• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಹಾಸ್ಟೇಲ್ ಮಕ್ಕಳಿಗೆ ಬಡಿಸಿದ ಶ್ಯಾವಿಗೆ ಪಾಯಸದಲ್ಲಿ ಹುಳುಗಳು ಪತ್ತೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 29, 2022
in ರಾಜ್ಯ
0 0
0
ಹಾಸ್ಟೇಲ್ ಮಕ್ಕಳಿಗೆ ಬಡಿಸಿದ ಶ್ಯಾವಿಗೆ ಪಾಯಸದಲ್ಲಿ ಹುಳುಗಳು ಪತ್ತೆ
Share on FacebookShare on Twitter

ಗದಗ: ಶ್ಯಾವಿಗೆ ಪಾಯಸದಲ್ಲಿ ಹುಳುಗಳು ಪತ್ತೆಯಾಗಿದ್ದಕ್ಕೆ ಹಾಸ್ಟೇಲ್ ವಿದ್ಯಾರ್ಥಿಗಳು ಸಿಎಂ ಬಸವರಾಜ್ ಬೊಮ್ಮಾಯಿಯವರಿಗೆ ಅವ್ಯವಸ್ಥೆ ಕುರಿತು ದೂರು ನೀಡಿದ ಘಟನೆ ನಡೆದಿದೆ.

ಗದಗದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಶುಕ್ರವಾರ ರಾತ್ರಿ ಶ್ಯಾವಿಗೆ ಪಾಯಸದಲ್ಲಿ ‌ ಹುಳುಗಳು ಸಿಕ್ಕಿವೆ. ಇನ್ನು ಕೆಲ ವಿದ್ಯಾರ್ಥಿಗಳು ಹುಳುಗಳು ಗೊತ್ತಾಗದೆ ಪಾಯಸ ಸೇವಿಸಿದ್ದಾರೆ. ಗದಗ ನಗರದ ಹೊಸ ಬಸ್ ನಿಲ್ದಾಣದ ಬಳಿ ಇರುವ ಎಸ್ಸಿ, ಎಸ್ಟಿ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆ. ವಸತಿ ನಿಲಯದ ವಾರ್ಡನ್ ಬಿ ಎಸ್ ಗೂಡಿ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದಾರೆ. ರಾತ್ರಿ 12 ಗಂಟೆಯಾದರೂ ಊಟವಿಲ್ಲದೆ ವಿದ್ಯಾರ್ಥಿಗಳು ಪರದಾಡಿದ್ದಾರೆ. ಹಸಿವಿನಿಂದ ಬಳಲುತ್ತಿರುವ ವಿದ್ಯಾರ್ಥಿಗಳು ರಾತ್ರೋರಾತ್ರಿ ವಾರ್ಡನ್ ವಿರುದ್ಧ ಆಕ್ರೋಶಗೊಂಡಿದ್ದಾರೆ. ನಂತರ ವಸತಿ ಶಾಲೆಯ ಸಿಬ್ಬಂದಿ ಬೇರೆ ಅಡುಗೆ ಮಾಡಿಕೊಟ್ಟಿದ್ದಾರೆ. ಈ ಕುರಿತಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೂ ಮಕ್ಕಳು ದೂರು ನೀಡಿ ಸಮಸ್ಯೆಗೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: complientfoundpayasastudentsworms
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕರೋನಾ: ಕೇರಳದಲ್ಲಿ ಒಂದೇ ದಿನ 13 ಸಾವಿರ ಹೊಸ ಕೇಸ್ , ದಕ್ಷಿಣ ಕನ್ನಡ ಜಿಲ್ಲೆಗೆ ಆತಂಕ

ನಿಯೋಕೊವ್ ಹೊಸ ವೈರಸ್ ಕರೋನಾ ಅಲ್ಲ, ಯಾರೂ ಹೆದರಬೇಕಿಲ್ಲ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In