• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಗ್ರಾಮೀಣ ಪ್ರದೇಶದ ಮನೆಮನೆಗೂ ಗಂಗೆ: 2,693 ಗ್ರಾಮಗಳ ಪ್ರತಿ ಮನೆಗೂ ನೀರು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 5, 2022
in ರಾಜ್ಯ
0 0
0
ಗ್ರಾಮೀಣ ಪ್ರದೇಶದ ಮನೆಮನೆಗೂ ಗಂಗೆ: 2,693 ಗ್ರಾಮಗಳ ಪ್ರತಿ ಮನೆಗೂ ನೀರು
Share on FacebookShare on Twitter

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ‘ಜಲಜೀವನ್ ಮಿಷನ್’ ಅಡಿಯಲ್ಲಿ ಗ್ರಾಮೀಣ ಪ್ರದೇಶದ ಪ್ರತಿ ಮನೆಗೂ ನೀರು ಪೂರೈಸುವ ‘ಮನೆಮನೆಗೂ ಗಂಗೆ’ ಆಶಯ ಸಾಕಾರಗೊಳಿಸಲು ರಾಜ್ಯದ 50 ಸಾವಿರ ಗ್ರಾಮಗಳಲ್ಲಿ ಕಾಮಗಾರಿ ಆರಂಭಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

2020ರಲ್ಲಿ ಕರ್ನಾಟಕದಲ್ಲಿ ಆರಂಭವಾದ ಈ ಯೋಜನೆಯಡಿ ಇಲ್ಲಿಯವರೆಗೆ 2,693 ಗ್ರಾಮಗಳ ಪ್ರತಿಯೊಂದು ಮನೆಗಳಿಗೂ ನೀರು ಸಂಪರ್ಕ ನೀಡಲಾಗಿದೆ. ಈ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ 33 ಸ್ವಯಂಸೇವಾ ಸಂಸ್ಥೆಗಳ ಸಹಯೋಗ ಪಡೆದುಕೊಳ್ಳಲಾಗಿದೆ ಎಂದೂ ಹೇಳಿದ್ದಾರೆ. 2019ರ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ‘ಜಲಜೀವನ್ ಮಿಷನ್’ ಯೋಜನೆ ಘೋಷಿಸಿದ ಪ್ರಧಾನಿ ಮೋದಿ ಅವರು, 2024 ರೊಳಗೆ ಪ್ರತಿಯೊಂದು ಮನೆಗೂ ನೀರು ಕೊಡುವ ವಾಗ್ದಾನ ಮಾಡಿದ್ದರು. ಹಿಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗ್ರಾಮೀಣ ಜನರಿಗೆ ಸ್ವಚ್ಛ ಮತ್ತು ಶುದ್ದ ಕುಡಿಯುವ ನೀರು ಕೊಡುವ ಯೋಜನೆಗೆ ಸಂಪೂರ್ಣ ಬೆಂಬಲ ನೀಡಿ, ರಾಜ್ಯದ ಪಾಲಿನ ಹಣ ಒದಗಿಸಿದ್ದಾರೆ ಎಂದು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಈ ಯೋಜನೆ ಆರಂಭವಾಗುವ ಮೊದಲು ಕರ್ನಾಟಕದ 97,91,513 ಜನವಸತಿ ಪ್ರದೇಶಗಳ ಪೈಕಿ, 24,51,220 ಜನವಸತಿ ಪ್ರದೇಶಗಳಲ್ಲಿನ ಶೇ 25ರಷ್ಟು ಮನೆಗಳಿಗೆ ನಲ್ಲಿಯ ನೀರು ಸಿಗುತ್ತಿತ್ತು. ಈ ಯೋಜನೆ ಜಾರಿಗೆ ಬಂದ ಬಳಿಕ 20,56,560 ಮನೆಗಳಿಗೆ ಹೊಸದಾಗಿ ನೀರು ಸಂಪರ್ಕ ನೀಡಲಾಗಿದೆ. ಎರಡು ವರ್ಷದಲ್ಲಿ ಗ್ರಾಮೀಣ ಭಾಗದಲ್ಲಿನ ಶೇ 25 ರಿಂದ ಶೇ 46 ರಷ್ಟು ಮನೆಗಳಿಗೆ ಕೊಳಾಯಿ ನೀರು ಸಂಪರ್ಕ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಕುಡಿಯುವ ನೀರಿನ ಸಂಪರ್ಕದ ಮೇಲ್ವಿಚಾರಣೆಗಾಗಿ 26,786 ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳ ರಚಿಸಲಾಗಿದೆ. ಈ ಸಮಿತಿಗಳು ನೀರಿನ ಗುಣಮಟ್ಟ ಮತ್ತು ನೀರು ಸರಬರಾಜು ನಿರ್ವಹಣೆಯ ಮೇಲುಸ್ತುವಾರಿ ಮಾಡುತ್ತಿವೆ. ಶುದ್ಧ ನೀರನ್ನು ಪೂರೈಸಬೇಕೆಂಬ ಕಾರಣಕ್ಕೆ ನೀರು ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಇದಕ್ಕಾಗಿಯೇ ರಾಜ್ಯದ 31 ಜಿಲ್ಲೆಯ 46 ತಾಲ್ಲೂಕಿನಲ್ಲಿ ತಲಾ ಒಂದು ಪ್ರಯೋಗಾಲಯ ಸ್ಥಾಪಿಸಲಾಗಿದೆ. ಇನ್ನೂ ಎರಡು ಪ್ರಯೋಗಾಲಯಗಳು ಸ್ಥಾಪನೆಯ ಹಂತದಲ್ಲಿವೆ ಎಂದು ವಿವರಿಸಿದ್ದಾರೆ. 

ಕೇಂದ್ರ ಜಲಸಂಪನ್ಮೂಲ ಸಚಿವರಾದ ಗಜೇಂದ್ರ ಸಿಂಗ್ ಶೆಖಾವತ್ ಅವರು, ಯೋಜನೆ ಅನುಷ್ಠಾನದ ಪ್ರಗತಿಯ ವಿವರ ಪಡೆದುಕೊಂಡು ಮೇಲುಸ್ತುವಾರಿ ಮಾಡುತ್ತಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್ ಹಾಗೂ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತ ಪ್ರಕಾಶ್ ಕುಮಾರ್ ಯೋಜನೆಯ ಜಾರಿಗೆ ಮುತುವರ್ಜಿ ವಹಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

Tags: 693 Villageswater
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ನಟಿ ಶಿಲ್ಪಾ ಶೆಟ್ಟಿಗೆ ಕೋಟ್ಯಾಂತರ ರೂ. ಆಸ್ತಿ ವರ್ಗಾಯಿಸಿದ ಪತಿ ರಾಜ್ ಕುಂದ್ರಾ

ನಟಿ ಶಿಲ್ಪಾ ಶೆಟ್ಟಿಗೆ ಕೋಟ್ಯಾಂತರ ರೂ. ಆಸ್ತಿ ವರ್ಗಾಯಿಸಿದ ಪತಿ ರಾಜ್ ಕುಂದ್ರಾ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In