• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೇವಲ 32 ನಿಮಿಷದಲ್ಲಿ ಈ ಮೊಬೈಲ್ ಫುಲ್ ಚಾರ್ಜ್ ಆಗುತ್ತೆ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 22, 2022
in ಬೆಂಗಳೂರು
0 0
0
ಕೇವಲ 32 ನಿಮಿಷದಲ್ಲಿ ಈ ಮೊಬೈಲ್ ಫುಲ್ ಚಾರ್ಜ್ ಆಗುತ್ತೆ..!
Share on FacebookShare on Twitter

ಬೆಂಗಳೂರು: ಭಾರತದಲ್ಲಿ ಈ ಹಿಂದೆ ತನ್ನ ನಾರ್ಡ್ ಸರಣಿಯ ಸ್ಮಾರ್ಟ್​ಫೋನ್​ಗಳನ್ನು (Smartphone) ಬಿಡುಗಡೆ ಮಾಡಿ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ್ದ ಒನ್​ಪ್ಲಸ್ ಕಂಪನಿ ಇದೀಗ ಮತ್ತೆ ಹೊಸ ಒನ್ ಪ್ಲಸ್ ನಾರ್ಡ್ ಸಿಇ 2 5G (OnePlus Nord CE 2 5G) ಸ್ಮಾರ್ಟ್ ಫೋನ್​ನೊಂದಿಗೆ ಬಂದಿದೆ. ಇದು ಕಳೆದ ವರ್ಷ ಬಿಡುಗಡೆ ಆಗಿ ಸಾಕಷ್ಟು ಬೇಡಿಕೆ ಸೃಷ್ಟಿಸಿದ್ದ ಒನ್ ಪ್ಲಸ್ ನಾರ್ಡ್ CE 5G ಯ ​​ಉತ್ತರಾಧಿಕಾರಿಯಾಗಿದೆ. ಈ ಹಿಂದಿನ ಒನ್ ಪ್ಲಸ್ ನಾರ್ಡ್ ಸ್ಮಾರ್ಟ್ ಫೋನ್ ಗಳಿಗಿಂತ ಇದು ಎರಡು ಪಟ್ಟು ವೇಗವಾಗಿರುತ್ತದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿದ್ದು ಆಕರ್ಷಕ ಕ್ಯಾಮೆರಾ (Camera), ಅತ್ಯುತ್ತಮ ಬ್ಯಾಟರಿ ಪವರ್, ಮೀಡಿಯಾ ಟೆಕ್ ಡೈಮೆನ್ಸಿಟಿ ಪ್ರೊಸೆಸರ್ ಬಲವನ್ನು ಹೊಂದಿದೆ. ಕೇವಲ 32-ನಿಮಿಷಗಳಲ್ಲಿ ಶೇ. 100% ಚಾರ್ಜ್ ಆಗುವ ಈ ಫೋನ್ ಇಂದಿನಿಂದ ಖರೀದಿಗೆ ಲಭ್ಯವಿದೆ. 

ಬೆಲೆ-ಆಫರ್ ಏನು?

ಭಾರತದಲ್ಲಿ ಒನ್ ಪ್ಲಸ್ ನಾರ್ಡ್ CE 2 5G ಸ್ಮಾರ್ಟ್ ಫೋನ್ ಸದ್ಯಕ್ಕೆ ಎರಡು ಮಾದರಿಯಲ್ಲಿ ಬಿಡುಗಡೆ ಆಗಿದೆ. ಇದರ 6GB RAM ಮತ್ತು 128GB ಸ್ಟೋರೇಜ್ ಬೇಸ್ ಮಾಡೆಲ್ ಗೆ 23,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಬೆಲೆ 24,999 ರೂ. ಆಗಿದೆ. ಈ ಸ್ಮಾರ್ಟ್ ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮತ್ತು ಕಂಪನಿಯ ಅಧಿಕೃತ ವೆಬ್ ಸೈಟ್, ಚಿಲ್ಲರೆ ಅಂಗಡಿಗಳಲ್ಲಿ ಇಂದಿನಿಂದ ಖರೀದಿಗೆ ಸಿಗುತ್ತಿದೆ. ಈ ಸ್ಮಾರ್ಟ್​ಫೋನ್ ಹಲವು ಆಕರ್ಷಕ ಆಫರ್ ಮತ್ತು ಡಿಸ್ಕೌಂಟ್ ಅನ್ನು ಘೋಷಿಸಿದೆ. ನೀವು ICICI ಬ್ಯಾಂಕ್ ಕಾರ್ಡ್ ಹೊಂದಿದ್ದರೆ, 1500 ರೂ. ತನಕ ಹೆಚ್ಚುವರಿ ರಿಯಾಯಿತಿ ಮತ್ತು 3 ತಿಂಗಳವರೆಗೆ ನೋ ಕಾಸ್ಟ್ ಇಎಂಐ ಆಯ್ಕೆಯನ್ನು ಪಡೆಯಬಹುದಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ, ನೀವು ನಿಮ್ಮ ಡಿವೈಸ್ ಗಳನ್ನು ಎಕ್ಸ್ ಚೇಂಜ್ ಆಫರ್ ನಲ್ಲಿ 3000 ರೂ. ವರೆಗೆ ವಿನಿಮಯ ಮಾಡಿಕೊಳ್ಳಬಹುದು. ಈ ಕೊಡುಗೆಯು ಒನ್ ಪ್ಲಸ್.ಇನ್ , ಒನ್ ಪ್ಲಸ್ ಸ್ಟೋರ್ ಆಪ್, ಅಮೆಜಾನ್.ಇನ್, ಒನ್ ಪ್ಲಸ್ ಎಕ್ಸಿಪಿರಿಯೆನ್ಸ್ ಸ್ಟೋರ್ ಗಳು ಮತ್ತು ಅಧಿಕೃತ ಪಾಲುದಾರ ಮಳಿಗೆಗಳಲ್ಲಿ ಲಭ್ಯವಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: Most awaitedOnePlus Nord CE 2 5G
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಂಗಳೂರಿನಲ್ಲಿ ತೃತೀಯ ಲಿಂಗಿಗಳಿಂದ ಯಕ್ಷಗಾನಕ್ಕೆ ಸಿದ್ಧತೆ, ಇತಿಹಾಸದಲ್ಲೇ ಮೊದಲು

ಮಂಗಳೂರಿನಲ್ಲಿ ತೃತೀಯ ಲಿಂಗಿಗಳಿಂದ ಯಕ್ಷಗಾನಕ್ಕೆ ಸಿದ್ಧತೆ, ಇತಿಹಾಸದಲ್ಲೇ ಮೊದಲು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In