• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ವಿಶ್ವದ ಅತಿದೊಡ್ಡ ವಿಮಾನ ವನ್ನು ಪುಡಿಗೈದ ರಷ್ಯಾ ಸೇನೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 28, 2022
in ದೇಶ-ಪ್ರಪಂಚ
0 0
0
ವಿಶ್ವದ ಅತಿದೊಡ್ಡ ವಿಮಾನ ವನ್ನು ಪುಡಿಗೈದ ರಷ್ಯಾ ಸೇನೆ
Share on FacebookShare on Twitter

ಕೀವ್: ವಿಶ್ವದ ಅತಿದೊಡ್ಡ ವಿಮಾನ, ಉಕ್ರೇನ್ ನ ‘ಆಂಟೊನೊವ್-225’ ಸರಕು ವಿಮಾನವನ್ನು ರಷ್ಯಾದ ಸೇನಾ ಪಡೆಗಳು ಕೀವ್ ಹೊರವಲಯದಲ್ಲಿ ಭಾನುವಾರ ನಾಶ ಮಾಡಿವೆ ಎಂದು ಉಕ್ರೇನ್ ನ ಸರಕಾರಿ ಸ್ವಾಮ್ಯದ, ಶಸ್ತ್ರಾಸ್ತ್ರ ತಯಾರಕ ಸಂಸ್ಥೆ ‘ಉಕ್ರೊಬೊರಾನ್ ಪ್ರೊಮ್’ ಹೇಳಿದೆ.

ಈ ಬೃಹತ್ ವಿಮಾನಕ್ಕೆ ಉಕ್ರೇನ್ ‘ಮ್ರಿಯಾ’ ಎಂದು ಹೆಸರಿಟ್ಟಿತ್ತು. ಇದರ ಅರ್ಥ, ಉಕ್ರೇನ್ ಭಾಷೆಯಲ್ಲಿ ‘ಕನಸು’ ಎಂದು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

‘ಉಕ್ರೇನ್ ವಾಯುಯಾನದ ಹೆಗ್ಗುರುತು ಎನಿಸಿಕೊಂಡಿದ್ದ AN-225 ಅನ್ನು ಕೀವ್ ಬಳಿಯ ಗೊಸ್ಟೊಮೆಲ್ ನಲ್ಲಿರುವ ಆಂಟೊನೊವ್ ವಿಮಾನ ನಿಲ್ದಾಣದಲ್ಲಿ ರಷ್ಯಾದ ಆಕ್ರಮಣಕಾರರು ನಾಶಪಡಿಸಿದ್ದಾರೆ’ ಎಂದು ಉಕ್ರೊಬೋರಾನ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಜಗತ್ತಿನಲ್ಲೇ ಅತ್ಯಂತ ವಿಶೇಷ ಎನಿಸಿದ್ದ ಈ ವಿಮಾನವು 84 ಮೀಟರ್ ಉದ್ದ (276 ಅಡಿ) ಇತ್ತು. ಗಂಟೆಗೆ 850 ಕಿಲೋಮೀಟರ್ (528 ಎಂಪಿಎಚ್) ವೇಗದಲ್ಲಿ 250 ಟನ್ ಗಳಷ್ಟು (551,000 ಪೌಂಡ್ ಗಳು) ಸರಕುಗಳನ್ನು ಸಾಗಿಸಬಲ್ಲ ಶಕ್ತಿ ಹೊಂದಿತ್ತು.

Tags: antonov-225flightukrine
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ತೆಂಗಿನಕಾಯಿ ಕೊಯ್ಯಲು ಹೋದವನು ಆಯತಪ್ಪಿ ಬಿದ್ದು ಸಾವು

ಪುತ್ತೂರು: ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In