿ ರಿಕ್ಷಾದಿಂದ ಇಳಿಯುವಾಗ ರಿಕ್ಷಾ ಚಾಲಕ ಗುಡ್ಡಪ್ಪ ರೈ ಅವರು ಆತನೊಡನೆ ಅದು ಯಾವುದು ಸರ್ ರಿಕ್ಷಾ ಚಾಲಕರಿಗೆ ಸಹಾಯಧನ ಎಂದು ಪ್ರಶ್ನಿಸಿದ್ದಾರೆ. ಕೂಡಲೇ ಪ್ರತ್ಯುತ್ತರ ನೀಡಿದ ವಂಚಕ ಇದು ಸಮಾಜ ಕಲ್ಯಾಣ ಇಲಾಖೆಯಿಂದ ಬಡವರಿಗೆ ನೀಡುವ 50,000 ರೂಪಾಯಿಯ ಸಹಾಯಧನ ಯೋಜನೆ. ಅದಕ್ಕೆ ಕೂಡಲೇ 5 ಸಾವಿರ ರೂಪಾಯಿ ಕಟ್ಟಿ ಅರ್ಜಿಯೊಂದನ್ನು ಕೊಡಬೇಕು. ಇಂದೇ ಇದರ ಕೊನೆಯ ದಿನ. ನಮ್ಮ ದ.ಕ ಜಿಲ್ಲೆಯ ಅಧಿಕಾರಿಯೊಬ್ಬರು ಈ ಎಲ್ಲಾ ಅರ್ಜಿಗಳನ್ನು ಹಿಡಿದುಕೊಂಡು ಇಂದೇ ಬೆಂಗಳೂರಿಗೆ ಹೋಗುತ್ತಾರೆ. ನಿಮಗೆ ಬೇಕಿದ್ದರೆ ಒಂದು ಅವಕಾಶ ಮಾತ್ರ ಇದೆ. ನಾನೇ ಮಾಡಿಕೊಡುತ್ತೇನೆ ಎನ್ನುತ್ತಾನೆ.

ಈ ಅಸಾಮಿಯ ಮಾತನ್ನು ನಂಬಿದ ರಿಕ್ಷಾ ಚಾಲಕ 50,000 ರೂ. ಸಹಾಯಧನ ಸಿಗುವುದಿದ್ದರೆ 5 ಸಾವಿರ ರೂ. ಕೊಟ್ಟರೂ ಪರವಾಗಿಲ್ಲ ಎಂದು ಭಾವಿಸಿ ಪೈಚಾರಿನಿಂದ ಆತನೊಂದಿಗೆ ಹಿಂತಿರುಗಿ ಸುಳ್ಯಕ್ಕೆ ಬಂದು ಬ್ಯಾಂಕಿನಲ್ಲಿದ್ದ ತನ್ನ ಉಳಿತಾಯ ಖಾತೆಯಿಂದ ಹಣ ತೆಗೆದು, ಆತ ಹೇಳಿದಂತೆ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯೊಂದಿಗೆ 5,000 ರೂ.ಗಳನ್ನು ಆ ವ್ಯಕ್ತಿಗೆ ಕೊಡುತ್ತಾರೆ. ನಂತರ ಇದು ಇಂದೇ ಆಗಬೇಕಾಗಿದ್ದರಿಂದ ತುರ್ತಾಗಿ ಪುತ್ತೂರಿನ ಕಚೇರಿಗೆ ಹೋಗೋಣ ಎಂದು ಹೇಳಿ ರಿಕ್ಷಾದಲ್ಲೇ ಚಾಲಕನನ್ನು ಪುತ್ತೂರಿಗೆ ಕರೆದೊಯ್ಯುತ್ತಾನೆ. ಹೋಗುವ ದಾರಿ ಮಧ್ಯೆ ತನ್ನ ಪತ್ನಿ ಸಂಪ್ಯ ಪೊಲೀಸ್ ಠಾಣೆಯಲ್ಲಿ ಕಾನ್ಸ್​ಟೇಬಲ್ ಆಗಿ ದುಡಿಯುತ್ತಿದ್ದಾರೆ ಎಂದು ಹೇಳಿಕೊಳ್ಳುತ್ತಾನೆ. ಪುತ್ತೂರಿಗೆ ಹೋಗಿ ಕಚೇರಿಯೊಂದರ ಬಳಿ ಆಟೋ ನಿಲ್ಲಿಸಲು ಹೇಳಿದ ಈತ ಅಧಿಕಾರಿ ಒಳಗೆ ಇದ್ದಾರ ಅಂತ ನೋಡಿಕೊಂಡು ಬರುತ್ತೇನೆ ಎಂದು ಒಳಗೆ ಹೋಗಿದ್ದು, ಅರ್ಧ ಗಂಟೆ ಕಳೆದರೂ ಈತ ಹಿಂತಿರುಗಿ ಬಂದಿಲ್ಲ. ರಿಕ್ಷಾ ಚಾಲಕ ಒಳಗೆ ಹೋಗಿ ವಿಚಾರಿಸಿದಾಗ ಅಂತಹ ವ್ಯಕ್ತಿ ಇಲ್ಲಿ ಯಾರೂ ಇಲ್ಲ ಎಂದು ಅಲ್ಲಿದ್ದವರು ಹೇಳುತ್ತಾರೆ. ತಾನು ಮೋಸ ಹೋದದ್ದು ಅರಿವಾಗಿ ನೇರವಾಗಿ ಸಂಪ್ಯ ಪೊಲೀಸ್ ಠಾಣೆಗೆ ಹೋಗಿ ವಿಚಾರಿಸಿದರೆ ಅಲ್ಲಿ ಈ ವ್ಯಕ್ತಿಯ ಪತ್ನಿ ಯಾರೂ ಇಲ್ಲ ಎಂಬುದು ತಿಳಿದುಬರುತ್ತದೆ.

ಸಂಪ್ಯದ ಪೊಲೀಸರ ಸಲಹೆಯಂತೆ ಪುತ್ತೂರು ನಗರ ಠಾಣೆಗೆ ಬಂದು ಅಲ್ಲಿನ ಪೊಲೀಸರು ಹೇಳಿದಂತೆ ಸುಳ್ಯ ಪೊಲೀಸ್ ಠಾಣೆಗೆ ಬಂದು ದೂರು ನೀಡುತ್ತಾರೆ. ಸುಳ್ಯ ಪೊಲೀಸರು ಸಿ.ಸಿ. ಕ್ಯಾಮರಾಗಳನ್ನು ಪರಿಶೀಲನೆ ನಡೆಸಿದ್ದು, ಆತನ ಗುರುತು ಹಚ್ಚಲು ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ. ಈತ ಮೈಸೂರು ಬಸ್​ನಲ್ಲಿ ಬಂದು ಸುಳ್ಯ ಬಸ್ ನಿಲ್ದಾಣದಲ್ಲಿ ಇಳಿದು ಅಲ್ಲಿಂದ ನಡೆದುಕೊಂಡು ಬಂದು ರಿಕ್ಷಾಗೆ ಹತ್ತಿರುವುದು ಕಾಣುತ್ತದೆ.

Tags: autodriverlose
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬೈಕ್-ಲಾರಿ ಡಿಕ್ಕಿ: ಪತ್ರಕರ್ತ ಗಂಗಾಧರ ಮೂರ್ತಿ ಸಾವು

ಬೈಕ್-ಲಾರಿ ಡಿಕ್ಕಿ: ಪತ್ರಕರ್ತ ಗಂಗಾಧರ ಮೂರ್ತಿ ಸಾವು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In