• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪಶ್ಚಿಮ ಘಟ್ಟದಲ್ಲಿ ಹೊಸ ಪ್ರಭೇದದ ಗೆದ್ದಲು ಪತ್ತೆ, ಎಷ್ಟು ಅಪಾಯಕಾರಿ ಗೊತ್ತಾ?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 24, 2022
in ರಾಜ್ಯ
0 0
0
ಪಶ್ಚಿಮ ಘಟ್ಟದಲ್ಲಿ ಹೊಸ ಪ್ರಭೇದದ ಗೆದ್ದಲು ಪತ್ತೆ,  ಎಷ್ಟು ಅಪಾಯಕಾರಿ ಗೊತ್ತಾ?
Share on FacebookShare on Twitter

ಬೆಂಗಳೂರು: ‌ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧಕರು ಪಶ್ಚಿಮ ಘಟ್ಟದಲ್ಲಿ ಹೊಸ ಪ್ರಭೇದದ ಗೆದ್ದಲನ್ನು ಗುರುತಿಸಿದ್ದಾರೆ.

ಡೆಹ್ರಾಡೋನ್ ನ ಅರಣ್ಯ ಸಂಶೋಧನಾ ಸಂಸ್ಥೆಯ ಸಹಯೋಗದೊಂದಿಗೆ ಗೆದ್ದಲನ್ನು ಪತ್ತೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಉಡುಪಿ ಜಿಲ್ಲೆಯ ಹೆಬ್ರಿ ಬಳಿಯ ಮರದ ಸತ್ತ ಕೊಂಬೆಯಿಂದ ಈ ಹೊಸ ಜಾತಿಯ ಹುಳಗಳನ್ನು ಸಂಗ್ರಹಿಸಲಾಗಿದೆ.  ಗೆದ್ದಲುಗಳು ಸಾಮಾನ್ಯವಾಗಿ ಬೆಳೆಗಳಿಗೆ ಮತ್ತು ಮನೆಗಳಲ್ಲಿ ಮರದಿಂದ ಮಾಡಿದ ಪೀಠೋಪಕರಣಗಳಿಗೆ ಹಾನಿ ಮಾಡುವ ಸ್ವಭಾವ ಹೊಂದಿವೆ. ಇವು ಮರಗಳಲ್ಲಿ ಹೇರಳವಾಗಿರುವ  ’ಸೆಲ್ಯುಲೋಸ್‘  ಸೇವಿಸಿ ಜೀವಿಸುತ್ತವೆ. 

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಶಿವಮೊಗ್ಗದ ಕೃಷಿ ಕಾಲೇಜಿನ ಕೀಟಶಾಸ್ತ್ರ ವಿಭಾಗದ ಸಂಶೋಧನಾ ತಂಡದ ಕೀಟ ವರ್ಗೀಕರಣ ತಜ್ಞ  ಡಾ.ಸಿ.ಎಂ. ಕಲ್ಲೇಶ್ವರ ಸ್ವಾಮಿ  ಮತ್ತು ಅವರ ಸಂಶೋಧನಾ ವಿದ್ಯಾರ್ಥಿ ಡಾ.ರಂಜಿತ್ ಅವರು ಮಾದರಿಯನ್ನು ಸಂಗ್ರಹಿಸಿದ್ದರು.  ಈ ಹಿಂದೆ ವರದಿ ಮಾಡಲಾದ ’ನಿಯೋಟರ್ಮ್ಸ್‘ ಜಾತಿಯ ಗೆದ್ದಲುಗಳೊಂದಿಗೆ ವ್ಯತ್ಯಾಸವನ್ನು ಹೋಲಿಸಿ  ಈ ಹೊಸ ಜಾತಿ  ಗೆದ್ದಲನ್ನು ವೈಜ್ಞಾನಿಕ ಪ್ರಪಂಚಕ್ಕೆ ಪರಿಚಯಿಸಿದ್ದಾರೆ ಎಂದು ಪ್ರಕಟಣೆ ಹೇಳಿದೆ. ಈ ಹೊಸ ಕೀಟಕ್ಕೆ ’ನಿಯೋಟರ್ಮ್ಸ್ ವಿರಕ್ತಮತಿ‘ ಎಂದು ಹೆಸರಿಡಲಾಗಿದೆ. ರಾಜ್ಯದ ಖ್ಯಾತ ಕೀಟ ತಜ್ಞ ಡಾ. ಸಿ.ಎ. ವಿರಕ್ತಮಠ ಅವರ ಹೆಸರನ್ನು ಇದಕ್ಕೆ ಇರಿಸಲಾಗಿದೆ.

Tags: foundNew Insect
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕೊಕ್ಕಡ: ಪ್ರಧಾನಿ ಮೋದಿಯವರ ಆಯುಷ್ಯ,ಆರೋಗ್ಯ ವೃದ್ಧಿಗಾಗಿ ವಿಶೇಷ ಹೋಮ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In