ಪುತ್ತೂರು: ಇಲ್ಲಿನ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಬಳಿಯ ನಗರಸಭೆ ವಾಣಿಜ್ಯ ಸಂಕೀರ್ಣದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು ಪುತ್ತೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
© 2021 Newsnotout | Website Developed By serverhug.
© 2021 Newsnotout | Website Developed By serverhug.