• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಇಸ್ರೊದಿಂದ ಇಒಎಸ್–04 ಸೇರಿ ಮೂರು ಉಪಗ್ರಹಗಳ ಯಶಸ್ವಿ ಉಡಾವಣೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 14, 2022
in ದೇಶ-ಪ್ರಪಂಚ
0 0
0
ಇಸ್ರೊದಿಂದ ಇಒಎಸ್–04 ಸೇರಿ ಮೂರು ಉಪಗ್ರಹಗಳ ಯಶಸ್ವಿ ಉಡಾವಣೆ
Share on FacebookShare on Twitter

ಶ್ರೀಹರಿಕೋಟ: ಭೂವೀಕ್ಷಣಾ ಉಪಗ್ರಹ ‘ಇಒಎಸ್–04’ ಸೇರಿದಂತೆ ಒಟ್ಟು ಮೂರು ಉಪಗ್ರಹಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಸೋಮವಾರ ಮುಂಜಾನೆ ಯಶಸ್ವಿಯಾಗಿ ಉಡಾವಣೆ ಮಾಡಿದೆ.

2022ರಲ್ಲಿ ಇಸ್ರೊ ನಡೆಸಿದ ಮೊದಲ ಉಪಗ್ರಹ ಉಡಾವಣೆ ಇದಾಗಿದೆ. ಇಒಎಸ್–04, ಇನ್‌ಸ್ಪೈರ್‌ಸ್ಯಾಟ್‌–1 ಹಾಗೂ ಐಎನ್ಎಸ್–2ಬಿ ಉಪಗ್ರಹಗಳನ್ನು ಹೊತ್ತ ‘ಪಿಎಸ್ಎಲ್ ವಿ–ಸಿ52’ ರಾಕೆಟ್ ಬೆಳಿಗ್ಗೆ 5.59ಕ್ಕೆ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಗೊಂಡಿತು ಎಂದು ಇಸ್ರೊ ತಿಳಿಸಿದೆ. ಇದೊಂದು ಅದ್ಭುತ ಸಾಧನೆ ಎಂದೂ ಸಂಸ್ಥೆ ಬಣ್ಣಿಸಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
https://twitter.com/isro/status/1493011164246077440?s=20&t=KGCq_bd2XvEA4lahaOEu1w

ಮೂರೂ ಉಪಗ್ರಹಗಳನ್ನು ‘ಪಿಎಸ್ಎಲ್ ವಿ–ಸಿ52’ ಬೆಳಿಗ್ಗೆ 6.17ರ ವೇಳೆಗೆ ಕಕ್ಷೆಗೆ ಸೇರಿಸಿದೆ. ‘ಇಒಎಸ್–04’ ಉಪಗ್ರಹವನ್ನು 529 ಕಿ.ಮೀ. ಎತ್ತರದ ಧ್ರುವೀಯ ಕಕ್ಷೆಗೆ ಸೇರಿಸಿದೆ ಎಂದು ಇಸ್ರೊ ಹೇಳಿದೆ. ಈವರೆಗೆ ಭೂವೀಕ್ಷಣಾ ಕಾರ್ಯ ನಡೆಸುತ್ತಿದ್ದ ‘ಇನ್ಸಾಟ್–4ಬಿ’ಯ ಕಾರ್ಯಾವಧಿ ಮುಗಿದಿದ್ದು, ಜನವರಿ 24 ರಿಂದ ಸೇವೆಯನ್ನು ಹಂತ ಹಂತವಾಗಿ ನಿಲ್ಲಿಸಲಾಗಿತ್ತು. ಇದರ ಬದಲಿಗೆ ಈಗ ‘ಇಒಎಸ್–04’ ಉಪಗ್ರಹವನ್ನು ಉಡಾವಣೆ ಮಾಡಲಾಗಿದೆ. ಇದು 1,710 ಕೆ.ಜಿ. ತೂಕ ಹೊಂದಿದೆ. ಇನ್ನಿತರ ಎರಡು ಉಪಗ್ರಹಗಳ ಪೈಕಿ ‘ಇನ್ ಸ್ಪೈರ್ ಸ್ಯಾಟ್ –1’ ಅನ್ನು ಭಾರತೀಯ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯು ಕೊಲೊರಾಡೊ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ. ‘ಐಎನ್ಎಸ್–2ಬಿ’ ಉಪಗ್ರಹವನ್ನು ಭಾರತ ಮತ್ತು ಭೂತಾನ್ ಜಂಟಿಯಾಗಿ ಅಭಿವೃದ್ಧಿಪಡಿಸಿವೆ.

Tags: isrosPSLV C52
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಉದ್ಯಮಿ ಹತ್ಯೆಗೆ ಸಂಚು ರೂಪಿಸಿದ್ದ ಎಂಟು ಆರೋಪಿಗಳ ಬಂಧನ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In