• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮಾ.28 ರಿಂದ ಎಸ್‌ ಎಸ್ ಎಲ್ ಸಿ ಪರೀಕ್ಷೆ, ಹಿಜಾಬ್ ಧರಿಸಿದವರಿಗೆ ಪರೀಕ್ಷೆ ಇಲ್ಲ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 26, 2022
in ರಾಜ್ಯ
0 0
0
ಮಾ.28 ರಿಂದ ಎಸ್‌ ಎಸ್ ಎಲ್ ಸಿ ಪರೀಕ್ಷೆ, ಹಿಜಾಬ್ ಧರಿಸಿದವರಿಗೆ ಪರೀಕ್ಷೆ ಇಲ್ಲ
Share on FacebookShare on Twitter

ಬೆಂಗಳೂರು: ಹಿಜಾಬ್ ಧರಿಸಿಕೊಂಡು ಎಸ್ಎಸ್ಎಲ್​ಸಿ ಪರೀಕ್ಷೆಗೆ ಬಂದರೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ನೀಡಿದೆ. 1995ರ ನಿಯಮ 11ರಲ್ಲಿ ಪ್ರದತ್ತವಾಗಿರುವ ಅಧಿಕಾರದನ್ವಯ ಸಮವಸ್ತ್ರ ಜಾರಿ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಸರಕಾರ ನಿಗಪಡಿಸಿರುವ ಶಾಲಾ ಸಮವಸ್ತ್ರ ಕಡ್ಡಾಯವಾಗಿರಲಿದೆ. ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿರ್ಧರಿಸಿರುವ ಸಮವಸ್ತ್ರ ಕಡ್ಡಾಯ ಮಾಡಲಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ನೀಡಿದೆ.

ಶಾಲಾ- ಕಾಲೇಜಿನಲ್ಲಿ ಹಿಜಾಬ್ ಧರಿಸುವಂತಿಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಎಂದು ಮಾರ್ಚ್ ​15ರಂದು ಕರ್ನಾಟಕ ಹೈಕೋರ್ಟ್​ ತೀರ್ಪು ನೀಡಿದೆ.  ಈ ಬೆನ್ನೆಲೆ ಕೋರ್ಟ್ ತೀರ್ಪಿಗೆ ಬೇಸರ ವ್ಯಕ್ತಪಡಿಸಿರುವ​ ಮುಸ್ಲಿಂ ಸಮುದಾಯ ಮುಖಂಡರು ಕರ್ನಾಟಕ ಬಂದ್​ಗೆ ಕರೆ ನೀಡಿದ್ದರು. ಮುಸ್ಲಿಂ ಮುಖಂಡರು ಸ್ವಯಂಪ್ರೇರಿತ ಬಂದ್​ಗೆ ಘೋಷಣೆ ಮಾಡಿದ್ದರು. ಇನ್ನೂ ಕೂಡ ಕೆಲವು ಕಡೆ ಕೋರ್ಟ್​ ತೀರ್ಪಿಗೆ ಅಸಮಾಧಾನವಿದ್ದು, ಅನೇಕ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೇ ಗೈರಾಗಿದ್ದಾರೆ. ಹೀಗಿರುವಾಗಲೇ ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದ್ದು, ಮುಂಬರುವ 2022ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಹಿಜಾಬ್​ ಧರಿಸಿ ಬಂದರೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಆದೇಶ ಹೊರಡಿಸಿದೆ. ಈ ಸಲ ಏಪ್ರಿಲ್ 11 ರ ತನಕ ಪರೀಕ್ಷೆ ನಡೆಯಲಿದೆ. ರಾಜ್ಯಾದ್ಯಂತ ಒಟ್ಟು 15, 387 ಶಾಲೆಗಳ   8,73,846 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸುಳ್ಯ ತಾಲೂಕಿನ ಆರು ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದೆ. 1902 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: hijabno entrysslc exam
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸಂಪಾಜೆ ದರೋಡೆ ಪ್ರಕರಣ: ಮನೆಯಲ್ಲಿ ಗಂಡಸರಿಲ್ಲದ ಮಾಹಿತಿ ಕೊಟ್ಟವರು ಯಾರು?

ಸಂಪಾಜೆ ದರೋಡೆ ಪ್ರಕರಣ: ಪೊಲೀಸರಿಗೆ ಸಿಕ್ಕಿತೆ ಸುಳಿವು..?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In