• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಭಯೋತ್ಪಾದಕರ ಗುಂಪಿಗೆ ಭಾರತದಲ್ಲಿ ಹಲವು ಯುವಕರು ಸೇರ್ಪಡೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 28, 2022
in Uncategorized
0 0
0
ಭಯೋತ್ಪಾದಕರ ಗುಂಪಿಗೆ ಭಾರತದಲ್ಲಿ ಹಲವು ಯುವಕರು ಸೇರ್ಪಡೆ
Share on FacebookShare on Twitter

ನವದೆಹಲಿ: ಇಸ್ಲಾಮಿಕ್​ ಸ್ಟೇಟ್ (ಐಎಸ್)​ ಭಯೋತ್ಪಾದಕ ಸಂಘಟನೆ ಇತ್ತೀಚೆಗೆ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಒಟ್ಟು ಮೂರು ಭಯೋತ್ಪಾದಕ ಘಟಕಗಳ ನ್ನು ಸಿದ್ಧಪಡಿಸಲಾಗುತ್ತಿದೆ. ಮೂರು ವಿಭಿನ್ನ ಗುಂಪುಗಳಲ್ಲಿ ಇಸ್ಲಾಮಿಕ್​ ಸ್ಟೇಟ್ಸ್‌ನ ಸದಸ್ಯತ್ವ ತೆಗೆದುಕೊಳ್ಳಲಾಗುತ್ತಿದೆ ಎಂದು ಈ ವಿಡಿಯೋದಲ್ಲಿ ಹೇಳಲಾಗಿದೆ.

ಸುಮಾರು 4 ನಿಮಿಷಗಳ ವಿಡಿಯೋ ಇದಾಗಿದ್ದು, ಮಾರ್ಚ್​ 25ರಂದು ಟೆಲಿಗ್ರಾಂನಲ್ಲಿ ಬಿಡುಗಡೆಗೊಂಡಿದೆ. ಐಎಸ್​ ಹೋರಾಟಗಾರರು ಭಾರತದಲ್ಲಿ ಜಿಹಾದ್ ಪ್ರತಿಜ್ಞೆ ಮಾಡಿದ್ದಾಗಿಯೂ ಹೇಳಲಾಗಿದೆ. ಈ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಭಾರತದಲ್ಲಿನ ಐಎಸ್​ ಫೈಟರ್ಸ್​ ತಮ್ಮ ಮುಖವನ್ನು ಮುಚ್ಚಿಕೊಂಡಿದ್ದಾರೆ. ವಿಡಿಯೋ ಎಡಿಟ್​ ಮಾಡಲಾಗಿದ್ದು, ಕಣ್ಣುಗಳನ್ನು ಕೂಡ ಬ್ಲರ್​ ಮಾಡಲಾಗಿದೆ. ಅಷ್ಟೇ ಅಲ್ಲ ಮಾತನಾಡುತ್ತಿರುವವರ ಸ್ವರದಲ್ಲೂ ಬದಲಾವಣೆ ಮಾಡಲಾಗಿದೆ. ಗುಪ್ತಚರ ಇಲಾಖೆಯವರು ಟ್ರ್ಯಾಕ್​ ಮಾಡಬಾರದು, ಗುರುತು ಪತ್ತೆ ಸಾಧ್ಯವಾಗಬಾರದು ಎಂಬ ಕಾರಣಕ್ಕೆ ಈ ವಿಧಾನಗಳನ್ನು ಐಎಸ್​ ಅನುಸರಿಸಿದೆ.  ಇನ್ನು ವಿಡಿಯೋದಲ್ಲಿ ಮಾತನಾಡಿದ ಐಎಸ್​ ಉಗ್ರ ಅಬು ತುರಬ್​ ಅಲ್​ ಹಿಂದಿ, ಭಾರತದಲ್ಲಿ ಹಲವು ಯುವಕರು ಇಸ್ಲಾಮಿಕ್ ಸ್ಟೇಟ್ಸ್​ ಸಂಘಟನೆ ಸೇರುತ್ತಿದ್ದಾರೆ ಎಂದು ಹೇಳಿದ್ದಾನೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: a least 3 modulesIS prepared
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸಂಪಾಜೆ: ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭ, ಬಿಗಿ ಭದ್ರತೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In